KIAB: ಹೈದರಾಬಾದ್ನ ತಾಜ್ ಹೋಟೆಲ್ನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದ್ದು ಕೆಐಎಬಿ ಸಿಇಒ ಎಂಡಿ ಹರಿ ಮರರ್ ರಿಂದ ಪ್ರಶಸ್ತಿ ಸ್ವೀಕಾರ ಕಾರ್ಯ ನಡೆದಿದೆ. ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ...
ಸದ್ಯ ರಾಜ್ಯದಲ್ಲಿ ಲಾಕ್ಡೌನ್ ಇದ್ದರೂ ಏರ್ ಪೋರ್ಟ್ ನತ್ತ ತೆರಳುತ್ತಿರುವ ಟ್ಯಾಕ್ಸಿ, ಕಾರು, ವಾಹನಗಳಿಗೆ ನಿರ್ಬಂಧ ಇಲ್ಲ. ಬೆಳಗ್ಗೆ 10 ಗಂಟೆ ನಂತರವೂ ಫ್ಲೈಟ್ ಟಿಕೆಟ್ ತೋರಿಸಿ ಸಂಚರಿಸಬಹುದು. ಇನ್ನು 13 ದಿನ ಏರ್ ...
ಬೆಂಗಳೂರು ಏರ್ಪೋರ್ಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಮುಂಬೈನಿಂದ ಬೆಂಗಳೂರಿಗೆ ಕಾಲಿನ ಪಾದದಡಿ ಇಟ್ಟುಕೊಂಡು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನ ಮತ್ತು ವಿದೇಶಿ ಸಿಗರೇಟ್ಗಳನ್ನು ವಶಕ್ಕೆ ಪಡೆಯಲಾಗಿದೆ. ...
ದುಬೈನಿಂದ ದೇವನಹಳ್ಳಿ ಬಳಿಯಿರುವ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಗೋಗೆ ಬಂದಿದ್ದ ಪಾರ್ಸಲ್ಗಳನ್ನು ಪರಿಶೀಲನೆ ನಡೆಸುವಾಗ ಖದೀಮರ ಈ ಆಟ ಬಯಲಾಗಿದೆ. ಪಾರ್ಸಲ್ಗಳ ಪರಿಶೀಲನೆ ವೇಳೆ ಲಕ್ಷ ಲಕ್ಷ ಮೌಲ್ಯದ ವಿದೇಶಿ ವಸ್ತುಗಳು ಪತ್ತೆಯಾಗಿವೆ. ...
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಷ್ಠಾಪಿಸಲಾಗುವ ಕೆಂಪೇಗೌಡರ ಪ್ರತಿಮೆಯ ನಿರ್ಮಾಣವನ್ನು ವೀಕ್ಷಿಸಲು ಇಂದು ಆದಿಚುಂಚನಗಿರಿ ಮಠದ ನಿರ್ಮಲಾನಂದ ಶ್ರೀಗಳು ಮತ್ತು ಡಿಸಿಎಂ ಅಶ್ವತ್ಥ್ ನಾರಾಯಣ ಭೇಟಿ ಕೊಟ್ಟರು. ...
ಪುಣೆಯ ಸೆರಮ್ ಇನ್ಸ್ಟಿಟ್ಯೂಟ್ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್ಪೋರ್ಟ್ನಲ್ಲಿ ಲ್ಯಾಂಡ್ ಆಗಿದೆ. ...
ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ...
ಕಳೆದ ಹಲವು ದಿನಗಳಿಂದ ಬ್ರಿಟನ್ನಿಂದ ಬಂದ ಪ್ರಯಾಣಿಕರಲ್ಲಿ ರೂಪಾಂತರ ಕೊರೊನಾ ವೈರಸ್ ಕಾಣಿಸಿಕೊಂಡ ಹಿನ್ನಲೆ ಇಡೀ ರಾಜ್ಯವೇ ಶಾಕ್ ಹಾಗಿತ್ತು. ರೂಪಾಂತರ ವೈರಸ್ ಭೀತಿಯಿಂದ ಸರ್ಕಾರ ಇಂಗ್ಲೆಂಡ್ನಿಂದ ಬಂದವರ ಪತ್ತೆಗೆ ತಲೆ ಕೆಡಿಸಿಕೊಂಡಿದೆ. ಇದರ ...
ಕೇವಲ 10 ರೂಪಾಯಿಗೆ ಕೆ.ಆರ್ ಪುರ, ಮೆಜೆಸ್ಟಿಕ್, ಯಶವಂತಪುರ, ವೈಟ್ ಫೀಲ್ಡ್, ಬಯ್ಯಪ್ಪನಹಳ್ಳಿ, ಚಿಕ್ಕಬಳ್ಳಾಪುರದಿಂದ ಪ್ರಯಾಣ ಆರಂಭವಾಗಲಿದ್ದು, ಇನ್ನು ಎಕ್ಸ್ಪ್ರೆಸ್ ರೈಲಿಗೆ 30 ರೂಪಾಯಿ. ಕೋಲಾರ 30ರೂ., ಬಂಗಾರಪೇಟೆ 25 ರೂ.., ಶ್ರೀನಿವಾಸಪುರ 25 ...
ಇಂಗ್ಲೆಂಡ್ನಲ್ಲಿ ಕೊರೊನಾದ ಹೊಸ ಪ್ರಭೇದ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಲಂಡನ್ನಿಂದ ಬಂದವರ ಮೇಲೆ ಸರ್ಕಾರ ಹೆಚ್ಚಿನ ಗಮನ ವಹಿಸುತ್ತಿದೆ. ದುಬೈ, ಸ್ಯಾನ್ ಫ್ರಾನ್ಸಿಸ್ಕೊ ಸೇರಿ ವಿವಿಧೆಡೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುಮಾರು 800ಕ್ಕೂ ಹೆಚ್ಚು ...