ರಾಷ್ಟ್ರಮಟ್ಟದ ಕುಸ್ತಿಪಟುಗಳಿಗೆ 3000 ರಿಂದ 4000 ರೂಪಾಯಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಅಂತಾರಾಷ್ಟ್ರೀಯ ಕುಸ್ತಿಪಟುಗಳಿಗೆ 4000 ರಿಂದ 5000 ರೂಪಾಯಿಗೆ ಮಾಸಾಶನ ಹೆಚ್ಚಳ ಮಾಡಲಾಗಿದೆ. ಏಪ್ರಿಲ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಆದೇಶ ಜಾರಿ ಮಾಡಲಾಗಿದೆ. ...
ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ ಬಜೆಟ್ಗೆ ಹೆಚ್ಚು ಅನುಕೂಲವಿತ್ತು. ಕೇಂದ್ರದಿಂದ ಬರುವಷ್ಟು ಅನುದಾನವೂ ಬಂತು. ತೆರಿಗೆ ಸಂಗ್ರಹದ ಗುರಿಯನ್ನೂ ತಲುಪಿದ್ದೇವೆ. ಹೀಗಾಗಿ ಆರ್ಥಿಕ ಹಿನ್ನಡೆಯಿಂದ ತಪ್ಪಿಸಿಕೊಂಡಿದ್ದೇವೆ ಎಂದು ಹೇಳಿದರು. ...
ಬಜೆಟ್ ಬಗ್ಗೆ ಸಲಹೆ, ಟೀಕೆ ಎಲ್ಲವೂ ಬಂದಿವೆ. ಎಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಿದ್ದೇನೆ. ಎಲ್ಲಿ ನ್ಯೂನತೆಯಾಗಿದೆ ಅಲ್ಲಿ ಸರಿಪಡಿಸಿಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ...
HD Kumaraswamy: ಕೇಂದ್ರ ಸರ್ಕಾರ ರಾಜಸ್ಥಾನ, ಗುಜರಾತ್ಗಳಿಗೆ ಹೆಚ್ಚು ಅನುದಾನವನ್ನು ಕೊಡುತ್ತಿದೆ. ಉತ್ತರ ಪ್ರದೇಶಕ್ಕೆ 100ಕ್ಕೆ 256 ಕೋಟಿ ರೂಪಾಯಿ ಅನುದಾನ ನೀಡ್ತಾರೆ. ಅಲ್ಲಿನ ಜನಸಂಖ್ಯೆ, ತಲಾದಾಯದ ಮೇಲೆ ಅನುದಾನ ನೀಡುತ್ತಿದೆ. ಆದರೆ ನಮ್ಮ ...
ರೋಪ್ ವೇ ನಿರ್ಮಾಣದಿಂದ ಸಾವಿರಾರು ಮರ ಕಾಡು ನಾಶ ಆಗುತ್ತದೆ. ಚಾಮುಂಡಿ ಬೆಟ್ಟ ಹಾಳು ಮಾಡುವುದು ಬೇಡ. ಯಾವುದೇ ಕಾರಣಕ್ಕೂ ಸರ್ಕಾರ ಈ ಯೋಜನೆ ಜಾರಿ ಮಾಡಬಾರದು ಎಂದು ಪ್ರತಿಭಟನಾನಿರತರು ಒತ್ತಾಯ ಮಾಡಿದ್ದಾರೆ. ...
Karnataka Budget 2022: ಮಾರ್ಚ್ 4ರಂದು ನಡೆದ ಬಜೆಟ್ ಹೇಗಿತ್ತು? ಎಂದು ರಾಜ್ಯದ ಜನರ ಬಳಿ ಅಭಿಪ್ರಾಯಗಳನ್ನು ಟಿವಿ9 ಕನ್ನಡ ಡಿಜಿಟಲ್ ಕೇಳಿತ್ತು ...
Karnataka State Budget 2022-23: ಯಶಸ್ವಿನಿ ಆರೋಗ್ಯ ಯೋಜನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ನಲ್ಲಿ ಮರುಜಾರಿಗೊಳಿಸುವ ಆಶಯ ವ್ಯಕ್ತಪಡಿಸಿರುವುದಕ್ಕೆ ಖ್ಯಾತ ಅಂಕಣಕಾರ, ಖ್ಯಾತ ಬ್ರ್ಯಾಂಡ್ ಸ್ಟ್ರಾಟೆಜಿಸ್ಟ್ ಹರೀಶ್ ಬಿಜ್ಜೂರ್ ಸಂತೋಷ ವ್ಯಕ್ತಪಡಿಸಿದ್ದಾರೆ. ...
Karnataka Budget 2022 Kalyana Karnataka Region: ಇಂದು ಬಸವರಾಜ್ ಬೊಮ್ಮಾಯಿ ಮಂಡಿಸಿದ ಬಜೆಟ್ ನಲ್ಲಿ ಕಲಬುರಗಿ ಜನರ ಎಲ್ಲಾ ನಿರೀಕ್ಷೆಗಳು ಸಾಕಾರವಾಗದೇ ಇದ್ದರು ಕೂಡಾ, ತೀರಾ ನಿರಾಸೆಯನ್ನು ಮಾಡಿಲ್ಲಾ. ಆದರೆ ಕೆಲ ನಿರೀಕ್ಷಿತ ...
ಸಂಚಾರ ದಟಣ್ಣೆ ನಿವಾರಣೆಗೆ ರೂಪಿಸಲಾದ ನಮ್ಮ ಮೆಟ್ರೋ, ಸಬ್ ಅರ್ಬನ್ ರೈಲು, ಪೆರಿಫೆರಲ್ ರಿಂಗ್ ರೋಡ್ ಮತ್ತಿತರ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಒತ್ತು ನೀಡಲಾಗುವುದು. ...
Karnataka Budget 2022 Updates: ಮೈಸೂರು, ಮಂಗಳೂರು, ಹುಬ್ಬಳ್ಳಿಯಲ್ಲಿ ಸ್ಟಾರ್ಟಪ್ಗಳಿಗೆ ಪ್ರೋತ್ಸಾಹ ನೀಡಲು ತಲಾ 20 ಕೋಟಿ ರೂಪಾಯಿ ಎತ್ತಿಡಲಾಗಿದೆ. ಬೆಳಗಾವಿಯಲ್ಲಿ ₹ 150 ಕೋಟಿ ವೆಚ್ಚದಲ್ಲಿ GETDC ಸ್ಥಾಪನೆಯಾಗಲಿದೆ. ...