Home » Karnataka Government
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಇಂದು ಪತ್ರ ಬರೆದಿರುವ ಎಚ್.ಕೆ. ಪಾಟೀಲ್ ಹಿಂದಿನ ವರ್ಷ ಮಾಡಿದ ತಪ್ಪನ್ನು ಮತ್ತೆ ಮಾಡಬೇಡಿ ಎಂದು ಹೇಳುತ್ತ ಕೆಲವು ಉಪಯುಕ್ತ ಸಲಹೆ ಕೂಡ ನೀಡಿದ್ದಾರೆ. ...
ಇಂದು ಅಂಬೇಡ್ಕರ್ ಜಯಂತಿ ಹಿನ್ನೆಲೆ ಅಂಬೇಡ್ಕರ್ ಪ್ರತಿಮೆ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ...
ದೈಹಿಕ ಅಂತರ ಪಾಲಿಸುವುದಕ್ಕಾಗಿ 3 ಪಾಳಿಯಲ್ಲಿ ಸಮಯವನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ. ಮಧ್ಯಾಹ್ನ 12.45 ರಿಂದ 1.45ರ ವರೆಗೆ ನಮಾಜ್ ಮಾಡಲು ಅವಕಾಶವಿರುತ್ತದೆ. ನಂತರ ಮಧ್ಯಾಹ್ನ 1.30 ರಿಂದ 2 ಗಂಟೆಯವರೆಗೆ ಮತ್ತು ...
ಸದ್ಯಕ್ಕೆ ಉಪಚುನಾವಣೆ ಬೇಡವೆಂದು ಸರ್ಕಾರ ಚುನಾವಣಾ ಆಯೋಗಕ್ಕೆ ಪತ್ರ ಬರೆಯಬೇಕಿತ್ತು. ಚುನಾವಣೆ ಹಿನ್ನೆಲೆ ಅವರು ಪ್ರಚಾರಕ್ಕೆ ಹೋಗುತ್ತಿದ್ದಾರೆ. ಅವರು ಪ್ರಚಾರಕ್ಕೆ ಹೋಗದಿದ್ದರೆ ನಾವೂ ಹೋಗುತ್ತಿರಲಿಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ ...
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಕೊವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಆರೋಗ್ಯ ಸಚಿವ ಡಾ.ಸುಧಾಕರ್ ಚರ್ಚೆ ನಡೆಸಿದ್ದಾರೆ. ಚರ್ಚಿಸಿದ 16 ಅಂಶಗಳನ್ನು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ನೀಡಿದೆ. 16 ಅಂಶಗಳ ಶಿಫಾರಸಿನಲ್ಲಿ ...
ನೌಕರರು ತಿಂಗಳು ಸತ್ಯಾಗ್ರಹ ಮಾಡಿದರೂ ಬಗ್ಗುವುದಿಲ್ಲ ಎಂಬ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಇದು ದೌರ್ಜನ್ಯದ ಪರಮಾವಧಿ. ದಂಡಿಸುವ ದಿಕ್ಕಿನಡಿ ಸರ್ಕಾರ ಮುಂದಾಗಬಾರದು ಎಂದರು. ...
ಗಡಿ ಭಾಗದಿಂದ ಬರುವವರನ್ನು ತಡೆಯಬೇಕು, ಬೆಂಗಳೂರಿನಲ್ಲಿರುವವರು ಹಳ್ಳಿಗೆ ಹೋಗುವುದನ್ನು ತಡೆಯಬೇಕು, ರಾಜಕೀಯ ಸಭೆ ಸಮಾರಂಭಗಳನ್ನು ನಿಲ್ಲಿಸಬೇಕು ಮತ್ತು ಗುಂಪುಗೂಡುವುದನ್ನು ನಿಷೇಧಿಸಲೇಬೇಕು ಎಂದು ಸ್ಪಷ್ಟವಾಗಿ ಸೂಚಿಸಿರುವ ತಾಂತ್ರಿಕಾ ಸಲಹಾ ಸಮಿತಿ ಸೆಕ್ಷನ್ 144 ಜಾರಿ ಮಾಡುವುದಕ್ಕೂ ...
ಆರೋಗ್ಯ ಸಚಿವ ಡಾ.ಕೆ.ಸುಧಾಕಾರ್ ಸಹ ತಾಂತ್ರಿಕ ಸಲಹಾ ಸಮಿತಿ ಲಾಕ್‌ಡೌನ್ ಮಾಡಲು ಸೂಚಿಸಿದೆ ಎಂದು ಹೇಳಿದ್ದರು. ಆದರೆ, ಇದೆಲ್ಲವನ್ನೂ ಸ್ಪಷ್ಟವಾಗಿ ನಿರಾಕರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯದಲ್ಲಿ ಸದ್ಯಕ್ಕೆ ಲಾಕ್‌ಡೌನ್ ಪ್ರಶ್ನೆಯೇ ಇಲ್ಲ ಎಂದು ...
ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್ ...
KSRTC BMTC Employees Protest: 55 ವರ್ಷ ಮೇಲ್ಪಟ್ಟ ಸಾರಿಗೆ ಸಿಬ್ಬಂದಿಗೆ ಫಿಟ್ನೆಸ್ ಸರ್ಟಿಫಿಕೇಟ್ ಸಲ್ಲಿಸಲು ಬಿಎಂಟಿಸಿ ಸೂಚನೆ ನೀಡಿದ್ದು, ಸರ್ಟಿಫಿಕೇಟ್ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ಒಂದು ವೇಳೆ ಇಂದು ಸರ್ಟಿಫಿಕೇಟ್ ನೀಡಲು ...