Home » kc general hospital
ಆದಿತ್ಯ ಆಳ್ವಾ ರೆಸಾರ್ಟ್ನಲ್ಲಿ ಶೋಧ ಕಾರ್ಯಾಚರಣೆ ವೇಳೆ ಡ್ರಗ್ಸ್ ಸಿಕ್ಕಿತ್ತು. ಹೀಗಾಗಿ ಈಗ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಡ್ರಗ್ಸ್ ಟೆಸ್ಟ್ ಮಾದರಿ ಸಂಗ್ರಹ ಮಾಡಲಾಗಿದೆ. ...
ಬೆಂಗಳೂರು: ರಾಜಧಾನಿಯಲ್ಲಿ ಕೊರೊನಾ ಪ್ರಕರಣಗಳು ದಿನೇದಿನೆ ಹೆಚ್ಚುತ್ತಿವೆ. ಆದ್ರೂ ಸೋಂಕಿತರ ಚಿಕಿತ್ಸೆ ವಿಚಾರದಲ್ಲಿ ಮಾತ್ರ ದಿವ್ಯ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಕೆ.ಸಿ.ಜನರಲ್ ಆಸ್ಪತ್ರೆಯ ವಿರುದ್ಧ ಸೋಂಕಿತರು ಆರೋಪ ...
ಬೆಂಗಳೂರು: ಕನ್ನಡದಲ್ಲಿ ಒಂದು ಗಾದೆ ಇದೆ. ಹಣ ಅಂದ್ರೆ ಹೆಣನೂ ಬಾಯಿಬಿಡುತ್ತೆ ಅಂತಾ. ಆದರೆ, ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹೆಣ ಕಂಡ್ರೆ ಹಣಕ್ಕಾಗಿ ಬಾಯ್ಬಿಡ್ತಿದ್ದಾರೆ ಆಸ್ಪತ್ರೆ ಸಿಬ್ಬಂದಿ. ಮೃತರ ಸಂಬಂಧಿಕರಿಗೆ ರೋಗಿಗಳ ಹೆಣ ನೀಡಲು ಆಸ್ಪತ್ರೆ ...
ಬೆಂಗಳೂರು: ಆಸ್ಪತ್ರೆಗೆ ದಾಖಲಿಸಿಕೊಳ್ಳದಿದ್ದಕ್ಕೆ ನಿವೃತ್ತ ಶಿಕ್ಷಕಿ ಕೊನೆಯುಸಿರೆಳೆದಿರುವ ಘಟನೆ ರಾಜಧಾನಿಯಲ್ಲಿ ನಡೆದಿದೆ. ಗಾಂಧಿನಗರದ ಮುನೇಶ್ವರ ಬ್ಲಾಕ್‌ನ ನಿವೃತ್ತ ಶಿಕ್ಷಕಿ ಲೋ ಬಿಪಿಯಿಂದ ತೀವ್ರ ಅಸ್ವಸ್ಥಗೊಂಡಿದ್ದರು. ಹೀಗಾಗಿ ಸಂಬಂಧಿಕರು ಮೊದಲು ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು. ...
ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ದಿಂದ ದಿನೇ ದಿನೇ ಸಾವಿನ ಸಂಖ್ಯೆ ಹೆಚ್ಚುತಿದೆ. ಇದೇ ರೀತಿ ಮಲ್ಲೇಶ್ವರಮ್‌ನಲ್ಲಿರುವ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಅಲ್ಲಿರುವ ಮಹಿಳಾ ವಾರ್ಡನಲ್ಲಿ ಕೆಲ ರೋಗಿಗಳು ಜರ್ಜರಿತರಾಗಿದ್ದಾರೆ. ಹೀಗಾಗಿ ...
ಬೆಂಗಳೂರು: ನಗರದ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ 60 ವರ್ಷದ ವೃದ್ಧೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಂಕಿಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗಿನ ಜಾವ 5 ಗಂಟೆ ಸುಮಾರಿಗೆ ಕೋವಿಡ್ ವಾರ್ಡ್ನಲ್ಲಿ ...
ಬೆಂಗಳೂರು: ನಗರದಲ್ಲಿ ಇಂದು ಮತ್ತೆ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್‌ಗೆ ಕೊವಿಡ್ ಕಂಟಕ ಶುರುವಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆ ಕೊವಿಡ್ ವಾರಿಯರ್ಸ್‌ಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇಂದು ...
ಬೆಂಗಳೂರು: ನಗರದಲ್ಲಿ ಕೊರೊನಾ ವಾರಿಯರ್ ಒಬ್ಬರು ಕೋವಿಡ್‌ಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರಾಗಿದ್ದ KC ಜನರಲ್ ಆಸ್ಪತ್ರೆಯ 55 ವರ್ಷದ ನರ್ಸಿಂಗ್ ಆಫೀಸರ್ ಚಿಕಿತ್ಸೆ ಫಲಕಾರಿಯಾಗದೇ ಇವತ್ತು ಕೋವಿಡ್‌ನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಕಳೆದ ವಾರವಷ್ಟೇ ದುರ್ಗಕ್ಕೆ ಹೋಗಿ ...
ಬೆಂಗಳೂರು: ಕೊರನೊನಾ ವಾರಿಯರ್ಸ್ ಅಂತಾ ವೈದ್ಯರಿಗೆ ಎಲ್ಲಿಲ್ಲದ ಗೌರವ ಸಿಗ್ತಿದೆ ಅದು ಸರಿ ಕೂಡಾ. ಆದ್ರೆ ಅದೇ ವೈದ್ಯರು ಯುದ್ಧ ಕಾಲದಲ್ಲಿ ಕೈ ಕೊಟ್ರೆ ಅಥಾ ಬೇಜವಾಬ್ದಾರಿ ಪ್ರದರ್ಶಿಸಿದ್ರೆ ಹೇಗೆ? ಇಂಥದೊಂದು ಪ್ರಶ್ನೆ ಈಗ ...
ಬೆಂಗಳೂರು: ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೂನ್ 18ರಂದು ಆಸ್ಪತ್ರೆಗೆ ದಾಖಲಾಗಿದ್ದ 60 ವರ್ಷದ ವೃದ್ಧೆ ಇಂದು ನೇಣಿಗೆ ಶರಣಾಗಿದ್ದಾರೆ. ವೃದ್ಧೆಯು ಇಂದು ಬೆಳಿಗ್ಗಿನ ಜಾವ 2:30ರ ವೇಳೆಗೆ ...