ಪಶ್ಚಿಮ ಶಿಕ್ಷಕರ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಸವರಾಜ್ ಹೊರಟ್ಟಿ ಮತ್ತೊಮ್ಮೆ ಗೆದ್ದು ಬೀಗಿದ್ದಾರೆ. 8ನೇ ಬಾರಿಗೆ ಗೆಲುವು ತನ್ನದಾಗಿಸಿಕೊಂಡ ಬಸವರಾಜ್ ಹೊರಟ್ಟಿ ಅವರ ಅಭಿಮಾನಿಗಳು ಈಗಾಗಲೇ ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ...
ಇಂದು ನಾಮಪತ್ರ ಹಿಂಪಡೆಯುವ ಸಮಯ ಮೀರಿದ ನಂತರ ನಾಮಪತ್ರ ಸಲ್ಲಿಸಿದ್ದ 7 ಅಭ್ಯರ್ಥಿಗಳಿಗೆ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಗಳೂ ಆದ ಶ್ರೀಮತಿ ವಿಶಾಲಾಕ್ಷಿ ಅವರು ಅವಿರೋಧ ಆಯ್ಕೆಯ ಪ್ರಮಾಣ ಪತ್ರಗಳನ್ನು ವಿತರಿಸದರು. ...
ಎಲ್ಲ ವಿಷಯವನ್ನೂ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಅತಿಯಾದ ಆತ್ಮವಿಶ್ವಾಸವೂ ಸೋಲಿಗೆ ಕಾರಣ ಎಂದರು. ...
ಮೂರೂ ಪಕ್ಷಗಳ ನಾಯಕರು ಹೆಚ್ಚು ಸ್ಥಾನ ಗೆಲ್ಲಿಸಲು ಮಿಂಚಿನಂತೆ ಕಾದಾಡಿದ್ದಾರೆ. ಅಖಾಡದಲ್ಲಿ ಧೂಳೆಬ್ಬಿಸಿದ್ದಾರೆ. ಈ ಹೋರಾಟಕ್ಕೆ ಮತದಾರ ಮತದಾನದ ಮುದ್ರೆ ಒತ್ತಿದ್ದು, ಇಂದು ತೀರ್ಪು ಬಹಿರಂಗವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಶುರುವಾಗಿದೆ. ...
Karnataka Legislative Council Election 2021 Results Updates: ಜೆಡಿಎಸ್ ಮಾತ್ರ ಎಂಎಲ್ಸಿ ಎಲೆಕ್ಷನ್ನಲ್ಲಿ ಮಕಾಡೆ ಮಲಗಿದೆ. ಹಳೇ ಮೈಸೂರು ಭಾಗದಲ್ಲೇ ಜೆಡಿಎಸ್ಗೆ ಮುಖಭಂಗವಾಗಿದೆ. ಕುಟುಂಬದ ಕುಡಿಯನ್ನು ಗೆಲ್ಲಿಸಲು ಮಾತ್ರ ಜೆಡಿಎಸ್ ಸಫಲವಾಗಿದೆ. ...
Karnataka MLC Elections: ಈ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಹುತೇಕ ಶ್ರೀಮಂತ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಲಾಗಿದೆ. ಹೀಗಾಗಿ, ಅವರು ಚುನಾವಣಾ ವೆಚ್ಚಕ್ಕೆ ಪಕ್ಷದ ಮೊರೆ ಹೋಗದೆ ಹಣದ ಹೊಳೆ ಹರಿಸುತ್ತಿದ್ದಾರೆ. ...
ಗೋವಾದಿಂದ ಮೀನು ಸಾಗಣೆಯ ಕಂಟೈನರ್ನಲ್ಲಿ 1.69 ಲಕ್ಷ ರೂ. ಮೌಲ್ಯದ ಗೋವಾ ರಾಜ್ಯದ ಪರವಾನಗಿಯ ವಿಸ್ಕಿ ಹಾಗೂ ಕೊಕೋನಟ್ ಫೆನ್ನಿಯನ್ನು ಅಂಕೋಲಾಕ್ಕೆ ಸಾಗಿಸುತ್ತಿದ್ದ ವೇಳೆ ಕಾರವಾರದಲ್ಲಿ ಓರ್ವ ವ್ಯಕ್ತಿ ಅಬಕಾರಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ. ...
ಮೋದಿ ಅವರನ್ನು ಭೇಟಿಯಾದ ತಕ್ಷಣ ಜೆಡಿಎಸ್ ಅವರಿಗೆ ಒಪ್ಪಿಸಿದಂತೆ ಆಗುತ್ತದೆಯೇ? ಎಂಥ ಮೂರ್ಖತನದ ಮಾತು ಎಂದು ಆಕ್ಷೇಪಿಸಿದರು. ...
ಜೆಡಿಎಸ್ ಅಭ್ಯರ್ಥಿ ಸೂರಜ್ ರೇವಣ್ಣ ಗೆಲ್ಲಲಿ ಎಂದು ಅವರ ಅಭಿಮಾನಿಯೊಬ್ಬ ಶಬರಿಮಲೆಗೆ ಹರಕೆ ಹೊತ್ತು ವೃತಾಚರಣೆ ಮಾಡಿ ಪೂಜೆ ಸಲ್ಲಿಸಿದ್ದಾರೆ. ಹೊಳೆನರಸೀಪುರದ ಎಂ.ಪಿ.ನವೀನ್ ಕುಮಾರ್ ಇರುಮುಡಿ ಹೊತ್ತು ಶಬರಿಮಲೆ ಯಾತ್ರೆ ಮಾಡಿ ತಮ್ಮ ನಾಯಕನ ...
ಕಾಂಗ್ರೆಸ್ ಪಕ್ಷವು ಈಗಾಗಲೇ ಮುಳುಗುತ್ತಿರುವ ಹಡಗಿನ ಸ್ಥಿತಿಗೆ ಬಂದಿದೆ. ಪರಿಷತ್ ಚುನಾವಣೆಯಲ್ಲಿ ಬಿಜೆಪಿಯು ಸ್ವಂತ ಬಲದಿಂದ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು ...