ಶಾಲಾ ಮಕ್ಕಳ ಸ್ಕಾಲರ್ ಶಿಪ್, ಹೈಯರ್ ಎಜುಕೇಶನ್ ನಿಲ್ಲಿಸುವ ಕೆಲ ಪ್ರಯತ್ನ ಆಗಿತ್ತು. ಆದರೆ ಯಾವುದನ್ನೂ ಕೂಡ ನಿಲ್ಲಿಸುವುದಿಲ್ಲ. ಮಕ್ಕಳ ಸ್ಕಾಲರ್ ಶಿಪ್ ಗೆಂದೇ 100 ಕೋಟಿ ರೂಪಾಯಿ ಅನುದಾನವನ್ನೂ ಮಂಜೂರು ಮಾಡ್ತೇನೆ. ಯಾವುದೇ ...
ಈ ಸಭೆಯಲ್ಲಿ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಲು ನಿರ್ಧಾರ ಮಾಡಲಾಗಿದೆ. ಇನ್ನೂ ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ಯಲು ಸಭೆಯಲ್ಲಿ ನಿರ್ಣಯ ಮಾಡಲಾಗಿದ್ದು, ತಮಿಳುನಾಡು ವಿರೋಧಕ್ಕೆ ಕ್ಯಾರೆ ಮಾಡದಿರಲು ಸಭೆಯಲ್ಲಿ ಸಹಮತ ದೊರೆತಿದೆ. ...
ನಾಳೆ (ಮಾರ್ಚ್ 18) ಸಂಜೆ 4 ಗಂಟೆಗೆ ವಿಧಾನ ಮಂಡಲ ಸದನ ನಾಯಕರ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೇಕೆದಾಟು ಯೋಜನೆ ಜಾರಿ ವಿಚಾರವಾಗಿ ಚರ್ಚೆ ನಡೆಸಲಾಗುತ್ತದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಈ ಸಭೆ ...
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ವಿಧಾನಸಭೆಯಲ್ಲಿ ಮಾತನಾಡಿದ್ದು ಅಸಂಸದೀಯ ನಡವಳಿಕೆ ಎಂದಿದೆ ಕಾಂಗ್ರೆಸ್. ಇದು ತಪ್ಪು ನಡವಳಿಕೆಯೇ? ಈ ಹಿಂದೆಯೂ ಇಂಥ ಬೆಳವಣಿಗೆ ನಡೆದಿತ್ತೆ? ವಿಶ್ಲೇಷಣೆ ಇಲ್ಲಿದೆ. ...
ಬೆಂಗಳೂರು: ರಾಜ್ಯ ವಿಧಾನಮಂಡಲ ಅಧಿವೇಶನ ಮುಂದುವರಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಲಾಪದಲ್ಲಿ ಪಾಲ್ಗೊಂಡಿಲ್ಲ. ಬೆಂಗಳೂರಿನ ಅಶೋಕನಗರದಲ್ಲಿ ಹಿರಿಯ ನಾಯಕ ಆಸ್ಕರ್ ಫರ್ನಾಡಿಂಸ್ ಅವರ ಅಂತ್ಯಕ್ರಿಯೆಯಲ್ಲಿ ...
ಜನರಿಗೆ ಸಮಸ್ಯೆ ಆಗದಂತೆ ಸರ್ಕಾರ ಕ್ರಮ ಕೈಗೊಂಡಿತ್ತು. ಸಂಕಷ್ಟದಲ್ಲಿದ್ದ ಜನರಿಗೆ ನಮ್ಮ ಸರ್ಕಾರ ಪರಿಹಾರ ಕಲ್ಪಿಸಿತ್ತು. ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕೆ ಹಲವು ಯೋಜನೆ ನೀಡಿದೆ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟರು. ...