2021ರ ಜೂನ್ ನಿಂದ 2022ರ ಮೇ ತಿಂಗಳ ಅವಧಿಯೊಳಗೆ ಕರ್ನಾಟಕವು 177.25 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕಾಗಿತ್ತು. ಆದರೆ, ಈ ಅವಧಿಯೊಳಗೆ ಕರ್ನಾಟಕವು 281 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿದೆ. ...
ಲಾರಿ ಬ್ರೇಕ್ ಫೇಲ್ ಆಗಿರೋ ಪರಿಣಾಮ ದಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದು, ಲಾರಿ ಕೆಳಗೆ ದ್ವಿಚಕ್ರ ವಾಹನ ಸವಾರ ಸಿಕ್ಕಿ ಹಾಕಿಕೊಂಡಿರುವಂತಹ ಘಟನೆ ನಡೆದಿದೆ. ...
ಪ್ರತಿ ವರ್ಷವೂ ತುಲಾ ಸಂಕ್ರಮಣದಂದು ಸೂರ್ಯನು ತುಲಾ ರಾಶಿಗೆ ಪ್ರವೇಶಿಸುವ ಸಂದರ್ಭದಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಉಕ್ಕಿ ಹರಿದು ಭಕ್ತರಿಗೆ ಕಾಣಿಸಿಕೊಳ್ಳುತ್ತಾಳೆ. ಕಾವೇರಿಯ ಪವಿತ್ರಜಲದಲ್ಲಿ ಮಿಂದು ಭಕ್ತರು ಪಾವನರಾಗುತ್ತಾರೆ. ಭಾರತೀಯ ಸಂಸ್ಕೃತಿಯಲ್ಲಿ ನದಿಗಳಿಗೆ ವಿಶೇಷ ಸ್ಥಾನವನ್ನು ...
ಕರ್ನಾಟಕದ ನೆರೆಯ ತಮಿಳುನಾಡು ರಾಜ್ಯ ಈಗ ಭಾರೀ ಮಳೆಯಿಂದ ತತ್ತರಿಸಿ ಹೋಗಿದೆ. ಕಳೆದ ಶನಿವಾರ ರಾತ್ರಿಯಿಂದ ತಮಿಳುನಾಡಿನಾದ್ಯಂತ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ರಾಜಧಾನಿ ಚೆನ್ನೈ ಸೇರಿದಂತೆ ಅನೇಕ ಜಿಲ್ಲೆಗಳು ಜಲಾವೃತವಾಗಿವೆ. ...
ಕರ ಲಗ್ನದಲ್ಲಿ ತೀರ್ಥರೂಪಿಣಿಯಾಗಿ ಕಾವೇರಿ ದರ್ಶನ ನೀಡಿದ್ದಾಳೆ. ಬ್ರಹ್ಮ ಕುಂಡಿಕೆ ಬಳಿ ಭಕ್ತರ ಮಂತ್ರಘೋಷ ಮುಗಿಲು ಮುಟ್ಟಿದೆ. ಸಹಸ್ರಾರು ಭಕ್ತರು ಕಾವೇರಿ ದರ್ಶನ ಮಾಡಿ ಪುನೀತರಾಗಿದ್ದಾರೆ. ...
ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕೊಡಗಿನ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಧ್ಯಾಹ್ನದ ವೇಳೆಗೆ ಕಾವೇರಿ, ತೀರ್ಥರೂಪಿಣಿಯಾಗಿ ಆವಿರ್ಭವಿಸಲಿದ್ದಾಳೆ. ಜೀವ ನದಿಯನ್ನ ಕಣ್ತುಂಬಿಸಿಕೊಳ್ಳಲು ಸಹಸ್ರಾರು ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕೂಡ ಸಕಲ ...
ತೀರ್ಥೋದ್ಭವ ವೇಳೆ ಪುಣ್ಯಸ್ನಾನಕ್ಕೆ ಅವಕಾಶ ಇರುವುದಿಲ್ಲ ಎಂದು ಸೂಚನೆ ನೀಡಲಾಗಿದೆ. ಭಕ್ತರು ಕಲ್ಯಾಣಿಗೆ ಇಳಿದು ಪುಣ್ಯ ಸ್ನಾನ ಮಾಡುವಂತಿಲ್ಲ. ಬದಲಾಗಿ, ಭಕ್ತರಿಗೆ ತೀರ್ಥ ವಿತರಣೆಗೆ ಎಲ್ಲ ರೀತಿಯ ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಲಾಗಿದೆ. ...
Kodagu News: ಮಧ್ಯಾಹ್ನ 1.11ರ ಮಕರ ಲಗ್ನದಲ್ಲಿ ತೀರ್ಥೋದ್ಭವ ಆಗಲಿದೆ. ಈ ಬಾರಿ ಮಧ್ಯಾಹ್ನ ಕಾವೇರಿ ತೀರ್ಥೋದ್ಭವ ಆಗಲಿದ್ದು, ಭಾಗಮಂಡಲದಲ್ಲಿರುವ ಕೊಡೆ ಪಂಚಾಂಗ ಭಟ್ಟರಿಂದ ಮೂಹೂರ್ತ ನಿಗಧಿಪಡಿಸಲಾಗಿದೆ. ...
ಮೈಸೂರಿನ 101 ಗಣಪತಿ ದೇಗುಲದಿಂದ ಮೆರವಣಿಗೆ ಆರಂಭವಾಗಲಿದೆ. ಮಾರ್ಗಮಧ್ಯೆ ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆಗೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ...
ನದಿ ಅತಿಕ್ರಮಣದ ಬಗ್ಗೆ ಈಗಾಗಲೇ ನಮ್ಮ ಗಮನಕ್ಕೆ ಬಂದಿದೆ. ಈ ಬಗ್ಗೆ ಈಗಾಗಲೆ ಸರ್ವೆ ನಡೆಸಲಾಗಿದೆ. ಕಾನೂನು ಎಲ್ಲರಿಗೂ ಒಂದೇ. ಒಂದು ವೇಳೆ ಅತಿಕ್ರಮಣವಾಗಿದ್ದರೆ ಅದನ್ನು ತೆರವುಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ...