777 Charlie Tax Free: ಖ್ಯಾತ ನಿರ್ದೇಶಕ ಮಂಸೋರೆ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ. ಈ ಮೂಲಕ ಸರ್ಕಾರದ ತಾರತಮ್ಯವನ್ನು ಅವರು ಪ್ರಶ್ನಿಸಿದ್ದಾರೆ. ...
ಉತ್ತರ ಪ್ರದೇಶದ ಲಖೀಂಪುರಖೇರಿಯಲ್ಲಿ ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿತ್ತು. ಬೀದರ್ ನಿಂದ ಟಿಟಿಯಲ್ಲಿ ಅಯೋಧ್ಯೆ ಕಡೆ ತೆರಳುತ್ತಿದ್ದ 16 ಜನರ ತಂಡ ಅಪಘಾತಕ್ಕೀಡಾಗಿತ್ತು. ಅಪಘಾತದ ಸ್ಥಳದಲ್ಲಿ 7 ಜನ ಸಾವನ್ನಪ್ಪಿ, 9 ಜನರಿಗೆ ಗಾಯವಾಗಿತ್ತು. ...
ಅಮಿತ್ ಶಾ ಬಂದಿದ್ದಾರೆ ಎಂದರೆ ಗೆಲುವು ನಮ್ಮದೆ. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಗೆಲುವು ನಮ್ಮದೇ. ಹೊರಟ್ಟಿ ಬಿಜೆಪಿ ಸೇರಿರುವುದು ಒಳ್ಳೆಯ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. ...
ಗದಗ ನಗರದ ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ಧಲಿಂಗ ಶ್ರೀಗಳ ಜನ್ಮದಿನದಂದು ಭಾವೈಕ್ಯತಾ ದಿನಾಚರಣೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದೇ ತಡ ಗದಗ ಜಿಲ್ಲೆಯ ಎರಡು ಮಠಗಳ ನಡುವೆ ಬಿಗ್ ಫೈಟ್ಗೆ ...
ಬೆಳಗ್ಗೆ 6.15 ರಿಂದ 6.19ರ ವರೆಗೂ ಟ್ವಿಟರ್ ಖಾತೆ ಹ್ಯಾಕ್ ಆಗಿರುವುದು ತಿಳಿದುಬಂದಿದೆ. ಈ ಸಮಯದಲ್ಲಿ 50 ಪೋಸ್ಟ್ಗಳನ್ನು ಕಿಡಿಗೇಡಿಗಳು ಪಿನ್ ಮಾಡಿರುವ ಬಗ್ಗೆ ತಿಳಿದುಬಂದಿದೆ. ಆದರೆ, ಈ ಕುರಿತು ಸಿಎಂ ಕಚೇರಿ ಯಾವುದೇ ...
ಇOnline Gambling: ಷ್ಟು ವರ್ಷ ಆಡಳಿತ ಮಾಡಿದವರು ಈ ಸಣ್ಣ ಕಾನೂನು ತಿದ್ದುಪಡಿ ಮಾಡ್ಲಿಲ್ಲ. ಇದರ ಬಗ್ಗೆ ನಾನು ಗೃಹ ಸಚಿವ ಇದ್ದಾಗ ಇದು ಕಾಗ್ನಿಜೇಬಲ್ ಅಫೆನ್ಸ್ ಅಂತ ಮಾಡಿ ಕಾನೂನು ಮಾಡಿದ್ದೆವು. ಮೊದಲಿನಂತೆ ...
Basavaraj Bommai: ಅಂದಾಜು 200 ಮಂದಿ ರಾಜ್ಯದ ವಿದ್ಯಾರ್ಥಿಗಳು ಕಾರಕಿವ್ ನಲ್ಲಿ ಇದ್ದಾರೆ. ಗಗನಗೌಡ ಎಂಬ ಬೆಂಗಳೂರಿನ ಮೂಲದ ವಿದ್ಯಾರ್ಥಿ ಸೇರಿದಂತೆ ಇತರೆ ವಿದ್ಯಾರ್ಥಿಗಳ ಜತೆ ಸಿಎಂ ಮಾತನಾಡಿದರು. ಈ ಸಂದರ್ಭದಲ್ಲಿ ಆಹಾರ ಮತ್ತು ...
CM Basavaraj Bommai Birthday: 62 ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬೆಳಿಗ್ಗೆ ತಮ್ಮ ಪಕ್ಷದ ಹಿರಿಯ ನಾಯಕ ಬಿ.ಎಸ್ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ...
ನಾಳೆ ಯಾವುದೇ ರೀತಿಯ ಸರ್ಪ್ರೈಸ್ ಘೋಷಣೆ ಇಲ್ಲ. ಆರು ತಿಂಗಳಿಗೆಲ್ಲಾ ಸರ್ಪ್ರೈಸ್ ಘೋಷಣೆ ಮಾಡುವುದಿಲ್ಲ ಎಂದು ತಿಳಿಸಿದ ಸಿಎಂ ಬಸವರಾಜ ಬೊಮ್ಮಾಯಿ, ಯಾವುದೇ ಸಮಸ್ಯೆ ಬಂದರು ನಮ್ಮ ಸರ್ಕಾರ ಸ್ಪಂದಿಸುತ್ತದೆ ಎಂದರು. ...
ಜನರಿಗೆ ತೊಂದರೆ ಆಗುತ್ತಿದೆ ಎಂದು ಆಡಳಿತ ಪಕ್ಷದ ನಾಯಕರು ನೇರವಾಗಿಯೇ ಹೇಳುತ್ತಿದ್ದು, ಸರ್ಕಾರಕ್ಕೆ ಪರಿಸ್ಥಿತಿ ನಿಭಾಯಿಸುವ ಗೊಂದಲವುಂಟಾಗಿದೆ. ಪಕ್ಷದ, ಸಾರ್ವಜನಿಕರ ಒತ್ತಡಕ್ಕೆ ಮಣಿದು ಕರ್ಫ್ಯೂ ತೆರವು ಮಾಡಬೇಕಾ ಎಂಬ ಗೊಂದಲ ಮತ್ತೊಂದೆಡೆ ತಾಂತ್ರಿಕ ಸಲಹಾ ...