Sanjay Dutt Birthday: ಸಂಜಯ್ ದತ್ ಹುಟ್ಟುಹಬ್ಬದ ಪ್ರಯುಕ್ತ ಅವರ ಮೂರನೇ ಪತ್ನಿ ಮಾನ್ಯತಾ ಅವರು ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ. ವರ್ಕೌಟ್ ಮಾಡುತ್ತಿರುವ ಫೋಟೋವನ್ನು ಅವರು ಹಂಚಿಕೊಂಡಿದ್ದಾರೆ. ...
Prashanth Neel | Kichcha Sudeep: ‘ವಿಕ್ರಾಂತ್ ರೋಣ’ ಸಿನಿಮಾಗೆ ದೊಡ್ಡ ಯಶಸ್ಸು ಸಿಗಲಿ ಎಂದು ಎಲ್ಲರೂ ಮನಸಾರೆ ಹರಸಿದ್ದಾರೆ. ಪ್ರಶಾಂತ್ ನೀಲ್, ರಮ್ಯಾ, ಗಣೇಶ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ವಿಶ್ ಮಾಡಿದ್ದಾರೆ. ...
KGF 2 Movie 100 Days: ‘ಕೆಜಿಎಫ್ 2’ ಸಿನಿಮಾ ಬಿಡುಗಡೆಯಾಗಿ 100 ದಿನ ಕಳೆದಿದೆ. ನಟ ಯಶ್ ಮಾತ್ರವಲ್ಲದೇ ಈ ಸಿನಿಮಾದಲ್ಲಿ ಕೆಲಸ ಮಾಡಿದ ಎಲ್ಲರ ವೃತ್ತಿ ಜೀವನಕ್ಕೂ ಭರ್ಜರಿ ಮೈಲೇಜ್ ಸಿಕ್ಕಿದೆ. ...
Pa Ranjith: ಇದೇ ಕಥೆಯನ್ನು ತೆರೆ ಮೇಲೆ ತರಬೇಕೆಂದು ಬಯಸಿದ್ದೆ. ಅಷ್ಟೊತ್ತಿಗೆ ಪ್ರಶಾಂತ್ ನೀಲ್ ಅವರ ಕೆಜಿಎಫ್ ಬಂತು. ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದ್ದರೂ, ಅದು ಕೆಜಿಎಫ್ ಕಥೆಯಾಗಿರಲಿಲ್ಲ. ...
Pushpa 2 | Allu Arjun: ಮೊದಲು ನರಾಚಿಗೆ ಮಾತ್ರ ಸೀಮಿತವಾಗಿದ್ದ ರಾಕಿ ಭಾಯ್ ಹವಾ ‘ಕೆಜಿಎಫ್ 2’ನಲ್ಲಿ ವಿದೇಶಕ್ಕೂ ವಿಸ್ತರಿಸುತ್ತದೆ. ಅದೇ ರೀತಿಯ ಕಥೆಯ ಫಾರ್ಮ್ಯಾಟ್ ಅನ್ನು ‘ಪುಷ್ಪ 2’ ಚಿತ್ರದಲ್ಲೂ ಪ್ರಯತ್ನಿಸಲಾಗುತ್ತಿದೆ ...
Karan Johar: ಒಂದು ವೇಳೆ ಬಾಲಿವುಡ್ನವರು ‘ಕೆಜಿಎಫ್’ ರೀತಿಯ ಸಿನಿಮಾ ಮಾಡಿದ್ದರೆ ವಿಮರ್ಶಕರ ಕಟುವಾದ ಟೀಕೆಯಿಂದ ಚಿತ್ರ ಸೋಲುತ್ತಿತ್ತು. ಯಾಕೆಂದರೆ ಹಿಂದಿ ಚಿತ್ರರಂಗದವರಿಗೆ ವಿಮರ್ಶಕರು ಹೆಚ್ಚು ಸ್ವಾತಂತ್ರ್ಯ ನೀಡಿಲ್ಲ ಎಂಬುದು ಕರಣ್ ಜೋಹರ್ ಅಭಿಪ್ರಾಯ. ...
Happy Birthday Prashanth Neel: ಪ್ರಶಾಂತ್ ನೀಲ್ ಜನ್ಮದಿನಕ್ಕೆ ಎಲ್ಲರೂ ಶುಭ ಕೋರುತ್ತಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಇನ್ನಷ್ಟು ಕೊಡುಗೆ ನೀಡುವಂತಾಗಲಿ ಎಂದು ಫ್ಯಾನ್ಸ್ ಹಾರೈಸುತ್ತಿದ್ದಾರೆ. ...