Home » kas
ಬಹಳ ದಿನಗಳಿಂದ IASಗೆ ಬಡ್ತಿ ಪೆಡಯುವ ಕನಸು ಹೊತ್ತಿದ್ದ ಕೆಲ KASಅಧಿಕಾರಿಗಳ ಆಸೆ ಈಡೇರಿದೆ. ಹೌದು, ಸುಮಾರು 23 KAS ಅಧಿಕಾರಿಗಳಿಗೆ IASಗೆ ಪದೋನ್ನತಿ ಸಿಕ್ಕಿದೆ. ...
ಬಿಡಿಎ ಭೂಸ್ವಾಧೀನ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ್ದ ಸುಧಾ ಮನೆ ಮೇಲೆ, ಇತ್ತೀಚೆಗೆ ಎರಡು ಬಾರಿ ಎಸಿಬಿ ರೇಡ್ ಮಾಡಿತ್ತು. ರೇಡ್ ಮಾಡಿದ್ದ ವೇಳೆ ಕೋಟಿ ಕೋಟಿ ಅಕ್ರಮ ಆಸ್ತಿ ದಾಖಲೆ ಪತ್ತೆಯಾಗಿತ್ತು. ...
ರಂಗನಾಥ್ ವಿರುದ್ಧ ತನಿಖೆಗೆ ಅನುಮತಿ ಬಗ್ಗೆ ನಿರ್ಧರಿಸಿ ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚನೆ ನೀಡಿದೆ. ಪೂರ್ವಾನುಮತಿ ನೀಡುವ ಬಗ್ಗೆ 1 ತಿಂಗಳಲ್ಲಿ ನಿರ್ಧರಿಸಿ ಎಂದು ಹೈಕೋರ್ಟ್ ಸೂಚಿಸಿದೆ. ...
ಜಿಮ್‌ನಲ್ಲಿ ‘ರಾಜಾ ಹುಲಿ' CM ಬಿಎಸ್‌ವೈ ಕಸರತ್ತು | 77ರ ವಯಸ್ಸಲ್ಲೂ ಜಿಮ್‌ನಲ್ಲಿ ಕಸರತ್ತು ಮಾಡಿದ ಸಿಎಂ ಯಡಿಯೂರಪ್ಪ...., ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ 77ರ ಚಿರಯುವಕ ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ತಾವು ಇನ್ನು ...
ಬೆಂಗಳೂರು: ಅಕ್ರಮ ಆಸ್ತಿ ಸಂಗ್ರಹಕ್ಕೆ ಸಂಬಂಧಪಟ್ಟಂತೆ KAS ಅಧಿಕಾರಿ ಡಾ. ಸುಧಾ ಮನೆ ಮೇಲೆ ದಾಳಿ ನಡೆಸಿದ್ದ ACB ಅಧಿಕಾರಿಗಳು ಇದೀಗ ಮುಂದುವರಿದ ಭಾಗವಾಗಿ, ಸುಧಾ ಆಪ್ತರ ಮನೆ ಮೇಲೂ ದಾಳಿ ನಡೆಸಿದ್ದಾರೆ. ಬೆಂಗಳೂರಿನ ...
ಬೆಂಗಳೂರು: ಕೆಎಎಸ್ ಅಧಿಕಾರಿ ಡಾ.ಸುಧಾ ಮತ್ತು ಸ್ನೇಹಿತೆ ರೇಣುಕಾ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿ9 ಗೆ ಡಾ.ಸುಧಾ ಸ್ನೇಹಿತೆ ರಿಯಲ್ ಎಸ್ಟೇಟ್ ಏಜೆಂಟ್ ರೇಣುಕಾ ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಪೂರ್ವಿಕರಿಂದಲೂ ...
ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರ ಕಿಡ್ನಾಪ್ ಮತ್ತು ಕೊಲೆಯತ್ನ ಪ್ರಕರಣದಲ್ಲಿ ಬಿಡಿಎ ಅಧಿಕಾರಿ ಡಾ. ಸುಧಾ ವಿರುದ್ದ ಈ ಹಿಂದೆ ಎಫ್ಐಆರ್ ದಾಖಲಾಗಿತ್ತು ಎಂಬ ಶಾಕಿಂಗ್ ಮಾಹಿತಿ ಈಗ ಹೊರಬಿದ್ದಿದೆ. ಉದ್ಯಮಿಯ ಕಿಡ್ನಾಪ್ ಮತ್ತು ಕೊಲೆ ಯತ್ನ ...
ಬೆಂಗಳೂರು: KAS ಅಧಿಕಾರಿ ಡಾ. ಸುಧಾ ನಿವಾಸದ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಬಗೆದಷ್ಟೂ ದಾಖಲೆಗಳು ಸಿಗುತ್ತಿವೆ. ಡಾ. ಸುಧಾ ಆಸ್ತಿಗಳ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು ಅಧಿಕಾರಿಯ ಸ್ನೇಹಿತರ ಮನೆಗಳ ...
ಬೆಂಗಳೂರು: ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಆಡಳಿತಾಧಿಕಾರಿ ಡಾ. ಬಿ. ಸುಧಾ ಅವರ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿರುವ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಏಕಕಾಲದಲ್ಲಿ 6 ಕಡೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ...
ಬೆಂಗಳೂರು: ಕೊರೊನಾ ಅಬ್ಬರದ ನಡುವೆ BBMPಯಲ್ಲಿ ಅಧಿಕಾರಿಗಳ ಸಮರ ಬೆಳಕಿಗೆ ಬಂದಿದೆ. ಕೆಎಎಸ್, ನಾನ್ ಕೆಎಎಸ್ ಅಧಿಕಾರಿಗಳ ನಡುವಿನ ಯುದ್ಧಕ್ಕೆ ಬಿಬಿಎಂಪಿ ವೇದಿಕೆಯಾಗಿದೆ. ನಾನ್ ಕೆಎಎಸ್ ಅಧಿಕಾರಿಗಳನ್ನ ಮಾತೃ ಇಲಾಖೆಗೆ ವಾಪಸ್ ಕಳುಹಿಸುವಂತೆ ಬಿಬಿಎಂಪಿ ...