ಮುಖ್ಯಮಂತ್ರಿ ಮತ್ತು ಗೃಹ ಸಚಿವರು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ ಅಂತ ಹೇಳಿದರೆ ಮತ್ತು ನಾಲ್ಕು ಜನರನ್ನು ಬಂಧಿಸಿ ಜೈಲಿಗೆ ಹಾಕಿದರೆ ಸಾಲದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲೇಬೇಕು, ಎಸ್ ಡಿ ಪಿ ...
Bengaluru Crime: ಇದೀಗ ತಬ್ರೇಜ್ನನ್ನು ಬಂಧಿಸಲಾಗಿದೆ. ಎಸ್ಡಿಪಿಐ, ಪಿಎಫ್ಐ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ತಬ್ರೇಜ್, ವಾಟ್ಸಪ್ ಗ್ರೂಪ್ನಲ್ಲಿ ಗಲಭೆಗೆ ಪ್ರಚೋದನೆ ನೀಡಿದ್ದ. ಅಷ್ಟೇ ಅಲ್ಲದೆ ಗಲಭೆ ವೇಳೆ ವಾಹನಗಳಿಗೆ ಬೆಂಕಿ ಹಚ್ಚಿದ್ದ ಆರೋಪ ತಬ್ರೇಜ್ ಮೇಲಿತ್ತು. ...
2020ರ ಆಗಸ್ಟ್ 11ರಂದು ಗಲಭೆ ನಡೆದಿತ್ತು. ಬಳಿಕ, ಪ್ರಕರಣ ತನಿಖೆ ನಡೆಸಿ ಎನ್ಐಎ ಚಾರ್ಜ್ಶೀಟ್ ಸಲ್ಲಿಸಿತ್ತು. ನಾಪತ್ತೆಯಾಗಿರುವ 7 ಆರೋಪಿಗಳ ಮನೆ ಮೇಲೆ ಎನ್ಐಎ ದಾಳಿ ನಡೆಸಿದೆ. ಬೆಂಗಳೂರಿನ 7 ವಿವಿಧ ಸ್ಥಳಗಳಲ್ಲಿ ಎನ್ಐಎ ...
ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ ಹಾಗೂ ಥಣಿಸಂದ್ರ ಭಾಗಗಳಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಕೆಲ ಕಾರ್ಯಕರ್ತರ ಮನೆಯಲ್ಲಿ ಪ್ರಚೋದನಕಾರಿ ಬರಹ ಪತ್ತೆಯಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಎನ್ಐಎ ಅಧಿಕಾರಿಗಳು ತಮ್ಮ ದಾಳಿ ...
Stolen cars: ಸ್ನೇಹಿತರೊಂದಿಗೆ ಸೇರಿ ಕಾರು ಕಳ್ಳತನದಲ್ಲಿ ಭಾಗಿಯಾಗಿರುವುದರ ಬಗ್ಗೆ ಶಬ್ಬೀರ್ ಬಾಯ್ಬಿಟ್ಟಿದ್ದ. ತಕ್ಷಣ ಆರೋಪಿಯನ್ನ ಬಂಧಿಸಿ 1 ಕೋಟಿ 80 ಲಕ್ಷ ಮೌಲ್ಯದ 20 ಕಾರುಗಳನ್ನು ಜಪ್ತಿ ಮಾಡಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿದ್ದ ...
ಆರೋಪಪಟ್ಟಿ ಸಲ್ಲಿಸಲು ವಿಶೇಷ ನ್ಯಾಯಾಲಯ ನೀಡಿದ್ದ ಕಾಲಾವಕಾಶವನ್ನು ಹೈಕೋರ್ಟ್ ರದ್ದುಪಡಿಸಿತು. ಆರೋಪಪಟ್ಟಿ ಸಲ್ಲಿಕೆಗೆ ವಿಳಂಬ ಮಾಡಿದ ಹಿನ್ನೆಲೆಯಲ್ಲಿ ಜಾಮೀನು ಮಂಜೂರು ಮಾಡಿತು. 111 ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ...
ಕೇಂದ್ರದ ಒತ್ತಡಕ್ಕೆ ಮಣಿದು NIA ಚಾರ್ಜ್ಶೀಟ್ ಸಲ್ಲಿಸಿದೆ. NIA ಚಾರ್ಜ್ಶೀಟ್ ಪೂರ್ವ ನಿಯೋಜಿತವಾದದ್ದು. SDPIನ ಗುರಿಯಾಗಿಸಿಕೊಂಡು ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಗಲಾಟೆ ಕೇಸ್ಗೆ ಸಂಬಂಧಿಸಿದಂತೆ NIA ಚಾರ್ಜ್ಶೀಟ್ ಸಲ್ಲಿಕೆ ...
ಶಾಸಕರ ಮನೆಗೆ ಬೆಂಕಿ ಮತ್ತು 2 ಠಾಣಾ ವ್ಯಾಪ್ತಿಯಲ್ಲಿ ಗಲಭೆ ಕೇಸ್ನಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಪಾತ್ರವಿಲ್ಲ. ಸಂಪತ್ ರಾಜ್ ಯಾವುದೇ ರೀತಿಯಲ್ಲೂ ಭಾಗಿಯಾಗಿಲ್ಲ. ಗಲಭೆಯಲ್ಲಿ ಯಾವುದೇ ಕಾಂಗ್ರೆಸ್ ನಾಯಕರು ಭಾಗಿಯಾಗಿಲ್ಲ ಎಂದು ...
ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆಯಾಗಿದ್ದಾರೆ. ಷರತ್ತುಬದ್ಧ ಜಾಮೀನಿನ ಮೇಲೆ ಸಂಪತ್ ರಾಜ್ ಹೊರಬಂದಿದ್ದಾರೆ. ...
ದೀಪಕ್ ಮತ್ತು ಕುಟುಂಬ ತಿರುಪತಿಗೆ ಹೋಗಿದ್ದ ಸಮಯ ನೋಡಿ ಸೆಕ್ಯುರಿಟಿ ತನ್ನ ಮಿತ್ರರೊಡನೆ ಕಳ್ಳತನ ಮಾಡಿದ್ದಾನೆ. ಬರೋಬ್ಬರಿ 46 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ...