Home » Kl Rahul
India vs England: ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ತಮ್ಮ ಕಳಪೆ ಫಾರ್ಮ್ನಿಂದ ಬಳಲುತ್ತಿರುವ ಶುಭ್ಮನ್ ಗಿಲ್ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದಾರೆ. ದಿನದಾಟಕ್ಕೆ ಇಂಡಿಯಾ 1 ವಿಕೆಟ್ ನಷ್ಟಕ್ಕೆ 24 ರನ್ಗಳಿಸಿದೆ. ...
ಟಿ20 ಕ್ರಿಕೆಟ್ನಲ್ಲಿ ಸದ್ಯಕ್ಕೆ ಹೆಚ್ಚು ಪ್ರಚಲಿತದಲ್ಲಿರುವ ಹೆಸರೆಂದರೆ ಇಂಗ್ಲೆಂಡಿನ ಡೇವಿಡ್ ಮಲನ್. ಈ ಆವೃತ್ತಿಯಲ್ಲಿ ಅವರು ವಿಶ್ವದ ನಂಬರ್ ವನ್ ಬ್ಯಾಟ್ಸ್ಮನ್. ಪಂಜಾಬ್ ಕಿಂಗ್ಸ್ ಮಲನ್ರನ್ನು ರೂ 1.5 ಕೋಟಿಗೆ ಖರೀದಿಸಿತು. ...
ಕಿಂಗ್ಸ್ ಇಲೆವನ್ ಪಂಜಾಬ್ ಟೀಮಿಗೆ ಹೆಸರು ಬದಲಾಯಿಸುವ ಯೋಚನೆ ಯಾಕೆ ಹುಟ್ಟಿತು ಅನ್ನುವುದನನ್ನು ಟೀಮಿನ ಕ್ಯಾಪ್ಟನ್ ಕೆ.ಎಲ್.ರಾಹುಲ್ ಬಹಿರಂಗಪಡಿಸಿದ್ದಾರೆ. ...
ಎರಡು ಟೀಮುಗಳು-ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡಗಳು ಯಾವ ಆಟಗಾರನನ್ನು ಟೀಮಿನಲ್ಲಿ ಉಳಿಸಿಕೊಂಡಿವೆ ಮತ್ತು ಯಾರನ್ನು ಟೀಮಿನಿಂದ ರಿಲೀಸ್ ಮಾಡಿವೆ ಎನ್ನುವ ವಿವರ ಇಲ್ಲಿ ನೀಡಲಾಗಿದೆ ...
ICC T20 Ranking: ಭಾರತೀಯ ತಂಡದ ಆರಂಭಿಕ ಆಟಗಾರ ಕೆ.ಎಲ್.ರಾಹುಲ್ ಎರಡನೇ ಸ್ಥಾನದಲ್ಲಿದ್ದಾರೆ. ಐಸಿಸಿ ಟಿ 20 ರ್ಯಾಂಕಿಂಗ್‌ನಲ್ಲಿ ಟೀಂ ಇಂಡಿಯಾ ಉತ್ತಮ ಸ್ಥಾನದಲ್ಲಿದೆ. ಆದರೆ ಆಟಗಾರರು ಮಾತ್ರ ಅಗ್ರ 10 ರಲ್ಲಿ ಬಹಳ ...
ಭಾರತದ ಮಾಜಿ ಆರಂಭ ಆಟಗಾರ ಮತ್ತು ರಣಜಿ ಟ್ರೋಫಿಯಲ್ಲಿ ಅತಿಹೆಚ್ಚು ರನ್ ಗಳಿಸಿದ ದಾಖಲೆ ಹೊಂದಿರುವ ವಾಸಿಮ್ ಜಾಫರ್ ತಮ್ಮ ಆಡುವ ಇಲೆವೆನ್ ಒಂದನ್ನು ರಚಿಸಿದ್ದಾರೆ. ಭಾರತದ ಟೀಮ್ ಮ್ಯಾನೇಜ್ಮೆಂಟ್ ಒಂದೆರಡು ಕ್ಲೂಗಳನ್ನು ಅವರಿಂದ ...
ಪ್ರಮುಖ ವೇಗದ ಬೌಲರ್ಗಳ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾಗೆ ಬ್ರಿಸ್ಬೇನ್ನಲ್ಲಿ ಕೇವಲ ಮೂರನೇ ಟೆಸ್ಟ್ ಆಡಲಿರುವ ಮೊಹಮ್ಮದ್ ಸಿರಾಜ್ ವೇಗದ ದಾಳಿಯ ನೇತೃತ್ವವನ್ನು ವಹಿಸಲಿದ್ದಾರೆ. ತಂಗರಸು ನಟರಾಜನ್ಗೆ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡುವ ಅವಕಾಶ ಉಜ್ವಲವಾಗಿದೆ. ...
ಶನಿವಾರದಂದು ಮೆಲ್ಬರ್ನ್ ಕ್ರಿಕೆಟ್ ಮೈದಾನದಲ್ಲಿ ಅಭ್ಯಾಸನಿರತರಾಗಿದ್ದ ಕೆ.ಎಲ್.ರಾಹುಲ್ ಎಡ ಮುಂಗೈ ಸ್ನಾಯು ಸೆಳೆತಕ್ಕೊಳಗಾಗಿ ಸರಣಿಯಿಂದ ಹೊರಬಿದ್ದಿದ್ದಾರೆ. ಟೀಮ್ ಇಂಡಿಯಾದ ಆಟಗಾರರು ಗಾಯಗೊಂಡು ಸರಣಿಯಿಂದ ಹೊರಬೀಳುತ್ತಿರುವುದು ಮ್ಯಾನೇಜ್ಮೆಂಟ್ಗೆ ದೊಡ್ಡ ತಲೆನೋವಾಗಿ ಪರಿಣಮಿಸುತ್ತಿದೆ. ...
ವಿರಾಟ್ ಕೊಹ್ಲಿಗೆ ಪರ್ಯಾಯವಾಗಿ ಕೆ.ಎಲ್. ರಾಹುಲ್ರನ್ನು ಕಣಕ್ಕಿಳಿಸಬಹುದೆಂದು ಕ್ರಿಕೆಟ್ ಪಂಡಿತರು ಅಭಿಪ್ರಾಯಪಟ್ಟಿದ್ದರು. ಹನುಮಾ ವಿಹಾರಿ ಬದಲಿಗೆ ರಾಹುಲ್‌ಗೆ ಅವಕಾಶ ಸಿಗಬಹುದೆಂಬ ಊಹಾಪೋಹಗಳು ಇದ್ದವು. ...
ಕೆ.ಎಲ್. ರಾಹುಲ್ ಎಂದಿನಂತೆ ತಮ್ಮ ಮೂರನೇ ಸ್ಥಾನವನ್ನು ಉಳಿಸಿಕೊಂಡರೆ, ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಐಸಿಸಿ ಪುರುಷರ ಟಿ-20 ಆಟಗಾರರ ಶ್ರೇಯಾಂಕದಲ್ಲಿ ಏಳನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ...