KGF: ಗ್ರಾಮದಲ್ಲಿ ಇಂದಿಗೂ ಕೊಲೆಯಾದ ನಾರಾಯಣಪ್ಪ ಕುಟುಂಬಸ್ಥರು ಗ್ರಾಮಕ್ಕೆ ಹೋಗಲು ಭಯ ಪಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಎರಡು ದಿನದ ಹಿಂದಷ್ಟೇ ಬೀರನಕುಪ್ಪ ಗ್ರಾಮಕ್ಕೆ ಚಿತ್ರದುರ್ಗದ ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ...
ಇಲಕ್ಕಿಯಾ ಅವರು ಭಾನುವಾರ ರಾತ್ರಿ ಕೆಜಿಎಫ್ನ ಅಜ್ಜಪಲ್ಲಿ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗಿದ್ದಾಗ 5 ಮಂದಿ ದುಷ್ಕರ್ಮಿಗಳು ಬೈಕ್ಗಳಲ್ಲಿ ಹಿಂಬಾಲಿಸಿ ಬಂದು ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ್ದಾರೆ ಎಂದು ಸೋಮವಾರ ಸಂಜೆ ...