Hedgewar: 10ನೇ ತರಗತಿ ಪಠ್ಯಪುಸ್ತಕದಲ್ಲಿ ಆರ್.ಎಸ್.ಎಸ್ ಸಂಸ್ಥಾಪಕ ಹೆಡ್ಗೆವಾರ್ ಅವರ ಭಾಷಣ ಸೇರ್ಪಡೆಗೆ ಕರ್ನಾಟಕ ಕ್ಯಾಂಪಸ್ ಫ್ರಂಟ್ ನ ರಾಜ್ಯಾಧ್ಯಕ್ಷ ಅಥಾವುಲ್ಲ ಪುಂಜಾಲಕಟ್ಟೆ ವಿರೋಧ ವ್ಯಕ್ತಪಡಿಸಿದ್ದಾರೆ ...
ರಾಜ್ಯ ಒಕ್ಕಲಿಗರ ಸಂಘದ ವಿಶ್ವವಿದ್ಯಾಲಯ ನಿರ್ಮಾಣದ ಕುರಿತು ವರದಿ ಸಲ್ಲಿಸಲು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪ್ರಾಧಿಕಾರ ಸಮಿತಿ ರಚಿಸಿದ್ದು, ಈ ತಜ್ಞರ ಸಮಿತಿಯಲ್ಲಿ ಜಿಕೆವಿಕೆ ಮಾಜಿ ಕುಲಪತಿ ಪ್ರೊ. ನಾರಾಯಣ ಗೌಡ ಅಧ್ಯಕ್ಷರಾಗಿರಲಿದ್ದಾರೆ. ...
ಮಹಾಮಾರಿ ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಂದ ಶುಲ್ಕ ಪಡೆಯಲಾಗುತ್ತಿದೆ. ...
ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ಅವಶ್ಯಕತೆ ಇಲ್ಲದಿದ್ದರೆ ಬರಗೂರು ರಾಮಚಂದ್ರಪ್ಪರನ್ನು ಯಾಕೆ ಈ ಹಿಂದೆ ಅಧ್ಯಕ್ಷರನ್ನಾಗಿ ಮಾಡಿದಿರಿ? ಎಂದು ಪ್ರಶ್ನಿಸಿರುವ ಅವರು, ಈಹಿಂದೆ ಪಠ್ಯಪುಸ್ತಕಗಳನ್ನು ನೋಡಿದರೆ ಜನ ಹಿಡ್ಕೊಂಡು ಹೊಡೆಯಬೇಕಿತ್ತು. ವಿವೇಕಾನಂದರ ಭಾಷಣವನ್ನೇ ಪಠ್ಯದಲ್ಲಿ ತಿರುಚಲಾಗಿತ್ತು. ...
ಪೂರಕ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಬಹು ಆಯ್ಕೆ ಪಶ್ನೆಗಳು ಇರಲಿದೆ. ಪ್ರತಿ ವಿಷಯಕ್ಕೆ 40 ಅಂಕಗಳಿಗೆ ಸಿಮಿತಗೊಳಸಿ ಪರೀಕ್ಷೆ ಮಾಡಲಾಗುವುದು ಎಂದು ತಿಳಿಸಲಾಗಿದೆ. ಸರಳಿಕೃತ ಮಾದರಿಯಲ್ಲಿ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ನಡೆಯಲಿದೆ. ...
ಮೊದಲ ಹಂತದಲ್ಲಿ 9, 10, 11, 12ನೇ ತರಗತಿಗಳಿಗೆ ಭೌತಿಕ ತರಗತಿಗಳನ್ನು ಆರಂಭಿಸುವ ಯೋಚನೆ ಶಿಕ್ಷಣ ಇಲಾಖೆ ಮುಂದಿದ್ದು, ಶಿಕ್ಷಣ ಇಲಾಖೆ ಆಯುಕ್ತ ಅನ್ಬುಕುಮಾರ್ ನೇತೃತ್ವದಲ್ಲಿ ರಚನೆಯಾಗಿರುವ ಕಾರ್ಯಪಡೆ ಹಂತ ಹಂತವಾಗಿ ಶಾಲೆ ಆರಂಭಿಸುವಂತೆ ...
ಈ ವರ್ಷ ಬರೋಬ್ಬರಿ 1 ಸಾವಿರ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆ ಆರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಎಲ್ಕೆಜಿಯಿಂದ ದ್ವಿತೀಯ ಪಿಯುಸಿವರೆಗೆ ಸುಮಾರು 1,000 ಶಾಲೆಗಳನ್ನು ಹೊಸದಾಗಿ ಆರಂಭಿಸಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ...
ಸ್ಮಾರ್ಟ್ಫೋನ್ನಿಂದ ಕಲಿಯುವುದರ ಹೊರತಾಗಿ 81,14,097 ವಿದ್ಯಾರ್ಥಿಗಳು ದೂರದರ್ಶನದ ಮೂಲಕ ವ್ಯಾಸಂಗ ಮಾಡುತ್ತಿದ್ದಾರೆ. ಅಂತೆಯೇ 10,45,288 ವಿದ್ಯಾರ್ಥಿಗಳು ರೇಡಿಯೋ ಮೂಲಕ ಪಾಠ, ಪ್ರವಚನಗಳನ್ನು ಕೇಳಿಸಿಕೊಳ್ಳುತ್ತಿದ್ದಾರೆ. ದುರಂತವೆಂದರೆ ಸುಮಾರು 8,65,259 ವಿದ್ಯಾರ್ಥಿಗಳಿಗೆ ಟಿವಿ, ರೇಡಿಯೋ ಸೌಲಭ್ಯ ಕೂಡಾ ...
ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ಲಸಿಕೆ ಕಡ್ಡಾಯಗೊಳಿಸಿಲ್ಲ, ಸ್ವಯಂಪ್ರೇರಿತವಾಗಿ ಲಸಿಕೆ ಹಾಕಿಸಿಕೊಳ್ಳಬಹುದು ಎಂದೂ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ. ...
ಎಸ್ಎಸ್ಎಲ್ಸಿ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ಜುಲೈ 19ರ ಮಧ್ಯಾಹ್ನ ಕಿರಿಯ ತಾಂತ್ರಿಕ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಜತೆಗೆ ಜುಲೈ 22ರಂದು NSQF ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಈ ಎರಡು ವೇಳಾಪಟ್ಟಿಯನ್ನು ಹೊಸದಾಗಿ ಸೇರಿಸಲಾಗಿದೆ. ...