ನಾವು ರೈತರು ಬೆಳೆ ಬೆಳೆಯುತ್ತೇವೆ. ನೀವು ಕಳೆ ಕಿತ್ಕೊಂಡುಹೋಗಿ. 50 ಆಕಳು ಕಟ್ಟಿದರೂ ಹೋರಿ ಕಟ್ಟೋರು ಒಂದನ್ನೇ. ಹಣ, ಊಟ ಕೊಟ್ಟು ಜನ ಕರೆಸುವುದು ಬಿಜೆಪಿ, ಕಾಂಗ್ರೆಸ್ ಸಂಸ್ಕೃತಿ ಎಂದರು. ...
Siddaramaiah: ಇನ್ನ ಕಾಂಗ್ರೆಸ್ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಂದಿನ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಲೇಬೇಕು. ಮುಂದಿನ ಎಲೆಕ್ಷನ್ನಲ್ಲಿ ಬಿಜೆಪಿ ಸರ್ಕಾರವನ್ನ ಕಿತ್ತೆಸೆಯಬೇಕು. 6 ತಿಂಗಳ ಮೊದಲೇ ...
Rahul Gandhi: ನಾವು ಇಷ್ಟ-ಕಷ್ಟದ ಆಧಾರದ ಮೇಲೆ ಮಣೆ ಹಾಕಲ್ಲ. 20 ವರ್ಷಗಳ ಹಿಂದೆ ಮಾಡಿದ್ದು ಈಗ ನಡೆಯೋದಿಲ್ಲ. ಪಕ್ಷಕ್ಕೆ ಕೆಲಸ ಮಾಡುವವರನ್ನ ಪಕ್ಷ ರಕ್ಷಣೆ ಮಾಡುತ್ತದೆ. ಕಡಿಮೆ ಅಂತರದಲ್ಲಿ ಗೆಲ್ಲಲು ಎಲೆಕ್ಷನ್ನಲ್ಲಿ ಸ್ಪರ್ಧಿಸಬಾರದು. ...