ಕೆಸಿಆರ್ ಅವರೇ ರಾಜೀನಾಮೆ ನೀಡಲು ಸಿದ್ಧರಾಗಿ. ಬಿಜೆಪಿ ಸರ್ಕಾರ ತೆಲಂಗಾಣಕ್ಕೆ ₹ 2.52 ಕೋಟಿ ನೀಡಿದೆ ಎಂಬುದನ್ನು ಸಾಕ್ಷ್ಯ ಸಮೇತ ಸಾಬೀತು ಮಾಡುತ್ತೇನೆ. ಒಂದು ಕುಟುಂಬದಿಂದಾಗಿ ಶ್ರೀಲಂಕಾ ಸಾಲದಲ್ಲಿ ಮುಳುಗಿದಂತೆ ಕಲ್ವಕುಂಟ್ಲ ಕುಟುಂಬದಿಂದ ಇಡೀ ...
ಯಾರೂ ಸಂತೋಷವಾಗಿಲ್ಲ, ರಾಷ್ಟ್ರ ಮಟ್ಟದಲ್ಲಿ ಬದಲಾವಣೆಯಾಗಲಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಎರಡು-ಮೂರು ತಿಂಗಳಲ್ಲಿ ನಿಮಗೆ ಸೆನ್ಸೇಷನಲ್ ನ್ಯೂಸ್ ಸಿಗಲಿದೆ ಎಂದು ಕೆ ಚಂದ್ರಶೇಖರ ರಾವ್ ಹೇಳಿದ್ದಾರೆ. ...
2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎದುರಿಸಲು ಕಾಂಗ್ರೆಸ್ಸೇತರ ಪಕ್ಷಗಳನ್ನು ಒಗ್ಗೂಡಿಸಲು ಕೆಸಿಆರ್ ತಂತ್ರ ಹೆಣೆದಿದ್ದಾರೆ. ...
ರಾಜ್ಯದ ವಿಧಾನಸಭೆಯಲ್ಲಿ ಮಾತನಾಡಿದ್ದ ಕೆಸಿಆರ್, ಹಿಜಾಬ್ ವಿವಾದವನ್ನು ಎತ್ತಾಡುವ ಮೂಲಕ ಕರ್ನಾಟಕ ಬಿಜೆಪಿ ಸರ್ಕಾರವನ್ನು ಟೀಕಿಸಿದ್ದರು. ಯಾರೇನು ಉಡುಪು ಧರಿಸುತ್ತಾರೆ ಎಂಬುದಕ್ಕೂ, ಸರ್ಕಾರಕ್ಕೂ ಏನು ಸಂಬಂಧ? ಎಂದು ಪ್ರಶ್ನಿಸಿದ್ದರು. ...
ಇತರ ಕೆಲವು ಪಕ್ಷಗಳೂ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸುವ ವಿಷಯವನ್ನು ಎತ್ತಿದವು. ಇದನ್ನು ಒಪ್ಪಿಕೊಳ್ಳಲು ನಾವು ಸಿದ್ಧರಿಲ್ಲ ಎಂದು ನಾನು ಅವರಿಗೆ ಹೇಳಿದೆ. ಮೋದಿಯನ್ನು ಕೆಳಗಿಳಿಸಿ ಕೆಲವು ಟಾಮ್, ಡಿಕ್ ಮತ್ತು ಹ್ಯಾರಿಯನ್ನು ಮುಂದಿನ ಪ್ರಧಾನಿಯನ್ನಾಗಿ ...
ಪ್ರಶಾಂತ್ ಕಿಶೋರ್ ಅವರು ಟಿಆರ್ಎಸ್ ಪಕ್ಷಕ್ಕೆ ಐ-ಪಿಎಸಿ ಅನ್ನು ಪರಿಚಯಿಸಿದ್ದಾರೆ ಮತ್ತು ಐ-ಪಿಎಸಿ ನಮಗಾಗಿ ಅಧಿಕೃತವಾಗಿ ಕೆಲಸ ಮಾಡುತ್ತಿದೆ. ನಾವು ಪ್ರಶಾಂತ್ ಕಿಶೋರ್ ಅವರೊಂದಿಗೆ ಕೆಲಸ ಮಾಡುತ್ತಿಲ್ಲ. ...
ಕೇಂದ್ರವು ರಾಜ್ಯದಿಂದ ಭತ್ತ ಖರೀದಿಸಿದರೆ ಪ್ರತಿಕ್ರಿಯಿಸಬೇಕು. ಸರಕಾರ ಸ್ಪಂದಿಸದಿದ್ದಲ್ಲಿ ದೇಶಾದ್ಯಂತ ಪ್ರತಿಭಟನೆ ನಡೆಸುವುದಾಗಿ ಕೆಸಿಆರ್ ಹೇಳಿದರು. ...
ಉಕ್ರೇನ್ನಲ್ಲಿ ಫೆ.24ರಿಂದ ರಷ್ಯಾ ಆಕ್ರಮಣ ಮಾಡಲು ಶುರು ಮಾಡಿದೆ. ಆಗಿನಿಂದಲೂ ಕೇಂದ್ರ ಸರ್ಕಾರ ಆಪರೇಶನ್ ಗಂಗಾ ಮೂಲಕ ಅಲ್ಲಿ ಸಿಲುಕಿದ್ದ ಭಾರತದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಿದೆ. ಸದ್ಯ ಉಕ್ರೇನ್ನಲ್ಲಿರುವ ಎಲ್ಲ ಭಾರತೀಯರನ್ನೂ ಸ್ಥಳಾಂತರ ಮಾಡಲಾಗಿದೆ. ...
68 ವರ್ಷದ ಕೆಸಿಆರ್ ಅವರು ಕಳೆದ ಕೆಲವು ದಿನಗಳಿಂದ ಒಂದರ ಬೆನ್ನಿಗೆ ಒಂದು ಕೆಲಸದಲ್ಲಿ ತೊಡಗಿಕೊಂಡಿದ್ದರು. ಫೆಡರಲ್ ಫ್ರಂಟ್ ರಚನೆಯ ಹಿನ್ನೆಲೆಯಲ್ಲಿ ಇತ್ತೀಚೆಗೆ ಮುಂಬೈ, ದೆಹಲಿ, ಜಾರ್ಖಂಡಗಳಿಗೆ ಪ್ರವಾಸ ಮಾಡಿದ್ದರು. ...
"ನೀವು ಉತ್ತಮ ಕೆಲಸ ಮಾಡುತ್ತಿದ್ದೀರಿ, ಅದನ್ನು ಮುಂದುವರಿಸಿ. ಹಮ್ ಆಪ್ಕೆ ಸಾಥ್ ಹೈ (ನಾವು ನಿಮ್ಮೊಂದಿಗಿದ್ದೇವೆ)."ಎಂದು ಉದ್ಧವ್ ಠಾಕ್ರೆಯವರಲ್ಲಿ ಕೆಎಸಿಆರ್ ಹೇಳಿರುವುದಾಗಿ ತೆಲಂಗಾಣ ಮುಖ್ಯಮಂತ್ರಿಯವರ ಕಚೇರಿ ಹೇಳಿದೆ. ...