IPL 2021: ಕಿಂಗ್ಸ್ ಇಲೆವೆನ್ ಪಂಜಾಬ್ ಐಪಿಎಲ್ 2021 ರಲ್ಲಿ ಕಣಕ್ಕಿಳಿಯುವ ಮುನ್ನ ತನ್ನ ತಂಡದ ಹೆಸರನ್ನು ಬದಲಾಯಿಸಲು ನಿರ್ಧರಿಸಿದೆ. IPL 2021 ರಲ್ಲಿ ಪ್ರೀತಿ ಜಿಂಟಾ ಒಡೆತನದ ಈ ತಂಡವು ಪಂಜಾಬ್ ಕಿಂಗ್ಸ್ ...
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಮುಖಾಮುಖಿಯಲ್ಲಿ ಚೆನ್ನೈ ತಂಡ 9 ವಿಕೆಟ್ಗಳ ಭರ್ಜರಿ ಜಯ ಸಾದಿಸಿದೆ. ಚೆನ್ನೈ ಸೂಪರ್ ಕಿಂಗ್ಸ್ ತಂಡದ ಓಪನರ್ ಋತುರಾಜ್ ಗಾಯಕ್ವಾಡ್ ಸತತ ಮೂರನೇ ...
ಐಪಿಎಲ್ನಲ್ಲಿ ಮೊದಲಾರ್ಧದ ಪಂದ್ಯಗಳು ಮುಗಿಯುತ್ತಿದ್ದಂತೆ, ಇದೀಗ ಕೊನೇ ಹಂತದ ಮ್ಯಾಚ್ಗಳು ರೋಚಕತೆ ಕಾಯ್ದುಕೊಳ್ಳುತ್ತಿವೆ. ದುಬೈನಲ್ಲಿ ನಡೆದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ರಣರೋಚಕ ಗೆಲುವು ಸಾಧಿಸಿದ್ದು, ಪ್ಲೇ ಆಫ್ಗೆ ಎಂಟ್ರಿ ಕೊಡೋ ಕನಸು ...
ದುಬೈ: ದುಬೈನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ನ 38ನೇ ಪಂದ್ಯದಲ್ಲಿ ಕಿಂಗ್ಸ್ ಎಲೆವನ್ ಪಂಜಾಬ್ ಡೆಲ್ಲಿ ಕ್ಯಾಪಿಟಲ್ಸ್ ಮೇಲೆ 5ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಟೂರ್ನಿಯ ಆರಂಭದಲ್ಲಿ ಆದ ಸೋಲಿನ ಅವಮಾನವನ್ನು ತೀರಿಸಿಕೊಂಡಿದೆ. ...
ಮರಳುಗಾಡಿನ ಮಹಾಯುದ್ಧದಲ್ಲಿ ಆರ್ಸಿಬಿ ಆರ್ಭಟ ಪಂದ್ಯದಿಂದ ಪಂದ್ಯಕ್ಕೆ ಜೋರಾಗ್ತಿದೆ. ಆರ್ಸಿಬಿ ಅಭಿಮಾನಿಗಳಂತೂ ಈ ಸಲ್ ಕಪ್ ನಮ್ದೇ ಅನ್ನೋದ್ರಲ್ಲಿ ಅನುಮಾನವೇ ಇಲ್ಲ ಅನ್ನೋ ವಿಶ್ವಾಸದಲ್ಲಿದ್ದಾರೆ. ಕಳೆದ ಪಂದ್ಯದಲ್ಲಿ ಕೊಲ್ಕತ್ತಾ ತಂಡವನ್ನ ಹೀನಾಯವಾಗಿ ಬಗ್ಗು ಬಡಿದಿರುವ ...
ಮಹೇಂದ್ರ ಸಿಂಗ್ ಧೋನಿಯ ಸ್ಪೆಷಾಲಿಟಿಯೇ ಅಂತಹದ್ದು. ಧೋನಿ ನಾಯಕನಾಗಿ ಯಶಸ್ಸು ಕಂಡಿದ್ದು ಸೋಲು ಗೆಲುವಿನ ಲೆಕ್ಕಾಚಾರದಿಂದಲ್ಲ. ಯುವ ಕ್ರಿಕೆಟಿಗರ ಪಾಲಿಗೆ ಒಬ್ಬ ಗುರುವಾಗಿ. ಈ ಸೀಸನ್ನ ಐಪಿಎಲ್ನಲ್ಲೂ ಧೋನಿ, ಮಹಾ ಗುರುವಾಗಿ ಮಿಂಚುತ್ತಿದ್ದಾರೆ. ರಾಹುಲ್, ...
ದುಬೈ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ದುಬೈನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಕಿಂಗ್ಸ್ ಎಲೆವನ್ ಪಂಜಾಬ್ ನಡುವಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪಂಜಾಬ್ ಕಿಂಗ್ಸ್ ಮೇಲೆ 10ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ...
ಐಪಿಎಲ್ನ ಇಂದಿನ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಮುಂಬೈ ಇಂಡಿಯನ್ಸ್ ವಿರುದ್ದ 48 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಪಂಜಾಬ್ ವಿರುದ್ಧ 70 ರನ್ ಗಳಿಸಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ, ...
ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಕಿಂಗ್ಸ್ ಎಲೆವನ್ ಪಂಜಾಬ್ ತಂಡ ಭರ್ಜರಿ ಬ್ಯಾಟಿಂಗ್ ಫಾರ್ಮ್ನಲ್ಲಿದೆ. ಆದ್ರೂ ಕೂಡಾ ಗೆಲುವಿನ ಸಮೀಪ ಬಂದ ಮ್ಯಾಚ್ಗಳನ್ನ ಸೋಲುತ್ತಿದೆ. ಅದೂ ತಾನಾಗೇಯೇ ಮಾಡಿಕೊಳ್ಳುತ್ತಿರುವ ಎಡವಟ್ಟಿನಿಂದ. ಹೀಗಾಗಿ ಕೋಚ್ ...
ಅಬುಧಾಬಿ: ಐಪಿಎಲ್ನ ಇಂದಿನ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವೂ ಮುಂಬೈ ಇಂಡಿಯನ್ಸ್ ವಿರುದ್ದ 48 ರನ್ಗಳ ಹೀನಾಯ ಸೋಲು ಅನುಭವಿಸಿದೆ. ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಮುಂಬೈ ತಂಡದ ಆರಂಭ ಉತ್ತಮವಾಗಿರಲಿಲ್ಲ. ಡಿ ...