ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಗಡಿಭಾಗವಾದ ಮಡಿಕೇರಿ ತಾಲೂಕಿನ ಕಲ್ಲುಗುಂಡಿಯಲ್ಲಿ ಸುರಿದ ಭಾರೀ ಮಳೆಗೆ ರಾಜಹಂಸ ಬಸ್ ಕೊಚ್ಚಿ ಹೋಗಿದೆ. ಇದನ್ನು ನೋಡಿದ ಸಾರ್ವಜನಿಕರು ಬಸ್ ತಡೆದು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ. ...
Madikeri Kodagu Rain: ಭಾರೀ ಮಳೆಗೆ ಜಿಲ್ಲೆಯಾದ್ಯಂತ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ವಿದ್ಯುತ್ ಇಲ್ಲದೆ ಗ್ರಾಮೀಣ ಕೊಡಗು ಭಾಗದಲ್ಲಿ ಜನರು ಪರದಾಡುತ್ತಿದ್ದಾರೆ. ವಿದ್ಯುತ್ ವ್ಯವಸ್ಥೆ ಮರುಸ್ಥಾಪನೆಗೆ ಚೆಸ್ಕಾಂ ಹರಸಾಹಸ ಪಡುತ್ತಿದೆ. ...
Karnataka Rain: ಗುಡುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ರೆಡ್ ಅಲರ್ಟ್ ಘೋಷಿಸಲಾಗಿದೆ. ...
ಸೋಮವಾರಪೇಟೆ ತಾಲ್ಲೂಕಿನ ಜಂಬೂರು ಗ್ರಾಮದಲ್ಲಿ ಈ ಮನೆಗಳು ನಿರ್ಮಾಣವಾಗುತ್ತಿವೆ. ಸುಮಾರು 70 ಮನೆಗಳು ಸಂಪೂರ್ಣವಾಗಿದ್ದು, ಸಂತ್ರಸ್ತರಿಗೆ ಹಂಚಿಕೆಯಾಗಲು ಸಿದ್ಧವಾಗಿವೆ. ಒಂದೊಂದು ಮನೆಗೆ ತಲಾ 10 ಲಕ್ಷ ರೂಪಾಯಿ ವೆಚ್ಚಮಾಡಲಾಗಿದ್ದು, ಅತ್ಯಾಧುನಿಕವಾಗಿ ಕಟ್ಟಲಾಗಿದೆ ಎಂದು ಈ ...