ಡಾ. ಚಂದ್ರಶೇಖರ್ ಗುರೂಜಿ ಹತ್ಯೆ: ಗುರೂಜಿ ಕೊಲೆಗೆ ಕಾರಣ ಮತ್ತು ಆರೋಪಿಯ ಬಗ್ಗೆ ವಿವರಗಳು ಇನ್ನಷ್ಟೇ ತಿಳಿದುಬರಬೇಕಿದೆ. ಚೂರಿ ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದರು. ನಂತರ ರಕ್ತಸ್ರಾವದಿಂದ ಮೃತಪಟ್ಟರು. ...
ಸದ್ಯ ಖಾಕಿ ತನಿಖೆಯಲ್ಲಿ ಮಗು ಕಳ್ಳತನದ ಅಸಲಿಯತ್ತು ಬಯಲಾಗಿದೆ. ಧಾರವಾಡ ಜಿಲ್ಲೆಯ ಕುಂದಗೋಳದ ನೆಹರೂ ನಗರದ ನಿವಾಸಿ ಸಲ್ಮಾ, ವಾಂತಿಯಿಂದ ಬಳಲುತ್ತಿದ್ದ 40 ದಿನದ ಹೆಣ್ಣು ಮಗುವನ್ನು ಬೇರೆಯವರಿಗೆ ನೀಡಿದ್ದ ಸ್ಫೋಟಕ ಸತ್ಯ ಬಯಲಾಗಿದೆ. ...
ಕಿಡ್ನಿ ಕಸಿ ಪ್ರಕ್ರಿಯೆಗೆ ಅವಕಾಶ ನೀಡುವಂತೆ ಕೋರಿ ಕಿಮ್ಸ್, ಒಂದೂವರೆ ವರ್ಷದ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿತ್ತು. ಕಳೆದ ತಿಂಗಳು ಫೆಬ್ರವರಿ 18 ರಂದು ಅನುಮೋದನೆ ನೀಡಿದ್ದು, ಆದೇಶ ಬಂದಿದೆ. ...
ಸಂಜಯ್ ಹಾಗೂ ಕೀರ್ತಿ ದಂಪತಿಯ ಮುದ್ದಾದ ಮಗು ರಕ್ಷಾ ಚೌಧರಿಗೆ ಬಾಯಿಯೊಳಗೆ ಗಡ್ಡೆಯಾಗಿದ್ದ ಕಾರಣ ಕಂದಮ್ಮನನ್ನು ಪೋಷಕರು ಆಸ್ಪತ್ರೆಗೆ ಅಡ್ಮಿಟ್ ಮಾಡಿದ್ದರು. ಆದ್ರೆ ಪೋಷಕರ ಅನುಮತಿ ಪಡೆಯದೇ ವೈದ್ಯರು ಮಗುವಿಗೆ ಆಪರೇಷನ್ ಮಾಡಿದ್ದಾರೆ. ಅಪರೇಷನ್ ...
ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೇಣುಕಾ ಎಂಬ ಮಹಿಳೆ ತನ್ನ ಗಂಡು ಮಗುವನ್ನು ವಿಜಯಪುರ ಜಿಲ್ಲಾಸ್ಪತ್ರೆ ಬಳಿ ಮಾರಾಟ ಮಾಡಿದ್ದಳು. ಆಗಸ್ಟ್ 26ರಂದು ಮಗುವಿನ ತಾಯಿ ಹಾಗೂ ಸಂಬಂಧಿಕರೇ ಮಗುವನ್ನು ಮಾರಾಟ ಮಾಡಿದ್ದರು. ...
ರಾಜ್ಯದಲ್ಲಿರುವ ಪ್ರತಿಯೊಂದು ವೈದ್ಯಕೀಯ ವಿಜ್ಞಾನ ಕಾಲೇಜುಗಳ ಪ್ರಸೂತಿ, ಸ್ತ್ರಿರೋಗ, ಎಲುಬು ಕೀಲು, ಜನರಲ್ ಮೆಡಿಸೀನ್ ಮತ್ತು ಸಾಮಾನ್ಯ ಶಸ್ತ್ರ ಚಿಕಿತ್ಸೆಗಳು ಸೇರಿ ಒಟ್ಟು 20 ವಿಭಾಗಗಳಲ್ಲಿ 12851 ರೋಗಿಗಳಿಗೆ ಕಿಮ್ಸ್ನಲ್ಲಿ ಶಸ್ತ್ರ ಚಿಕಿತ್ಸೆ ನೀಡಲಾಗಿದೆ. ...
ಕೊರೊನಾ ಜೊತೆ ಜೊತೆಗೆ ಬಂದ ಬ್ಲ್ಯಾಕ್ ಫಂಗಸ್ ಹಲವರ ಬದುಕಿಗೆ ಕತ್ತಲೆ ತಂದಿದೆ. ಇನ್ನೂ ಹಲವರು ಆಸ್ಪತ್ರೆಗಳಲ್ಲಿ ನರಕಯಾತನೆ ಅನುಭವಿಸ್ತಿದ್ದಾರೆ. ಅದ್ರಲ್ಲೂ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಬ್ಲ್ಯಾಕ್ ಫಂಗಸ್ ರೋಗಿಗಳ ಪೈಕಿ ...
ಅಪರೂಪದ ಮಗುವಿಗೆ ಸೊಂಟದ ಕೆಳಗೆ ಕೇವಲ ಒಂದು ಕಾಲಿನ ಆಕಾರ ಬಿಟ್ಟರೆ ಸಾಮಾನ್ಯ ದೈಹಿಕ ಭಾಗಗಳು ಇರಲಿಲ್ಲ. ಇದು ವೈದ್ಯಕೀಯ ಲೋಕಕ್ಕೆ ಅಚ್ಚರಿ ಮೂಡಿಸಿದೆ. ಅಲ್ಲದೇ ಕಿಮ್ಸ್ನ ಮಕ್ಕಳ ವಿಭಾಗದ ತಜ್ಞರು ಜನಿಸಿದ ವಿಚಿತ್ರ ...
ಕಿಮ್ಸ್ ಕೊವಿಡ್ ವಾಡ್೯ ನಂ.303ರ ಬಾತ್ರೂಮ್ನಲ್ಲಿ ಸೋಂಕಿತ ನೇಣಿಗೆ ಶರಣಾಗಿದ್ದಾರೆ. ಸೋಂಕಿತ ವ್ಯಕ್ತಿ ಕಳೆದ ಕೆಲ ದಿನಗಳಿಂದ ಕಿಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಆಸ್ಪತ್ರೆಯಲ್ಲಿ ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ...
ಕಳೆದ ಶನಿವಾರ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 11 ಕೆಲಸಗಳ್ಳ ವೈದ್ಯರ ವಿಚಾರಣೆ ನಡೆದಿತ್ತು. ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕ ಡಾ.ಗಿರೀಶ್, ಡಾ.ಮಹೇಶ್ ನೇತೃತ್ವದಲ್ಲಿ ವೈದ್ಯರ ವಿಚಾರಣೆ ನಡೆದಿತ್ತು. ಇಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ, ಪ್ರಾಂಶುಪಾಲ ...