ಅನುಷ್ಕಾ ಹಾಗೂ ಅವರ ಸಹೋದರ ಕರ್ಣೇಶ್ ಶರ್ಮಾ ಇಬ್ಬರೂ ಒಟ್ಟಾಗಿ 2013ರಲ್ಲಿ ‘ಕ್ಲೀನ್ ಸ್ಲೇಟ್ ಫಿಲ್ಮ್ಸ್’ ನಿರ್ಮಾಣ ಸಂಸ್ಥೆ ಹುಟ್ಟು ಹಾಕಿದರು. ಇಬ್ಬರೂ ಸೇರಿ ಈ ಸಂಸ್ಥೆಯನ್ನು ನಡೆಸುತ್ತಿದ್ದರು. ...
ಈ ಸಿನಿಮಾ ತೆರೆಗೆ ಬಂದಿದ್ದು 2020ರಲ್ಲಿ. ಶೂಟಿಂಗ್ ನಡೆದಿದ್ದು 2019ರಲ್ಲಿ. ಹೀಗಾಗಿ ಇವರ ನಡುವೆ ಇದ್ದ ಗೆಳೆತನ ಪ್ರೀತಿಗೆ ಬದಲಾಗಲು ಸ್ವಲ್ಪ ಸಮಯ ಹಿಡಿದಿದೆ ಎನ್ನಲಾಗುತ್ತಿದೆ. ...