ಈ ಸಂಬಂಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದು, ಸದ್ಯ ಈಶಾನ್ಯ ವಿಭಾಗ ಪೊಲೀಸರಿಂದ ಆರೋಪಿಯ ವಿಚಾರಣೆ ಮಾಡಲಾಗುತ್ತಿದೆ. ಬಳಿಕ ಆರೋಪಿಯನ್ನು ವಿಧಾನಸೌಧ ಪೊಲೀಸರ ವಶಕ್ಕೆ ಹಸ್ತಾಂತರಿಸಲಿದ್ದಾರೆ. ...
2 ಗಂಟೆಗೂ ಅಧಿಕ ಕಾಲ ತಪಾಸಣೆ ನಡೆಸಿ ಹುಸಿ ಬಾಂಬ್ ಕರೆ ಅಂತ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಿಟ್ಟುಸಿರು ಬಿಟ್ಟಿದ್ದಾರೆ. ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದವನಿಗಾಗಿ ಪೊಲೀಸರಿಂದ ಶೋಧ ನಡೆಸಲಾಗುತ್ತಿದೆ. ...
ಲಾರಿ ಹಾಗೂ ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಗಂಭೀರವಾದಂತಹ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಅರಮನೆ ಹೊನ್ನಮಾಚನಹಳ್ಳಿ ಬಳಿ ನಡೆದಿದೆ. ...
ಇಲ್ಲಿ ತಲೆಯೆತ್ತಲಿರುವ ಕೆಂಪೇಗೌಡರ ಭವ್ಯ ಪ್ರತಿಮೆಗೆ 85 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ನೋಯಿಡಾದ ಪದ್ಮಭೂಷಣ ಪುರಸ್ಕೃತ ಶಿಲ್ಪಿಗಳಾದ ರಾಮ್ ವಾನಜಿ ಸುತರ್ ಅವರು ಈ ಪ್ರತಿಮೆಯನ್ನು ಮಾಡಿಕೊಡುತ್ತಿದ್ದಾರೆ’ ಎಂದರು. ...
ಅಕ್ರಮವಾಗಿ ರಕ್ತಚಂದನ ವಶಕ್ಕೆ ಯತ್ನಿಸಿದ್ದ ಮೂವರನ್ನು ಬೆಂಗಳೂರು ಏರ್ಪೋರ್ಟ್ನಲ್ಲಿ ಬಂಧಿಸಲಾಗಿದೆ. ವುಡ್ ಫರ್ನಿಚರ್ ಎಂದು ಹೇಳಿ ಅಧಿಕಾರಿಗಳ ಕಣ್ತಪ್ಪಿಸಲು ಆರೋಪಿಗಳು ಯತ್ನ ನಡೆಸಿದ್ದರು. ...
ಬ್ರಿಟಿಷ್ ಏರ್ ವೇಸ್ನಲ್ಲಿ ಯುಎಸ್ಗೆ ಹೋಗಲು ಸಜ್ಜಾಗಿದ್ದ ಕೇರಳಾ ವೈನಾಡು ಮೂಲದ ಸೊಜು ತಜತುವೀಟಿಲ್ ಶಾಜಿ ಎಂಬ ಸೇಲ್ಸ್ ಮ್ಯಾನ್ ನಕಲಿ ಅಂಕಪಟ್ಟಿ ಪಡೆದು ಸ್ಟೂಡೆಂಟ್ ವೀಸಾ ಪಡೆದಿದ್ದ. ...
ಹೈರಿಸ್ಕ್ ದೇಶಗಳು ಸೇರಿದಂತೆ ವಿದೇಶಗಳಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಹೀಗಾಗಿ ಪ್ರಯಾಣಿಕರಿಗೆ ಕೊರೊನಾ ಟೆಸ್ಟ್ ಮಾಡಲು ಏರ್ಪೋರ್ಟ್ನಲ್ಲಿ ಸುಮಾರು 43 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ...
ರಾತ್ರಿ ಸುರಿದ ಮಳೆಗೆ ಏರ್ಪೋರ್ಟ್ ಸುತ್ತಾಮುತ್ತ ಅವಾಂತರ ಸೃಷ್ಟಿಯಾಗಿತ್ತು. ಸದ್ಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಹಜ ಸ್ಥಿತಿಗೆ ಮರಳಿದೆ. ...
ದುಬೈನಿಂದ ಬಂದ 18 ಪ್ರಯಾಣಿಕರನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪೇಸ್ಟ್ ಹಾಗೂ ಕಚ್ಚಾ ರೂಪದಲ್ಲಿ ಚಿನ್ನವನ್ನು ಕಳ್ಳಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ...
ಬಸ್ಸಿನಲ್ಲಿ 250 ಮತ್ತು ಟ್ಯಾಕ್ಸಿಯಲ್ಲಿ 800 ರೂಪಾಯಿ ಕೊಟ್ಟು ಏರ್ಪೋರ್ಟ್ಗೆ ಬರಬೇಕು. ಏರ್ಪೋರ್ಟ್ ಮತ್ತು ಚಿಕ್ಕಬಳ್ಳಾಪುರ ಮೂಲಕ ಕೋಲಾರಕ್ಕೆ ತೆರಳುತ್ತಿದ್ದ ರೈಲು ಈಗ ಸ್ಥಗಿತವಾಗಿದೆ. ಮತ್ತೆ ಏರ್ಪೋರ್ಟ್ಗೆ ರೈಲು ಸೇವೆ ಆರಂಭಿಸುವಂತೆ ಉದ್ಯೋಗಿಗಳು ಮನವಿ ...