Karnataka State Budget 2022-23: ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್ ಸ್ಟ್ರಾಟೆಜಿಸ್ಟ್ ಹರೀಶ್ ಬಿಜ್ಜೂರ್ ಸಂತೋಷ ವ್ಯಕ್ತಪಡಿಸಿದ್ದಾರೆ. ...
ಸುದ್ದಿಗೋಷ್ಟಿಯಲ್ಲಿ ಬಜೆಟ್ ಬಗ್ಗೆ ಮಾತನಾಡಿದ ಅವರು, ಈ ಬಾರಿ ಸೂಕ್ಷ್ಮ ಬಜೆಟ್ ಮಂಡಿಸಲಾಗಿದೆ. ಈಗ ರಾಜ್ಯದ ಆರ್ಥಿಕತೆ ಸುಧಾರಿಸುತ್ತಿದೆ ಹೀಗಾಗಿ ಲೆಕ್ಕಚಾರ ಹಾಕೋದಕ್ಕೆ ಗೊತ್ತಾಗುತ್ತಿದೆ ಎಂದಿದ್ದಾರೆ. ...
Karnataka Budget 2022 Kalyana Karnataka Region: ಇಂದು ಬಸವರಾಜ್ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಕಲಬುರಗಿ ಜನರ ಎಲ್ಲಾ ನಿರೀಕ್ಷೆಗಳು ಸಾಕಾರವಾಗದೇ ಇದ್ದರು ಕೂಡಾ, ತೀರಾ ನಿರಾಸೆಯನ್ನು ಮಾಡಿಲ್ಲಾ. ಆದರೆ ಕೆಲ ನಿರೀಕ್ಷಿತ ...
Karnataka Budget 2022 Updates: ಮೈಸೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ಗಳಿಗೆ ಪ್ರೋತ್ಸಾಹ ನೀಡಲು ತಲಾ 20 ಕೋಟಿ ರೂಪಾಯಿ ಎತ್ತಿಡಲಾಗಿದೆ. ಬೆಳಗಾವಿಯಲ್ಲಿ ₹ 150 ಕೋಟಿ ವೆಚ್ಚದಲ್ಲಿ GETDC ಸ್ಥಾಪನೆಯಾಗಲಿದೆ. ...
Karnataka Budget 2022: ಈ ಬಾರಿಯ ಕರ್ನಾಟಕದ ಬಜೆಟ್ನಲ್ಲಿ ಪ್ರವಾಸೋದ್ಯಮ ವಲಯಕ್ಕೂ ಆದ್ಯತೆ ನೀಡಲಾಗಿದೆ. ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣಗಳಾದ ಹಂಪಿ, ಬಾದಾಮಿ, ಐಹೊಳೆ, ಬೇಲೂರು, ಹಳೆಬೀಡು, ಜೋಗ ಜಲಪಾತ, ನಂದಿ ಬೆಟ್ಟ, ಮುಳ್ಳಯ್ಯನಗಿರಿ, ...
Karnataka Budget 2022: ದ್ವಿತಳಿ ಬಿತ್ತನೆ ಗೂಡಿಗೆ ಕೆಜಿಗೆ ₹50 ಪ್ರೋತ್ಸಾಹಧನ ಹೆಚ್ಚಳ ಮಾಡಲಾಗಿದೆ. ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೂ ಪ್ರೋತ್ಸಾಹಧನ ನೀಡಲಾಗುವುದು. ಮಂಡ್ಯ ಜಿಲ್ಲೆ ಕೆ.ಆರ್. ಮಾರ್ಕೆಟ್ನಲ್ಲಿ ರೇಷ್ಮೆ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದು ...
Karnataka Budget 2022 Updates: ರಾಜ್ಯದಲ್ಲಿ ಹೊಸದಾಗಿ 100 ಪಶು ಆಸ್ಪತ್ರೆಗಳ ನಿರ್ಮಾಣಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ರಾಜ್ಯದಲ್ಲಿ ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಸ್ಥಾಪನೆಗೂ ಅಸ್ತು ಅಂದಿದೆ. ಹಾಲು ಉತ್ಪಾದಕರಿಗೆ ಸಾಲ ನೀಡುವ ...
Karnataka Budget 2022 Updates: ನೆನೆಗುದಿಗೆ ಬಿದ್ದಿರುವ 73 ಕಿಮೀ ಉದ್ದದ ಫೆರಿಫೆರಲ್ ರಿಂಗ್ ರಸ್ತೆ 21,091 ಕೋಟಿ ರೂ ವೆಚ್ಚದಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ಇನ್ನು ಬನಶಂಕರಿ ಜಂಕ್ಷನ್ ನಲ್ಲಿ 45 ಕೋಟಿ ...
Karnataka Budget Highlights: ನಮ್ಮ ಮೆಟ್ರೋ 3ನೇ ಹಂತ ಯೋಜನೆಗೆ ಈ ಬಾರಿಯ ಬಜೆಟ್ನಲ್ಲಿ 11,250 ಕೋಟಿ ರೂ. ಮೀಸಲಿಡಲಾಗಿದೆ. 15 ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಮೆಟ್ರೋ ಮಾರ್ಗಕ್ಕೆ DPR ತಯಾರಿ ನಡೆಸಲಾಗಿದೆ. ...
Karnataka Budget 2022 Updates: ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ. ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ...