Karnataka Legislative Council Elections: ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ವಿಜಯೇಂದ್ರ ಹೆಸರನ್ನು ಮಾಜಿ ಸಿಎಂ ಯಡಿಯೂರಪ್ಪ ಪ್ರಸ್ತಾಪ ಮಾಡಿದರು. ನಾವು ಹೆಸರು ಕಳುಹಿಸುತ್ತೇವೆ, ಮೇಲಿನವರು ತೀರ್ಮಾನ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ...
ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಂ ಕೆ ಪ್ರಾಣೇಶ್ಗೆ ಪ್ರಯಾಸದ ಗೆಲುವು ಸಿಕ್ಕಿದೆ. ಇವರು ಕೇವಲ 3 ಮತಗಳ ಅಂತರದಿಂದ ಗೆದ್ದಿದ್ದಾರೆ. ಆದರೆ 500 ಮತಗಳ ಅಂತರದಿಂದ ಜಯ ಸಾಧಿಸುವುದಾಗಿ ಬಿಜೆಪಿಯ ಕೆಲವರು ಹೇಳಿಕೊಂಡಿದ್ದರು. ...
ವಿಧಾನಪರಿಷತ್ ಚುನಾವಣೆ ಫಲಿತಾಂಶವು ಕೋಲಾರ ಮತ್ತು ಚಿಕ್ಕಬಳ್ಳಾಪುರದಲ್ಲಿ ಸಾಕಷ್ಟು ಬದಲಾವಣೆ ಪರ್ವಕ್ಕೆ ನಾಂದಿ ಹಾಡಿದೆ. ಅಷ್ಟೇ ಅಲ್ಲದೆ ಸಾಕಷ್ಟು ಮುಖಂಡರಿಗೆ ಒಳ್ಳೆಯ ಪಾಠವನ್ನು ಕಲಿಸಿದೆ ...