Rajiv Kumar ರಾಜೀವ್ ಕುಮಾರ್ 1984ರ ಬ್ಯಾಚ್ ಐಎಎಸ್ ಅಧಿಕಾರಿ ಆಗಿದ್ದಾರೆ. ಅವರು ಕೇಂದ್ರದ ವಿವಿಧ ಸಚಿವಾಲಯಗಳಲ್ಲಿ, ಬಿಹಾರ ಮತ್ತು ಜಾರ್ಖಂಡ್ನ ರಾಜ್ಯ ಕೇಡರ್ನಲ್ಲಿ ಕೆಲಸ ಮಾಡಿದ್ದಾರೆ. ...
ರಾಹುಲ್ ಗಾಂಧಿಯವರ ಈ ಟ್ವೀಟ್ಗೆ ಪ್ರತಿಕ್ರಿಯಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ರಾಹುಲ್ ಗಾಂಧಿಯವರ ಖಾಲಿ ಮಾತುಗಳಿವು. ಸ್ವಾತಂತ್ರ್ಯ, ಪ್ರಜಾಪ್ರಭುತ್ವ ಮತ್ತು ಸಂಸ್ಥೆಗಳ ಗೌರವಕ್ಕೆ ವಿರುದ್ಧವಾದ ಒಂದು ಪಕ್ಷವಿದ್ದರೆ, ಅದು ಭಾರತೀಯ ಕಾಂಗ್ರೆಸ್ ...
ಚೀನಾದ ಪಿಎಲ್ಎ ಅರುಣಾಚಲ ಪ್ರದೇಶದ ಮಿರಾಮ್ ಟ್ಯಾರೋನ್ನನ್ನು ಭಾರತೀಯ ಸೇನೆಗೆ ಹಸ್ತಾಂತರಿಸಿದೆ. ವೈದ್ಯಕೀಯ ಪರೀಕ್ಷೆ ಸೇರಿದಂತೆ ಸರಿಯಾದ ಕಾರ್ಯವಿಧಾನಗಳನ್ನು ಅನುಸರಿಸಲಾಗುತ್ತಿದೆ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ...
ನಾಪತ್ತೆಯಾದ ವ್ಯಕ್ತಿಯ ಕುರಿತು ಹೆಚ್ಚಿನ ಮಾಹಿತ ಹಂಚಿಕೊಂಡ ರಿಜಿಜು, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಉಭಯ ಕಡೆಯವರು ಹಾಟ್ಲೈನ್ ಅನ್ನು ವಿನಿಮಯ ಮಾಡಿಕೊಂಡರು ಮತ್ತು ಪಿಎಲ್ಎ ಅವರ ಬಿಡುಗಡೆಗೆ ಸ್ಥಳವನ್ನು ಸೂಚಿಸಿದೆ ಎಂದು ಹೇಳಿದರು ...
Election Laws Amendment Bill 2021 ಬಿಜೆಪಿ, ಜೆಡಿ (ಯು), ವೈಎಸ್ಆರ್ಸಿಪಿ, ಎಐಎಡಿಎಂಕೆ, ಬಿಜೆಡಿ ಮತ್ತು ಟಿಎಂಸಿ-ಎಂ ಸದಸ್ಯರು ಮಸೂದೆ ಬೆಂಬಲಿಸಿದ ನಂತರ, ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆಯನ್ನು ರಾಜ್ಯಸಭೆ ಅನುಮೋದಿಸಿತು. ...
International Mountain Day: ಅಂತಾರಾಷ್ಟ್ರೀಯ ಪರ್ವತ ದಿನಾಚರಣೆ ಪ್ರಯುಕ್ತ ಲಡಾಖ್ನಲ್ಲಿ ಹಿಮದಲ್ಲಿ ಕುದುರೆ ಸವಾರಿ ಹಾಗೂ ಯಾಕ್ ಮೃಗದ ಸವಾರಿ ಮಾಡಿರುವ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ವಿಡಿಯೋಗಳು ವೈರಲ್ ಆಗಿವೆ. ...
Kiren Rijiju: ಇತ್ತೀಚೆಗೆ ಕೇಂದ್ರ ಕಾನೂನು ಸಚಿವ ಕಿರೆನ್ ರಿಜಿಜು ಅರುಣಾಚಲ ಪ್ರದೇಶದ ಹಳ್ಳಿಯೊಂದರಲ್ಲಿ ಸ್ಥಳೀಯರೊಂದಿಗೆ ನೃತ್ಯ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಇದೀಗ ಪ್ರಧಾನಿ ಅರುಣಾಚಲ ಪ್ರದೇಶದ ಸಿಎಂ ಜೊತೆ ಕಿರೆನ್ ರಿಜಿಜು ...
ಸಚಿವ ಕಿರಣ್ ರಿಜಿಜು ನೃತ್ಯ ಮಾಡುವ ವಿಡಿಯೋವನ್ನು ಸ್ವತಃ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈ ಕುರಿತಾಗಿ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ಏನಿತ್ತು ನೋಡಿ. ...
ಕರ್ನಾಟಕ, ಅಲಹಾಬಾದ್, ರಾಜಸ್ಥಾನ, ಕೊಲ್ಕತ್ತಾ, ಜಾರ್ಖಂಡ್, ಜಮ್ಮು ಮತ್ತು ಕಾಶ್ಮೀರ, ಮದ್ರಾಸ್, ಮಧ್ಯಪ್ರದೇಶ, ಪಂಜಾಬ್ ಮತ್ತು ಹರಿಯಾಣ, ಕೇರಳ, ಛತ್ತಿಸ್ಗಢ ಮತ್ತು ಅಸ್ಸಾಂ ಹೈಕೋರ್ಟ್ಗಳಿಗೆ ನ್ಯಾಯಮೂರ್ತಿಗಳನ್ನು ನೇಮಕ ಮಾಡುವಂತೆ ಶಿಫಾರಸು ಮಾಡಲಾಗಿದೆ. ...
ಮಾಜಿ ಹಣಕಾಸು ಸಚಿವ ಅನುರಾಗ್ ಠಾಕೂರ್ ಅವರನ್ನು ಕಿರೆನ್ ರಿಜಿಜು ಬದಲಿಗೆ ದೇಶದ ಹೊಸ ಕ್ರೀಡಾ ಸಚಿವರನ್ನಾಗಿ ಮಾಡಲಾಗಿದೆ. ಈ ಹೊಸ ಜವಾಬ್ದಾರಿಗಾಗಿ ಕಿರೆನ್ ರಿಜಿಜು ಅನುರಾಗ್ ಠಾಕೂರ್ ಅವರನ್ನು ಅಭಿನಂದಿಸಿದರು. ...