ಕೇಂದ್ರ ಸರ್ಕಾರವು ರಾಜ್ಯಕ್ಕೆ 2022 ರ ಮೇ 31 ರವರೆಗಿನ 8633 ಕೋಟಿ ರೂ ಜಿ ಎಸ್ ಟಿ ಪರಿಹಾರ ಮಂಜೂರು ಮಾಡಿದ್ದು, ಇದಕ್ಕಾಗಿ ಪ್ರಧಾನ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ...
ಮತಾಂತರ ವಿರೋಧಿ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಅದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿಯಲ್ಲಿರುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ...
ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ತೃತೀಯಲಿಂಗಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯಗಳನ್ನು ಒದಗಿಸುವಂತೆ ನಿರ್ದೇಶನ ನೀಡುವಂತೆ ಕೋರಿ ಭಾರತದ ಮೊದಲ ತೃತೀಯ ಲಿಂಗಿ ವೈದ್ಯರಲ್ಲೊಬ್ಬರು ಸಲ್ಲಿಸಿದ ಅರ್ಜಿಯ ಮೇರೆಗೆ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ...
ಗ್ರಾಮೀಣ ವಸತಿ ಫಲಾನುಭವಿಗಳ ಆದಾಯ ಮಿತಿ 32 ಸಾವಿರದಿಂದ 1,20,000 ರೂ.ಗೆ ಏರಿಕೆ ಮಾಡಲಾಗಿದ್ದು ನಗರ ವಸತಿ ಫಲಾನುಭವಿಗಳ ಆದಾಯ ಮಿತಿ 87 ಸಾವಿರ ರೂಪಾಯಿಯಿಂದ 2 ಲಕ್ಷಕ್ಕೇರಿಕೆ ಮಾಡಿ ವಿಧಾನಸಭೆಯಲ್ಲಿ ಸಿಎಂ ಬಸವರಾಜ ...
ಹೌದು ಉಕ್ರೇನ್ ಹಾಗೂ ರಷ್ಯಾ ದೇಶಗಳ ನಡುವೆ ಯುದ್ಧ ಆರಂಭವಾಗಿದ್ದು, ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಎಂ.ಬಿ.ವಿ.ಎಸ್ ವಿದ್ಯಾರ್ಥಿ ಮಹಾಗಣಪತಿ ಬಿಳಿಮಗ್ಗದ ಉಕ್ರೇನ್ ದೇಶದಲ್ಲಿ ಸಿಲುಕಿ ಹಾಕಿಕೊಂಡಿದ್ದಾನೆ. ಪೋಷಕರು ಆತಂಕಗೊಂಡಿದ್ದಾರೆ. ...
ನಗರ ಪ್ರದೇಶಗಳಲ್ಲಿ ಅನುಮತಿ ಪಡೆಯದೆ ಹಾಗೂ ಕಾನೂನು ಮೀರಿ ಬಹುಮಹಡಿ ಕಟ್ಟಡಗಳು ತಲೆ ಎತ್ತುತ್ತಿವೆ. ಆದರೆ, ಅಧಿಕಾರಿಗಳು ಮಾತ್ರ ಕೇವಲ ನೋಟಿಸ್ ನೀಡಿ ಸುಮ್ಮನಾಗುತ್ತಿದ್ದು, ಜಿಲ್ಲಾ ಕೇಂದ್ರದಲ್ಲಿ ಅಕ್ರಮ-ಸಕ್ರಮ ಪ್ರಕರಣಗಳು ಹೆಚ್ಚಾಗುವಂತಾಗಿದೆ. ...
Padma Awards: ನಟ ಪುನೀತ್ಗೆ ಪದ್ಮ ಪ್ರಶಸ್ತಿಗೆ ನೀಡಬೇಕು ಎಂದು ಅಭಿಮಾನಿಗಳು ಒತ್ತಾಯಿಸುತ್ತಿರುವ ಬೆನ್ನಲ್ಲೇ ಸರ್ಕಾರ ಈ ಕುರಿತು ಗಂಭೀರ ಚಿಂತನೆ ನಡೆಸಿದೆ. ಹೆಸರು ಶಿಫಾರಸ್ಸು ಮಾಡುವ ಕುರಿತಂತೆ ಸಿಎಂ ಬೊಮ್ಮಾಯಿ ಸುಳಿವು ಬಿಟ್ಟುಕೊಟ್ಟಿದ್ದಾರೆ. ...
AY 4.2 Covid Variant: ಬೆಂಗಳೂರಿನಲ್ಲಿ ಹೊಸ ಕೋವಿಡ್-19 ರೂಪಾಂತರ ಎವೈ 4.2 ಎರಡು ಪ್ರಕರಣ ಪತ್ತೆಯಾಗಿರುವುದಕ್ಕೆ ಭಯಪಡುವ ಅಗತ್ಯವಿಲ್ಲ. ಕರ್ನಾಟಕದಲ್ಲಿ ಮತ್ತೆ ಲಾಕ್ಡೌನ್ ಮಡುವ ಉದ್ದೇಶವಿಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ಸ್ಪಷ್ಟನೆ ...
ಸಿನಿಮಾ ಥಿಯೇಟರ್ 100 ರಷ್ಟು ತೆರೆಯಲು ಅವಕಾಶ ಮಾಡಿಕೊಡಬೇಕು ಎಂದು ನಿರ್ಮಾಪಕ ಸಾರಾ ಗೋವಿಂದ್ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ನೀಡಿದ ನಂತರ ತಿಳಿಸಿದರು. ...
ಹೊಸ ಶಿಕ್ಷಣ ನೀತಿ ಜಾರಿಗೊಳಿಸಲು ಹೊರಡಿಸಿದ ಉನ್ನತ ಶಿಕ್ಷಣ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅದರ ವಿವರ ಇಲ್ಲಿದೆ. ...