ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಸಿನಿಮಾ ಕೆಲಸಗಳಿಗೆ ಮತ್ತೆ ಚಾಲನೆ ನೀಡಬೇಕಿದೆ. ಈ ಕಾರಣಕ್ಕೆ ಆರತಕ್ಷತೆ ಕಾರ್ಯಕ್ರಮವನ್ನು ಬಹುಬೇಗ ಮುಗಿಸುವ ಆಲೋಚನೆ ಈ ದಂಪತಿಯದ್ದು. ...
ಸಲ್ಮಾನ್ ಖಾನ್ ಅವರನ್ನು ಕತ್ರಿನಾ ಪ್ರೀತಿಸುತ್ತಿದ್ದರು. ಇವರ ಸಂಬಂಧ ಮುರಿದುಬಿದ್ದಿತ್ತು. ಆದರೆ, ಇಬ್ಬರ ನಡುವೆ ಒಳ್ಳೆಯ ಫ್ರೆಂಡ್ಶಿಪ್ ಇದೆ. ರಣಬೀರ್ ಜತೆಯೂ ಕತ್ರಿನಾ ರಿಲೇಶನ್ಶಿಪ್ನಲ್ಲಿದ್ದರು. ಇಬ್ಬರೂ ಒಟ್ಟಾಗಿ ಸಿನಿಮಾ ಕೂಡ ಮಾಡಿದ್ದಾರೆ. ...
ಕತ್ರಿನಾ ಹಾಗೂ ವಿಕ್ಕಿ ಮದುವೆ ಆಗುವ ವಿಚಾರವನ್ನು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಈ ವಿಚಾರದಲ್ಲಿ ಗುಟ್ಟು ಕಾಯ್ದುಕೊಂಡಿದ್ದರು. ಆದರೂ, ವಿಷಯ ಲೀಕ್ ಆಗಿತ್ತು. ...
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ಮದುವೆ ರಾಜಸ್ಥಾನದ ಐಷಾರಾಮಿ ಹೋಟೆಲ್ನಲ್ಲಿ ನೆರವೇರಿದೆ. ಮದುವೆಯನ್ನು ಅದ್ದೂರಿಯಾಗಿ ನಡೆಸಲಾಗಿತ್ತು. ವಿವಾಹ ಗುಟ್ಟಾಗಿ ನಡೆದರೂ, ಫೋಟೋ ಹಂಚಿಕೊಳ್ಳುವ ಮೂಲಕ ಮದುವೆ ವಿಚಾರವನ್ನು ಇಬ್ಬರೂ ಅಧಿಕೃತ ಮಾಡಿದ್ದಾರೆ. ...
ರಾಜಸ್ಥಾನದ ಸಿಕ್ಸ್ ಸೆನ್ಸ್ ಫೋರ್ಟ್ನಲ್ಲಿ ವಿಕ್ಕಿ ಕೌಶಲ್ ಮತ್ತು ಕತ್ರಿನಾ ಕೈಫ್ ಮದುವೆ ಅದ್ದೂರಿಯಾಗಿ ನೆರವೇರಿದೆ. ಈ ಜೋಡಿ ಸಪ್ತಪದಿ ತುಳಿಯುವುದಕ್ಕೂ ಮುನ್ನ ಮೆಹಂದಿ ಶಾಸ್ತ್ರ, ಸಂಗೀತ ಕಾರ್ಯಕ್ರಮ ನೆರವೇರಿತ್ತು. ...
ಇಂದು (ಡಿಸೆಂಬರ್ 9) ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಕಾಲಿರಸಲಿದ್ದಾರೆ. ಈಗಾಗಲೇ ಅಭಿಮಾನಿಗಳು ತಮ್ಮ ನೆಚ್ಚಿನ ನಟ -ನಟಿಯ ಮದುವೆಯ ಫೋಟೊಗಳನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ...
Katrina Kaif Vicky Kaushal Net Worth: ಫೋರ್ಬ್ಸ್ ಇಂಡಿಯಾ 2019ರಲ್ಲಿ ಶ್ರೀಮಂತ ಸೆಲೆಬ್ರಿಟಿಗಳ ಪಟ್ಟಿ ಬಿಡುಗಡೆ ಮಾಡಿತ್ತು. ಅಲ್ಲದೆ, ಸೆಲೆಬ್ರಿಟಿಗಳ ಗಳಿಕೆ ಬಗ್ಗೆಯೂ ಮಾಹಿತಿ ನೀಡಿತ್ತು. ಈ ಪಟ್ಟಿಯ ಪ್ರಕಾರ, ಕತ್ರಿನಾ, 2019 ...
ಸೆಲೆಬ್ರಿಟಿಗಳು ಸಾರ್ವಜನಿಕವಾಗಿ ಕಾಣಿಸಿಕೊಂಡರೆ ಅಭಿಮಾನಿಗಳು ಮುತ್ತಿಕೊಳ್ಳುತ್ತಾರೆ. ಇಂಥ ಸಂದರ್ಭದಲ್ಲಿ ಪರಿಸ್ಥಿತಿ ನಿಯಂತ್ರಣ ಮಾಡುವ ಕೆಲಸ ಬೌನ್ಸರ್ಗಳದ್ದೇ. ...
‘ಮದುವೆ ನಡೆಯುವ ಸ್ಥಳದಲ್ಲಿ ಕೊವಿಡ್ ನಿಯಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ. 120 ಅತಿಥಿಗಳು ಬರುವ ಬಗ್ಗೆ ನಮಗೆ ಮಾಹಿತಿ ಇದೆ’ ಎಂದು ರಾಜೇಂದ್ರ ಕೃಷ್ಣ ಹೇಳಿದ್ದಾರೆ. ...
ವಿಕ್ಕಿ ಕೌಶಲ್ ‘ಭೂತ್’ ಹಾಗೂ ‘ಗೋವಿಂದ್ ಮೆರಾ ನಾಮ್’ ಚಿತ್ರಗಳಲ್ಲೂ ನಟಿಸಿದ್ದಾರೆ. ಈ ಸಿನಿಮಾದ ನಿರ್ದೇಶಕ ಶಶಾಂಕ್ ಖೈತಾನ್ ಜತೆ ವಿಕ್ಕಿಗೆ ಒಳ್ಳೆಯ ಬಾಂಧವ್ಯ ಇದೆ. ಮೊದಲ ಅತಿಥಿಯಾಗಿ ಅವರಿಗೆ ಆಮಂತ್ರಣ ಹೋಗಿದೆ. ...