ತಾಲೂಕಿನ ಗಂವ್ಹಾರ್ ಗ್ರಾಮದ ರಾಜಶೇಖರ್(40) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ. ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಲಬುರಗಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
ಗ್ರಾಮದ ದ್ಯಾವಪ್ಪನ ಪುತ್ರಿ ಸಂಗೀತಾಳನ್ನು ದಶರಥ ಪೂಜಾರಿ ಪುತ್ರ ಸೂರ್ಯಕಾಂತ್ ಪ್ರೀತಿಸಿದ್ದ. ಅನ್ಯಜಾತಿಯಾಗಿದ್ದರೂ ವಿರೋಧದ ನಡುವೆಯೇ ಇಬ್ಬರು ಪ್ರೀತಿಸಿ ಮದುವೆಯಾಗಿದ್ದರು. ...
ಬೆಂಗಳೂರು ನಗರದ ವೈಟ್ಫೀಲ್ಡ್ ವಿಭಾಗದ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 23 ಆರೋಪಿಗಳ ಸಹಿತ 1ಕೋಟಿಗೂ ಅಧಿಕ ಮೌಲ್ಯದ ಕಳವು ಮಾಲುಗಳನ್ನು ವಶಕ್ಕೆ ಪಡೆದಿದ್ದಾರೆ. ...
ಕೃಷ್ಣಗಿರಿ ಹಾಗು ಸುಳಗಿರಿ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್, ಲಾರಿ ಅಪಘಾತವಾಗಿದ್ದು ಸುಮಾರು 12 ಜನರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ...
ಕೊಲೆಯಾದ ಜುಗರಾಜ್ ಜೈನ್ ಬಳಿ 15 ಸಾವಿರ ಸಂಬಳಕ್ಕೆ ಕೆಲಸ ಮಾಡುತ್ತಿದ್ದ ಆರೋಪಿ ಬಿಜೋರಾಮ್, ಹಣದ ಆಸೆಗೆ ತನ್ನ ಮಾಲೀಕನನ್ನೆ ಕೊಂದಿದ್ದಾನೆ. ಆದ್ರೆ ಕೊಲೆಯ ಹಿಂದೆ ಒಂದು ಇಂಟ್ರೆಸ್ಟಿಂಗ್ ಕಹಾನಿ ಇದೆ. ...
ಟ್ರ್ಯಾಕ್ಟರ್ನಲ್ಲಿದ್ದ ಡ್ರಮ್ನಿಂದ ವಾಹನಕ್ಕೆ ಡಂಪ್ ಮಾಡಿಕೊಳ್ತಿದ್ದಾಗ ಆಟೋದಲ್ಲಿ ಬರುತ್ತಿದ್ದ ಐವರ ಮೇಲೆ ಟಾರ್ ಸಿಡಿದಿದೆ. ಗಾಯಾಳುಗಳನ್ನ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ...
ಎಪಿಎಂಸಿ ಬಳಿಯ ವೇ ಬ್ರಿಡ್ಜ್ ಬಳಿ ಸಂಜೆ ಕೆಲವು ಹುಡುಗರು ಚಿನ್ನಿದಾಂಡು ಆಡುತ್ತಿದ್ದರು. ಚಿನ್ನಿದಾಂಡು ಆಟದ ವೇಳೆ ಮೃತ ಉಮೇಶನ ಟಿಪ್ಪರ್ಗೆ ಚಿನ್ನಿ ಬಡಿದಿದ್ದರಿಂದ ಜಗಳ ಶುರುವಾಗಿತ್ತು. ಚಿನ್ನಿದಾಂಡು ಆಡುತ್ತಿದ್ದ ಐದಾರು ಮಂದಿಯಿಂದ ಉಮೇಶ್ ...
ಚಿಂತಾಮಣಿ -ಶಿಡ್ಲಘಟ್ಟ ತಾಲೂಕಿನಲ್ಲಿ 11kv ಲೈನ್ನ ಹಳೇ ತಂತಿ ತೆಗೆದು ಹೊಸ ತಂತಿ ಅಳವಡಿಸುವಾಗ ವಿದ್ಯುತ್ ಪ್ರವಹಿಸಿ ಇಬ್ಬರು ಕೂಲಿ ಕಾರ್ಮಿಕರು ಮೃತಪಟ್ಟಿದ್ದಾರೆ. ಗುತ್ತಿಗೆದಾರರ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂದು ಆರೋಪ ಮಾಡಿದ್ದಾರೆ. ...
ಎರಡನೇ ಮಗ ಆನಂದ್, ಆತನ ಸೊಸೆ ಮತ್ತು ಜುಗರಾಜ್ ಮೂರು ಜನ ಒಂದೇ ಅಪಾರ್ಟ್ಮೆಂಟ್ ನಲ್ಲಿ ವಾಸ ಮಾಡ್ತಿದ್ರು. ಬ್ಯುಸಿನೆಸ್ನ ಎಲ್ಲಾ ವ್ಯವಹಾರ ಮೃತ ಜುಗರಾಜ್ ನೋಡಿಕೊಳ್ತಿದ್ದ. ಆತನ ಬಳಿಯೇ ಲಾಕರ್ ಗಳಿರ್ತಿದ್ವು. ಆರೋಪಿ ...
ಬಾಲಕನ ತಂದೆ ನಿಸಾರ್ ಅಹ್ಮದ್ ಜೊತೆ ದ್ವೇಷ ಹೊಂದಿದ್ದ ನವಾಜ್ ತಂದೆ ಮೇಲಿನ ಸೇಡನ್ನು ಆತನ ಮಗನ ಮೇಲೆ ತೀರಿಸಿಕೊಂಡಿದ್ದಾನೆ. ನವಾಜ್, ತನ್ನ ಸಹಚರರ ಜೊತೆ ಸೇರಿ ಬಾಲಕನ ಕೊಲೆ ಮಾಡಿಸಿದ್ದಾನೆ. ...