ಹಿಂದೂ, ಮುಸ್ಲಿಮರಿಗೆ ಪರಿಹಾರ ತಾರತಮ್ಯ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ನೀಚ ಕೆಲಸಕ್ಕೆ ಕೈಹಾಕಿದ್ದಾರೆ. ಸಿದ್ದರಾಮಯ್ಯ ಮಠಗಳನ್ನು ಒಡೆಯಲು ಹೊರಟಿದ್ದಾರೆ ಎಂದರು. ...
ಕುಮಾರಸ್ವಾಮಿ ಕೇವಲ ಅಲ್ಪಸಂಖ್ಯಾತರನ್ನು ಮುಗಿಸ್ತಿಲ್ಲ. ಒಕ್ಕಲಿಗರನ್ನು ಕೂಡ ಮುಗಿಸುತ್ತಿದ್ದಾರೆ. ನಾಯಕರು ಬೆಳೆಯುವುದನ್ನ ಕುಮಾರಸ್ವಾಮಿ ಸಹಿಸಲ್ಲ ಅಂತ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಶಾಸಕ ಜಮೀರ್ ಆರೋಪಿಸಿದ್ದಾರೆ. ...
ಬಂಡವಾಳ ಶಾಹಿಗಳಿಗೆ ಪ್ರೋತ್ಸಾಹ ಕೊಟ್ಟವರೇ ಕಾಂಗ್ರೆಸ್ನವರು. ಕಾಂಗ್ರೆಸ್ ದ್ವಂದ್ವದಿಂದ ದೇಶಕ್ಕೆ ದೊಡ್ಡ ಹಾನಿಯಾಗಿದೆ, ತುಂಬಲಾರದ ನಷ್ಟ ಉಂಟಾಗಿದೆ. ವಾಮ ಮಾರ್ಗದಿಂದ ಕುಟಿಲ ರಾಜಕಾರಣದಿಂದ ಬೇರೆ ಪಕ್ಷಗಳು ಯಶಸ್ವಿ ಆಗದಂತೆ ನೋಡಿಕೊಂಡಿದ್ದು ಕಾಂಗ್ರೆಸ್ ಎಂದು ಕಾರ್ಯಕಾರಿಣಿ ...