ಆದಾಯದ ಮೂಲ, ತೆರಿಗೆ ಕಟ್ಟಿರುವ ದಾಖಲೆಗಳನ್ನು ನೀಡುತ್ತಿದ್ದೇನೆ. ಪತ್ನಿಗೆ ಆಪರೇಷನ್ ಆಗಿ 14 ದಿನವಾಗಿದೆ, ವಿಚಾರಣೆಗೆ ಬಂದಿದ್ದೇವೆ. ನಿಯತ್ತಾಗಿ ತೆರಿಗೆ ಕಟ್ಟುವವನಿಗೆ ಕಿರುಕುಳ ನೀಡಲಾಗುತ್ತಿದೆ. ನಮಗೆ ಈಗ ಈ ದೇಶವೇ ಬೇಡ ಅನಿಸಿದೆ ಎಂದು ...
ನನಗೆ ಈ ರಾಜಕೀಯನೂ ಬೇಡ, ಚುನಾವಣೆನೂ ಬೇಡ. ಇದರಿಂದ ಆಚೆ ಬಂದರೆ ಸಾಕು ಎಂದು ಇಡಿ ವಿಚಾರಣೆಗೆ ‘ಕೈ’ ಮುಖಂಡ ಕೆಜಿಎಫ್ ಬಾಬು ಬೇಸತ್ತಿದ್ದಾರೆ. ನಾನು ವಿಧಾನಪರಿಷತ್ ಚುನಾವಣೆಗೆ ನಿಂತಿದ್ದೆ ತಪ್ಪಾಯ್ತು. ರಾಜಕೀಯವಾಗಿ ಗುರಿ ...
ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದೆ. ...
ಕೆಜಿಎಫ್ ಬಾಬು ಇಂದು ಇಡಿ ವಿಚಾರಣೆಗೆ ಹಾಜರಾಗಬೇಕಿತ್ತು. ಆದ್ರೆ ರಾಹುಲ್ ಗಾಂಧಿ(Rahul Gandhi) ವಿಚಾರಣೆ ಹಿನ್ನೆಲೆ ನಾಳೆ ಬರಲು ಸೂಚಿಸಲಾಗಿದೆ. ಹೀಗಾಗಿ ನಾಳೆ ಇಡಿ ವಿಚಾರಣೆಗೆ ಹಾಜರಾಗಲಿದ್ದಾರೆ. ...
ಮೇ 28ರ ಶನಿವಾರ ಬಾಬು ಮನೆ ಮೇಲೆ ರೇಡ್ ಮಾಡಿ, ಸುಮಾರು 18 ಗಂಟೆಗಳ ಕಾಲ ತಲಾಶ್ ನಡೆಸಿದ್ದ ಅಧಿಕಾರಿಗಳು ಹಲವು ಕಡತಗಳನ್ನ ವಶಕ್ಕೆ ಪಡೆದಿದ್ದಾರೆ. ಅಲ್ಲದೆ, ಕೆಜಿಎಫ್ ಬಾಬುಗೆ ವಿಚಾರಣೆಗಾಗಿ ದೆಹಲಿಗೆ ಬರುವಂತೆ ...
ಕೆಜಿಎಫ್ ಬಾಬು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದರು. ಸದ್ಯ 2023ರ ಚುನಾವಣೆಗೆ ಸ್ಪರ್ಧಿಸಲು ಸಿದ್ಧತೆ ನಡೆಸುತ್ತಿದ್ದಾರೆ. ಕೋಲಾರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ...
ಕೆಜಿಎಫ್ ಬಾಬು ಸೋಲು ಎಂದು ತಿಳಿಯುತ್ತಿದ್ದಂತೆ ಮಹಾರಾಣಿ ಎಣಿಕೆ ಕೇಂದ್ರದಿಂದ ಹೊರ ಬಂದು ಆಟೋ ಹತ್ತಿ ಹೊರಟು ಹೋದ್ರು. ತಮ್ಮ ಐಷಾರಾಮಿ ಕಾರು ಬೇರೆಡೆ ಬಿಟ್ಟಿದ್ದ ಕಾರಣ ಆಟೋ ಹತ್ತಿ ಹೊರಟಿದ್ದಾರೆ. ...