ಬಾಗಲಕೋಟೆ: ಕೃಷ್ಣಾ, ಮಲಪ್ರಭಾ ಹಾಗೂ ಘಟಪ್ರಭಾ.. ಬಾಗಲಕೋಟೆ ಜಿಲ್ಲೆಯ ಜೀವನಾಡಿಗಳು. ಈ ನದಿಗಳನ್ನೇ ನಂಬಿಕೊಂಡು ಜಿಲ್ಲೆಯಲ್ಲಿ ಪ್ರತಿವರ್ಷ ಒಂದು ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೀತಾರೆ. ಜೊತೆಗೆ 11 ಸಕ್ಕರೆ ಕಾರ್ಖಾನೆಗಳು ತಲೆ ಎತ್ತಿ ...
ಅಥಣಿ: ನೆರೆ ಸಂತ್ರಸ್ತರ ಪರಿಹಾರಕ್ಕೆಂದು ಗೋದಾಮಿನಲ್ಲಿ ಸಂಗ್ರಹಿಸಿಟಿದ್ದ ಕಿಟ್ ಗಳು ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಲಿ, ಹೆಗ್ಗಣಗಳ ಪಾಲಾಗಿವೆ. ಸಂಗ್ರಹಿಸಿದ್ದ ಆಹಾರ ಧಾನ್ಯಗಳನ್ನು ಇಲಿ, ಹೆಗ್ಗಣಗಳು ಹಾಳು ಮಾಡಿವೆ. ಕೃಷ್ಣಾ ನದಿಯಿಂದ ಪ್ರವಾಹಕ್ಕೆ ತುತ್ತಾಗಿದ್ದ ಸಂತ್ರಸ್ತರ ...
ಬಾಗಲಕೋಟೆ: ಟಿಪ್ಪು ಚರಿತ್ರೆಯನ್ನು ಶಾಲಾ ಪಠ್ಯದಿಂದ ತೆಗೆದರೆ ಇತಿಹಾಸವನ್ನೇ ತಿರುಚಿದಂತೆ. ಟಿಪ್ಪು ಮತಾಂಧ ಎಂದು ಬಿಜೆಪಿಯವರು ಮಾತ್ರ ಕರೀತಾರೆ. ಆದ್ರೆ ಬಿಜೆಪಿಯವರೇ ಮತಾಂಧರು ಎಂದು ಜಮಖಂಡಿ ಪಟ್ಟಣದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ...
ಬಾಗಲಕೋಟೆ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗ್ತಾರಾ? ಹೀಗೊಂದು ಪ್ರಶ್ನೆ ಅತೀವೃಷ್ಟಿಯ ನಡುವೆಯೂ ಬಾಗಲಕೋಟೆಯಲ್ಲಿ ಚಕ್ರಸುಳಿ ಸುತ್ತುತ್ತಿದೆ. ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಮುಮ್ಮರೆಡ್ಡಿಕೊಪ್ಪ ಗ್ರಾಮದ ಸಂತ್ರಸ್ತರ ಮುಂದೆ ಸಿದ್ದರಾಮಯ್ಯ ...
ಬೆಂಗಳೂರು: ಒಂದು ಕಡೆ ಅತಿವೃಷ್ಟಿ ಮತ್ತೊಂದು ಕಡೆ ಅನಾವೃಷ್ಟಿಯಿಂದ ಕಂಗೆಟ್ಟಿರುವ ಕರ್ನಾಟಕಕ್ಕೆ ಪರಿಹಾರಾರ್ಥ ಹಣಕಾಸು ನೆರವು ನೀಡಲು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಿಂದು ಮುಂದು ನೋಡುತ್ತಿದೆ. ಆದ್ರೆ ಇತಹ ಭೀಕರ ಪರಿಸ್ಥಿತಿಯಲ್ಲೂ ...
ಹಾವೇರಿ: ಕಾಲುವೆ ನೀರಿನಲ್ಲಿ 14 ವರ್ಷದ ಬಾಲಕ ಕೊಚ್ಚಿ ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ. ಅತಿಯಾದ ಮಳೆಯಿಂದ ದುರ್ಗಾದೇವಿ ಕೆರೆಯು ತುಂಬಿ ಹರಿಯುತ್ತಿತ್ತು. ಈ ವೇಳೆ ಹರಿಯುತ್ತಿದ್ದ ಕಾಲುವೆ ನೋಡಲು ...
ಬೆಳಗಾವಿ: ಸಿಎಂ ಬಿಎಸ್ ಯಡಿಯೂರಪ್ಪಗೆ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಾಲ ಮನ್ನಾ ಮಾಡುವ ಪ್ರಶ್ನೆಯೇ ಇಲ್ಲ ಅಂತಾ ರಾಜ್ಯದ ಮುಖ್ಯಮಂತ್ರಿ ಉತ್ತರಿಸಿದ್ದಾರೆ. ಬೆಳಗಾವಿಯಲ್ಲಿ ಸಿಎಂ ಬಿಎಸ್ ...
ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯದ ಹಲವು ಜಿಲ್ಲೆಗಳು ಪ್ರವಾಹದಿಂದ ತತ್ತರಿಸಿ ಹೋಗಿದ್ದವು. ಆದ್ರೆ ಕೇಂದ್ರ ಸರ್ಕಾರ ಮಾತ್ರ ರಾಜ್ಯಕ್ಕೆ ಬಿಡಿಗಾಸು ನೆರೆ ಪರಿಹಾರ ನೀಡಿಲ್ಲ. ಆದ್ರೆ ಸಿಎಂ ಬಿ.ಎಸ್.ಯಡಿಯೂರಪ್ಪ ಇದೀಗ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ...
ಬೆಳಗಾವಿ: ಅಲ್ಲಿ ಪ್ರವಾಹದ ಪರಿಸ್ಥಿತಿ, ತುತ್ತು ಅನ್ನಕ್ಕು ಪರದಾಡುವಂತಾಗಿದೆ. ಮನೆ ಮಠ ಕಳೆದುಕೊಂಡು ಜನರ ಜೀವನ ಅಧೋಗತಿಯಾಗಿದೆ. ಹೌದು ನಾವು ಹೇಳ್ತಿರೋದು ಬೆಳಗಾವಿ ಜನರ ಕೂಗು. ಬೆಳಗಾವಿಯ ರಾಮದುರ್ಗ ತಾಲೂಕಿನ ಹಂಪಿಹೊಳಿ ಗ್ರಾಮದ ನೀಲಕಂಠ ...
ರಾಜ್ಯಕ್ಕೆ ಬರಬೇಕಿರುವ ನೆರೆ ಪರಿಹಾರ ಹೇಳಲು ಸಿಎಂಗೆ ಪುರುಸೊತ್ತಿಲ್ಲ. ಆದ್ರೆ ಅನರ್ಹ ಶಾಸಕರ ಭವಿಷ್ಯ ಉಳಿಸಲು ಸಿಎಂ ಬಿ.ಎಸ್.ಯಡಿಯೂರಪ್ಪ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ...