ಪಠ್ಯ ಪರಿಷ್ಕರಣೆ ಹಿಂಪಡೆಯುವಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳಿಂದ ಪ್ರತಿಭಟನಾ ಧರಣಿಗೆ ಕರೆ ನೀಡಲಾಗಿದೆ. ಮೇ 31 ರ ಪ್ರತಿಭಟನೆಯಲ್ಲಿ ಹಲವು ವಿದ್ಯಾರ್ಥಿ ಸಂಘಟನೆಗಳು ಭಾಗಿಯಾಗಲಿವೆ. ...
ಬಿಬಿಎಂಪಿ ಅಂದ್ರೆ ಭ್ರಷ್ಟರ ಕೂಪ.. ಭ್ರಷ್ಟಾಚಾರಿಗಳ ಅಡ್ಡಾ.. ಹಳೇ ಕಲ್ಲು, ಹೊಸ ಬಿಲ್ಲು ಅಂತೆಲ್ಲಾ ಆರೋಪಗಳನ್ನ ಹೊತ್ತಿಕೊಂಡಿದೆ. ಬಿಬಿಎಂಪಿಯನ್ನ ಇಲ್ಲಿರೋ ಭ್ರಷ್ಟ ಅಧಿಕಾರಿಗಳೇ ಗುಡಿಸಿ ಗುಂಡಾಂತರ ಮಾಡ್ತಿದ್ದಾರೆ. ...
ಕಳೆದ 3 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದು ಪ್ರತಿಭಟನೆ ವೇಳೆ ಸಂತ್ರಸ್ತೆ ವೇದಾವತಿ ಅಸ್ವಸ್ಥಗೊಂಡಿದ್ದು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ...
Karnataka Budget 2022: ಮಾರ್ಚ್ 4ರಂದು ನಡೆದ ಬಜೆಟ್ ಹೇಗಿತ್ತು? ಎಂದು ರಾಜ್ಯದ ಜನರ ಬಳಿ ಅಭಿಪ್ರಾಯಗಳನ್ನು ಟಿವಿ9 ಕನ್ನಡ ಡಿಜಿಟಲ್ ಕೇಳಿತ್ತು ...
ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ(Biometric Attendance) ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ...
ಬೆಂಗಳೂರಿನಲ್ಲಿ ರಸ್ತೆ ಗುಂಡಿಗೆ ಮತ್ತೊಂದು ಜೀವ ಬಲಿಯಾಗಿದೆ. ಗುಂಡಿ ತಪ್ಪಿಸಲು ಹೋಗಿ ಆಯತಪ್ಪಿ ಬಿದ್ದಿದ್ದ ಮಹಿಳೆ ಮೇಲೆ ಲಾರಿ ಹರಿದಿರುವ ಘಟನೆ ಸಂಭವಿಸಿದೆ. ...
ಅನ್ಲಾಕ್ ಪ್ರಕ್ರಿಯೆ ವೇಳೆ ಚಿತ್ರಮಂದಿರಕ್ಕೆ ಕೊನೆಯಲ್ಲಿ ಅವಕಾಶ ನೀಡಲಾಗಿತ್ತು. ಎರಡನೇ ಅಲೆ ಸಂದರ್ಭದಲ್ಲಿಯೂ ಹೀಗೆಯೇ ಆಗಿತ್ತು. ಈಗ ಕೊರೊನಾ ಮೂರನೇ ಅಲೆ ಸಂದರ್ಭದಲ್ಲೂ ಇದೇ ತಾರತಮ್ಯ ಮುಂದುವರಿದಿದೆ. ಇದಕ್ಕೆ ನಟ ವಿನೋದ್ ಕುಮಾರ್ ಕೂಡ ...
ಕರ್ನಾಟಕ ಸರ್ಕಾರ ಬಿಡುಗಡೆ ಮಾಡಿದ ಯುಆರ್ಎಲ್ ಬಳಸಿ ನೀವು ನಿಮ್ಮ ಕೊವಿಡ್ ಪರೀಕ್ಷಾ ವರದಿಯನ್ನು ಮನೆಗಳಲ್ಲಿ ಕುಳಿತೇ ನೋಡಬಹುದು. ಪರೀಕ್ಷಾ ವರದಿಯನ್ನು ಡೌನ್ಲೋಡ್ ಮಾಡಲು ಕೂಡ ಅವಕಾಶ ಇದೆ. ...
ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ 2 ವರ್ಷ ಶಾಲೆಗಳು ಕ್ಲೋಸ್ ಆಗಿದ್ದವು. ನಾಲ್ಕು ತಿಂಗಳು.. ಜಸ್ಟ್ ನಾಲ್ಕು ತಿಂಗಳ ಹಿಂದಷ್ಟೇ ಆನ್ಲೈನ್ ಕ್ಲಾಸ್ಗೆ ಬೈ ಹೇಳಿ ಶಾಲೆಗೆ ಬರೋಕೆ ಶುರು ಮಾಡಿದ್ರು. ಆದ್ರೀಗ, ...
ಮೊದಲ ದಿನ 15 ಕೀಲೊ ಮೀಟರ್ ಪಾದಯಾತ್ರೆ ನಡೆಯಲಿದೆ. ಕೊನೆಯ ದಿನ ಡಿಸಿಸಿ ಕಾಂಗ್ರೆಸ್ ಭವನದಿಂದ ನ್ಯಾಷನಲ್ ಕಾಲೇಜು ಮೈದಾನ, ಬಸವನಗುಡಿವರೆಗೂ ಪಾದಯಾತ್ರೆ ನಡೆಸಿ ಜನವರಿ 19ರಂದು ಸಮಾರೋಪ ಸಮಾರಂಭ ಕಾರ್ಯಕ್ರಮ ಆಯೋಜಿಸಲಾಗಿದೆ. ...