ಖುಷ್ಬೂ ಅವರಿಗೆ ಈ ವಯಸ್ಸಿನಲ್ಲಿ ಫಿಟ್ನೆಸ್ ಬಗ್ಗೆ ಇಷ್ಟೊಂದು ಆಸಕ್ತಿ ಬಂದಿದ್ದು ಏಕೆ? ಈ ಪ್ರಶ್ನೆಗೆ ಅವರು ಉತ್ತರ ನೀಡಿದ್ದಾರೆ. ಕುಟುಂಬದಲ್ಲಿ ಅವರಿಗೆ ಮುಜುಗರ ಎದುರಾಗಿತ್ತು. ಈ ಕಾರಣಕ್ಕೆ ಫಿಟ್ ಆಗಲು ಪಣತೊಟ್ಟರು. ...
ಖುಷ್ಬೂ ಹಾಗೂ ಸುಂದರ್ ಒಟ್ಟಾಗಿ ‘ಅವ್ನಿ ಸಿನಿಮ್ಯಾಕ್ಸ್’ ನಿರ್ಮಾಣ ಸಂಸ್ಥೆ ಆರಂಭಿಸಿದ್ದು, ಇದರ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಈಗ ಸುಂದರ್ ಅವರು ಹೊಸ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಇದರ ಶೂಟಿಂಗ್ಗೆ ಊಟಿಗೆ ತೆರಳಿದ್ದಾರೆ. ...
‘ರಣಧೀರ’, ‘ಅಂಜದ ಗಂಡು’, ‘ಯುಗಪುರುಷ’, ‘ಶಾಂತಿ ಕ್ರಾಂತಿ’ ಮುಂತಾದ ಸಿನಿಮಾಗಳಲ್ಲಿ ನಟಿಸಿ ಕರುನಾಡಿನಲ್ಲಿ ಜನಪ್ರಿಯರಾದ ಖುಷ್ಬೂ ಅವರಿಗೆ ಈಗ 50ರ ಪ್ರಾಯ. ಈ ವಯಸ್ಸಿನಲ್ಲೂ ಅವರು ಫಿಟ್ನೆಸ್ಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ...
ನಟಿಯಾಗಿದ್ದಾಗ ತೆಳ್ಳಗೆ, ಬೆಳ್ಳಗೆ ಮುದ್ದುಮುದ್ದಾಗಿದ್ದ ಖುಷ್ಬೂ ರಾಜಕೀಯಕ್ಕೆ ಇಳಿದ ಮೇಲೆ ತೂಕ ಹೆಚ್ಚಿಸಿಕೊಂಡು ಡುಮ್ಮಿ ಅನಿಸತೊಡಗಿದ್ದರು. ಅವರ ಆಪ್ತ ಮೂಲಗಳ ಪ್ರಕಾರ ತೂಕ 100 ಕೆ ಜಿ ಸಮೀಪಕ್ಕೆ ಬಂದಿತ್ತು. ...
ಖುಷ್ಬೂ ಅವರು ಸಂಜೆ ವೇಳೆಗೆ ಪುನೀತ್ ನಿವಾಸಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಿಂದ ನೇರವಾಗಿ ಅವರು ಸದಾಶಿವ ನಗರಕ್ಕೆ ಆಗಮಿಸಿದ್ದರು. ಈ ವೇಳೆ ಅಶ್ವಿನಿ ಅವರಿಗೆ ಧೈರ್ಯ ತುಂಬುವ ಕೆಲಸವನ್ನು ಮಾಡಿದ್ದಾರೆ ಅವರು. ...