ಸರಕು ಸಾಗಣೆ ರೂಪದಲ್ಲಿ ಪ್ಯಾಕ್ ಮಾಡಿ, 6 ಕೋಟಿ ರೂಪಾಯಿ ಮೌಲ್ಯದ ರಕ್ತ ಚಂದನವನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿತ್ತು. ಅನುಮಾನಗೊಂಡು ಏರ್ ಕಾರ್ಗೋ ಕಸ್ಟಮ್ಸ್ ಅಧಿಕಾರಿಗಳು ಪ್ಯಾಕ್ಡ್ ಪಾರ್ಸಲ್ ಅನ್ನು ತಡೆಹಿಡಿದು, ಪರಿಶೀಲಿಸಿದಾಗ ...
ಟ್ಯಾಕ್ಸಿಗಳು ಬೆಳಗ್ಗೆಯಿಂದಲೂ ವಿಮಾನ ನಿಲ್ದಾಣಕ್ಕೆ ಬಾರದೆ, ಟ್ಯಾಕ್ಸಿಗಳ ಸ್ಥಗಿತದಿಂದಾಗಿ ಪ್ರಯಾಣಿಕರು ಪರದಾಡುವಂತಾಗಿದೆ. ಟ್ಯಾಕ್ಸಿಗಳು ಬಾರದ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ವಾಯುವಜ್ರ ಬಸ್ ಗಳ ಹೆಚ್ಚುವರಿ ನಿಯೋಜನೆ ಮಾಡಲಾಗಿದೆ. ಟ್ಯಾಕ್ಸಿ ಸ್ಟಾಂಡ್ ನಿಂದಲೇ ಪ್ರಯಾಣಿಕರ ಅನುಕೂಲಕ್ಕೆ ...
ಬೆಂಗಳೂರು: ಕೆ.ಐ.ಎ.ಎಲ್. ಕಸ್ಟಮ್ಸ್ ಅಧಿಕಾರಿಗಳ ವಿರುದ್ಧ ಸಿಬಿಐ ಎಸಿಬಿಯಲ್ಲಿ ಎಫ್ಐಆರ್ ದಾಖಲಾಗಿದೆ. ಅಕ್ರಮ ಚಿನ್ನ ಸಾಗಾಟ ಯತ್ನ ಸೇರಿ ಹಲವು ಪ್ರಕರಣಗಳಲ್ಲಿ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 2.5 ಕೆಜಿ ಚಿನ್ನವನ್ನ ಗೋಡೌನ್ನಲ್ಲಿ ಸಂಗ್ರಹಿಸಿ ಇಡಲಾಗಿತ್ತು. ...
ದೇವನಹಳ್ಳಿ: ವಿದೇಶದಿಂದ ಬೆಂಗಳೂರಿಗೆ ಬಂದು ಕ್ವಾರಂಟೈನ್ಗೆ ಹೋಗಲು ಕಿರಿಕ್ ಮಾಡಿದ್ದ ನಾಲ್ವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಳೆದ 4 ದಿನದ ಹಿಂದೆ ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್ಗೆ ಮಾಲ್ಡೀವ್ಸ್, ಜಕಾರ್ತದಿಂದ ಕನ್ನಡಿಗರು ಬಂದಿದ್ದರು. ಆಗಮಿಸಿದ್ದ 30 ...
ದೇವನಹಳ್ಳಿ: ಇಂದಿಗೆ 3ನೇ ಹಂತದ ಲಾಕ್ಡೌನ್ ಅಂತ್ಯ ಆಗಿ ನಾಳೆಯಿಂದ 4ನೇ ಹಂತದ ಲಾಕ್ಡೌನ್ ಶುರು ಆಗಲಿದೆ. ಈ ಹಿನ್ನೆಲೆಯಲ್ಲಿ ದೇಶೀಯ ವಿಮಾನ ಹಾರಾಟಕ್ಕೆ ಅನುಮತಿ ಸಿಗುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ದೇವನಹಳ್ಳಿ ಬಳಿಯಿರುವ ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಟೋ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟ ವ್ಯಕ್ತಿಗಾಗಿ ತೀವ್ರ ಶೋಧ ನಡೆಯುತ್ತಿದೆ. ಆಟೋದಲ್ಲಿ ಬಂದಿದ್ದ ವ್ಯಕ್ತಿ ಸಜೀವ ...
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾರಸುದಾರರಿಲ್ಲದ ಅನುಮಾನಾಸ್ಫದ ಬ್ಯಾಗ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾದ ಘಟನೆ ನಡೆಯಿತು. ಏರ್ಪೋರ್ಟ್ನ ಅರೈವಲ್ ಗೇಟ್ ಬಳಿ ಲಗೇಜ್ ಸಾಗಿಸುವ ಟ್ರಾಲಿ ಮೇಲೆ ಬ್ಯಾಗ್ ಪತ್ತೆಯಾಗಿತ್ತು. ಇದನ್ನ ...
ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದವರೆಗೂ ‘ನಮ್ಮ ಮೆಟ್ರೋ’ ವಿಸ್ತರಣೆ ಮಾಡುವುದಾಗಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಮೊದಲ ಆದ್ಯತೆ ಕೊಟ್ಟಿದ್ದೇವೆ. ನಗರದ 12 ಕಡೆ ಹೈಡೆನ್ಸಿಟಿ ...