ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ 2022 ವೇಳಾಪಟ್ಟಿ: ಜೂ.27ರಿಂದ ಜು.4ರವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಮಂಡಳಿಯ ವೆಬ್ಸೈಟ್ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು. ...
ಸಮಾಜ ವಿಜ್ಞಾನ ವಿಷಯದಲ್ಲಿ ಬಾಗಲಕೋಟೆ ಜಿಲ್ಲೆ ರಬಕವಿಬನಹಟ್ಟಿ ತಾಲ್ಲೂಕಿನ ಬಿಸನಾಳ ಗ್ರಾಮದ ವಿದ್ಯಾರ್ಥಿನಿ ಅಮೃತಾ ಉಳ್ಳಾಗಡ್ಡಿ ಪಡೆದಿದ್ದು 80 ಕ್ಕೆ 80 ಅಂಕ. ಆದರೆ ಅಂಕಪಟ್ಟಿಯಲ್ಲಿ ನಮೂದಾಗಿದ್ದು ಕೇವಲ 29 ಅಂಕ. ...
2021-2022 ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳು ಹಾಗೂ ಈ ಹಿಂದೆ ಅನುತೀರ್ಣರಾದ ಎಲ್ಲಾ ರಿಪೀಟರ್ಸ್ಗಳಿಗೆ ಜೂನ್ 27 ರಿಂದ ಜುಲೈ 4 ವರೆಗೆ ಪೂರಕ ಪರೀಕ್ಷೆ ನಡೆಯಲಿದೆ. ಅನುತ್ತೀರ್ಣ ವಿದ್ಯಾರ್ಥಿಗಳು ಆನ್ ಲೈನ್ ...
ಅಲಿಯಾ ಫಿರ್ದೋಷಿ, ಗ್ರಾಮದ ಕಟ್ಟಡ ಕಾರ್ಮಿಕ ಮಹಮದ್ ರಹಮತ್ ವುಲ್ಲಾ ಹಾಗೂ ಫಹರಾತ್ ಭಾನು ಪುತ್ರಿ. ತಂದೆ ದುಡಿದರೇ ಮನೆ ನಡೆಯಬೇಕು. ಸದ್ಯ ಪ್ರತಿಭಾನ್ವಿತೆ ಅಲಿಯಾ ಎಲ್ಲ ವಿಷಯದಲ್ಲಿ ಉತ್ತಮ ಸಾಧನೆ ಮಾಡಿದ್ದಾಳೆ. ...
ಮನೆಯಲ್ಲಿ ಬಡತನವಿದ್ದರೂ ಕಷ್ಟಪಟ್ಟು ಓದಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿಜಯಪುರದ ಅಮಿತ್ ಮಾದರ ಅವರು ವೈದ್ಯನಾಗುವ ಕನಸು ಹೊತ್ತುಕೊಂಡಿದ್ದಾರೆ. ...