542 ಕಿರಿಯ ಸಹಾಯಕರ ಹುದ್ದೆಗಳನ್ನು ಕಡಿತಗೊಳಿಸುವ ಪ್ರಸ್ತಾವನೆ ಕೈಬಿಡುವಂತೆ ಒತ್ತಾಯಿಸಿದ್ದಾರೆ. ನಿವೃತಿಯಾದ ಅಧಿಕಾರಿ, ನೌಕರರ ಪುನರ್ ನೇಮಕಾತಿ ರದ್ದುಪಡಿಸಬೇಕು. ಸಚಿವಾಲಯ ಅಧಿಕಾರಿಗಳು ನಿಯೋಜನೆ ಮೇರೆಗೆ ಇತರೆ ಇಲಾಖೆಗೆ ಹೋಗುವ ಅವಕಾಶ ಮರುಸ್ಥಾಪಿಸಲು ಒತ್ತಾಯ ಕೇಳಿ ...
ಬೆಂಗಳೂರು: ಕರ್ನಾಟಕ ಶಾಸಕರ ವೇತನ/ಭತ್ಯೆಗಳ (MLA Salary / Allownace) ಮೊತ್ತವನ್ನು ಹೆಚ್ಚಿಸಲಾಗಿದೆ. ಕಳೆದ ವಿಧಾನಸಭೆ ಅಧಿವೇಶನದಲ್ಲಿ ಶಾಸಕರ ವೇತನ ಪರಿಷ್ಕರಣೆಯಾಗಿದ್ದು, ಏಪ್ರಿಲ್ನಿಂದ ಶಾಸಕರ ವೇತನದಲ್ಲಿ ಏರಿಕೆಯಾಗಿದೆ. ಪ್ರಸ್ತುತ ಶಾಸಕರಿಗೆ ತಿಂಗಳ ವೇತನ/ಭತ್ಯೆಗಳು ₹ ...
ಹಲಾಲ್ ಎನ್ನುವುದು ವಿವಾದ ಎಂದೇಕೆ ಬಿಂಬಿತವಾಗಬೇಕು ಎಂದು ಪ್ರಶ್ನಿಸಿದರು. ಮಾಧ್ಯಮಗಳು ಇಂಥ ಸುದ್ದಿ ತೋರಿಸಬಾರದು ಎಂದು ತಾಕೀತು ಮಾಡಿದ ಅವರು, ರಾಜ್ಯದ ಸ್ವಾಸ್ಥ್ಯ ಕಾಪಾಡುವ ವಿಷಯದಲ್ಲಿ ಮಾಧ್ಯಮಗಳು ಸಮಾಜಕ್ಕೆ ಉತ್ತರದಾಯಿಗಳಾಗಬೇಕಾಗುತ್ತದೆ ಎಂದು ಎಚ್ಡಿಕೆ ಹೇಳಿದರು. ...
ಮೇಕೆದಾಟು ಯೋಜನೆಗೆ ಕೇಂದ್ರ ಕೂಡಲೇ ಅನುಮತಿ ನೀಡಬೇಕು. ಕಣಿವೆ ರಾಜ್ಯಗಳ ನ್ಯಾಯ ಸಮ್ಮತ ಪಾಲು ನಿರ್ಧಾರ ಆಗುವವರೆಗೆ ತಮಿಳುನಾಡಿನ ಕಾನೂನು ಬಾಹಿರ ಯೋಜನೆಗೆ ಅನುಮೋದಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಆಗ್ರಹಿಸಿದೆ. ...
‘ಪೊಲೀಸ್ ಇಲಾಖೆಯಲ್ಲಿ ಇಂಥದ್ದೆಲ್ಲಾ ಯಾವಾಗಿನಿಂದ ಆರಂಭವಾಯಿತು ಸ್ವಾಮಿ? ಹಿಂದೆ ಏಜೆಂಟರನ್ನು ಇಟ್ಟುಕೊಂಡಿದ್ದರು. ನಾವು ಹತ್ತಿರ ಸೇರಿಸಿಲ್ಲ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ...
ನಗಾಡುತ್ತಾ ಪ್ರತಿಕ್ರಿಯಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ‘ಇದೇನ್ರೀ ನೀವು, ನಮ್ಮ ಆರ್ಎಸ್ಎಸ್ ಬಗ್ಗೆ ಹೀಗೆಲ್ಲಾ ಹೇಳಬಹುದೇ’ ಎಂದು ಪ್ರಶ್ನಿಸಿದರು. ...
ಆಹಾರ ಇಲಾಖೆಯು ಬಿಪಿಎಲ್ ಕಾರ್ಡ್ಗಳನ್ನು ರದ್ದು ಮಾಡುತ್ತಿದೆ. ಎಷ್ಟೋ ಬಡವರ ಬಿಪಿಎಲ್ ಕಾರ್ಡ್ ಇದೀಗ ರದ್ದಾಗಿದೆ, ಕೆಲವರ ಬಿಪಿಎಲ್ ಕಾರ್ಡ್ಗಳನ್ನು ಎಪಿಎಲ್ ಎಂದು ಬದಲಿಸಲಾಗಿದೆ ಎಂದು ಸಿದ್ದು ಸವದಿ ದೂರಿದರು. ...
ಕೋರ್ಟ್ ಆದೇಶದ ವಿರುದ್ಧ ಮಾತನಾಡಿ ಬೆದರಿಕೆ ಹಾಕುವುದು, ಶಾಂತಿಯುತ ವಾತಾವರಣ ಕೆಡಿಸುವುದು ಸರಿಯಲ್ಲ. ವೋಟ್ ಬ್ಯಾಂಕ್ ರಾಜಕಾರಣ ಮಹಾಪಾಪ ಎಂದು ಶಾಸಕ ಸಿ.ಟಿ.ರವಿ ಹೇಳಿದರು ...
ಉಕ್ರೇನ್ನಿಂದ ಬಂದವರ ಮುಂದಿನ ಶೈಕ್ಷಣಿಕ ಭವಿಷ್ಯದ ಬಗ್ಗೆ ಮೀಟಿಂಗ್ ನಡೆಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ತಂಡವೂ ಸಭೆ ನಡೆಸಿದೆ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ...
ಸ್ನೇಹ ಬೇರೆ, ರಾಜಕಾರಣ ಬೇರೆ, ಸಿದ್ಧಾಂತ ಬೇರೆ. ನೀವು ಆರ್ಎಸ್ಎಸ್ ನಿಂದ ಬಂದವರು, ನಿಮ್ಮ ವೈಚಾರಿಕ ಸಿದ್ದಾಂತ ಬೇರೆ, ನಮ್ಮ ಸಿದ್ದಾಂತ ಬೇರೆ. ಹೊರಗೆ ಸ್ನೇಹ ಇದ್ದೇ ಇರುತ್ತದೆ, ಇಲ್ಲಿ ರಾಜಕಾರಣ ಇದ್ದೇ ಇರುತ್ತದೆ ...