KGF Chapter 2: ಪ್ರತಿ ವೀಕೆಂಡ್ನಲ್ಲಿ ‘ಡ್ರಾಮಾ ಜ್ಯೂನಿಯರ್ಸ್’ ಮಕ್ಕಳು ಭರ್ಜರಿ ಮನರಂಜನೆ ನೀಡುತ್ತಾರೆ. ಈ ಬಾರಿ ‘ಕೆಜಿಎಫ್: ಚಾಪ್ಟರ್ 2’ ಥೀಮ್ನಲ್ಲಿ ಸ್ಕಿಟ್ ಮಾಡಲಿದ್ದಾರೆ. ...
ಈ ಸಿನಿಮಾದ ಅವಧಿ ಎಷ್ಟು? ಆ ಪ್ರಶ್ನೆಗೂ ಉತ್ತರ ಇದೆ. ‘ಕೆಜಿಎಫ್ ಚಾಪ್ಟರ್ 1’ ಅವಧಿ 2.35 ನಿಮಿಷ ಇತ್ತು. ಸಿನಿಮಾದ ಮೇಕಿಂಗ್ ನೋಡಿ ಬಾಲಿವುಡ್ ಮಂದಿಯೂ ಬೆರಗಾಗಿದ್ದರು. ಈಗ ‘ಕೆಜಿಎಫ್ 2’ ಬರುತ್ತಿದೆ. ...
ಏಪ್ರಿಲ್ 14ರಂದು ಐದು ಭಾಷೆಗಳಲ್ಲಿ ‘ಕೆಜಿಎಫ್ 2’ ಸಿನಿಮಾ ತೆರೆಗೆ ಬರುತ್ತಿದೆ. ಭಾನುವಾರ ನಡೆದ ಗ್ರ್ಯಾಂಡ್ ಇವೆಂಟ್ನಲ್ಲಿ ಐದೂ ಭಾಷೆಗಳಲ್ಲಿ ಟ್ರೇಲರ್ ಲಾಂಚ್ ಆಗಿದೆ. ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ...
ಚಿತ್ರದ ನಿರ್ದೇಶಕ ಪ್ರಶಾಂತ್ ನೀಲ್ ಅವರು ಅಪ್ಪು ಅವರನ್ನು ನೆನಪಿಸಿಕೊಂಡಿದ್ದಾರೆ. ಅಲ್ಲದೆ, ‘ಕೆಜಿಎಫ್ 2’ ಸಿನಿಮಾವನ್ನು ಪುನೀತ್ಗೆ ಅರ್ಪಿಸುತ್ತಿರುವುದಾಗಿ ಪ್ರಶಾಂತ್ ನೀಲ್ ಹೇಳಿದ್ದಾರೆ. ...
‘ರಕ್ತದಿಂದ ಬರೆದ ಕಥೆ ಇದು, ಶಾಹಿಯಿಂದ ಮುಂದುವರಿಸೋಕೆ ಆಗಲ್ಲ. ಮುಂದುವರಿಸಬೇಕು ಎಂದರೆ ಮತ್ತೆ ರಕ್ತವನ್ನೇ ಕೇಳತ್ತೆ’, ‘ಅಲ್ಲಿ ಬೀಳುವ ಹೆಣಗಳೂ ಉಪಯೋಗಕ್ಕೆ ಬರುತ್ತದೆ, ಬೇಕಿದ್ದರೆ ರಣಹದ್ದುಗಳನ್ನು ಕೇಳು’ ಎಂಬಿತ್ಯಾದಿ ಡೈಲಾಗ್ಗಳು ಟ್ರೇಲರ್ನಲ್ಲಿ ಹೈಲೈಟ್ ಆಗಿದೆ. ...
KGF Chapter 2 Trailer: : ಈ ಮೊದಲು ರಿಲೀಸ್ ಆಗಿದ್ದ ‘ತೂಫಾನ್..’ ಹಾಡು ಅಬ್ಬರಿಸಿದೆ. ಕನ್ನಡ ವರ್ಷನ್ಗಿಂತ ಹಿಂದಿ ವರ್ಷನ್ನ ಹಾಡು ಹೆಚ್ಚು ವೀಕ್ಷಣೆ ಕಂಡಿದೆ. ಈಗ ಟ್ರೇಲರ್ ಅಬ್ಬರಿಸುತ್ತಿದೆ. ...
ನಟ ಶಿವರಾಜ್ಕುಮಾರ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದಾರೆ. ಚಿತ್ರದ ಹೀರೋ ಯಶ್, ಸಂಜಯ್ ದತ್, ಪೃಥ್ವಿರಾಜ್ ಸುಕುಮಾರನ್, ಶ್ರೀನಿಧಿ ಶೆಟ್ಟಿ ಮೊದಲಾದವರು ಕಾರ್ಯಕ್ರಮದಲ್ಲಿ ಹಾಜರಿ ಹಾಕಿದ್ದಾರೆ. ...