ಕನ್ನಡಿಗರೇ ಮಕ್ಕಳನ್ನು ಇಂಗ್ಲೀಷ್ ಮಾಧ್ಯಮಕ್ಕೆ ತಳ್ಳಿ ಕನ್ನಡ ಕಲಿಕೆಯಲ್ಲಿ ಹಿಂದೇಟು ಹಾಕುವಂತೆ ಮಾಡುತ್ತಿದ್ದಾರೆ. ಇತ್ತ ಕನ್ನಡವನ್ನೂ ಸರಿಯಾಗಿ ಕಲಿಯದೆ ಇಂಗ್ಲೀಷ್ ಕಲಿಕೆಗೂ ಒಗ್ಗಲಾರದೆ ಮಕ್ಕಳು ಪರಿತಪಿಸುತ್ತಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ...
ಆರ್ಎಸ್ಎಸ್ನವರು ಮೂಲ ಭಾರತೀಯರಾ? ಅವರು ದ್ರಾವಿಡರಾ ಅಥವಾ ಆರ್ಯನ್ನರಾ? ಎಂದು ಪ್ರಶ್ನಿಸುವ ಮೂಲಕ ಹೊಸ ವಿವಾದ ಸೃಷ್ಟಿಸಿದ್ದ ಸಿದ್ದರಾಮಯ್ಯನವರಿಗೆ ಬಿಜೆಪಿ ತಿರುಗೇಟು ನೀಡಿದೆ. ಕಾಂಗ್ರೆಸ್ ನಾಯಕರ ಹೆಸರಿನ ಮೂಲವನ್ನು ಬಿಜೆಪಿ ಕೆದಕಿದೆ. ...
ರೆಸ್ಟ್ ಆಫ್ ದಿ ವರ್ಲ್ಡ್ (RoW) ನಿಂದ ಬೆಂಗಳೂರು ಮೂಲದ ಕೂ ಅಪ್ಲಿಕೇಶನ್ (Koo App) ಸಹ-ಸಂಸ್ಥಾಪಕ ಮತ್ತು ಸಿಇಓ ಅಪ್ರಮಯ ರಾಧಾಕೃಷ್ಣ(Aprameya Radhakrishna) ಅವರು ಟಾಪ್ 100 ಅತ್ಯಂತ ಪ್ರಭಾವಶಾಲಿ ತಂತ್ರಜ್ಞಾನ ನಾಯಕರಲ್ಲಿ ...
ಬಳಕೆದಾರರು ತಮ್ಮ ಸರ್ಕಾರೀ ಗುರುತಿನ ಚೀಟಿಯ ಸಂಖ್ಯೆಯನ್ನು ನಮೂದಿಸಿ, ಓಟಿಪಿ ಯನ್ನು ನಮೂದಿಸಿ ಮತ್ತು ಯಶಸ್ವಿ ದೃಢೀಕರಣದ ನಂತರ, ತಮ್ಮ ಪ್ರೊಫೈಲ್ನಲ್ಲಿ ಹಸಿರು ಟಿಕ್ನೊಂದಿಗೆ ಸ್ವಯಂ-ಪರಿಶೀಲನೆಯನ್ನು ಪಡೆಯುತ್ತಾರೆ. ...
ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯ ಕಮಾನು ನಿರ್ಮಾಣವು ಕಳೆದ ವರ್ಷ ಏಪ್ರಿಲ್ನಲ್ಲಿ ಪೂರ್ಣಗೊಂಡಿತು. ಉಧಮ್ಪುರ-ಶ್ರೀನಗರ-ಬಾರಾಮುಲ್ಲಾ ರೈಲ್ವೆ ಲಿಂಕ್ (ಯುಎಸ್ಬಿಆರ್ಎಲ್) ಯೋಜನೆಯ ಭಾಗವಾಗಿ 1,486 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ...
ಮತದಾನಕ್ಕೆ ಅರ್ಹರಾದ ಎಲ್ಲರನ್ನೂ ಒಳಗೊಂಡು, ಮತದಾನಕ್ಕೆ ಅವಕಾಶ ಕಲ್ಪಿಸಿಕೊಟ್ಟು ಪ್ರತಿಯೊಬ್ಬರೂ ಪಾಲ್ಗೊಳ್ಳುವಂತೆ ಮಾಡುವುದು ಪ್ರಸಕ್ತ ವರ್ಷದ ಮತದಾರರ ದಿನದ ಥೀಮ್ ಆಗಿದೆ. ...
ಭಾರತೀಯ ಭಾಷೆಗಳ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಸ್ಥಾಪಿಸಿರುವ ಕೇಂದ್ರೀಯ ಭಾರತೀಯ ಭಾಷೆಗಳ ಸಂಸ್ಥೆಯು(Central Institute for Indian Languages) ಕೂ ಆ್ಯಪ್ನಲ್ಲಿ ಕಂಟೆಂಟ್ ನಿರ್ವಹಣೆಯ ನೀತಿ ನಿಯಮ ಮತ್ತು ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸುವ ಕೆಲಸ ...
Pro Kabaddi League: ಅತ್ಯಂತ ಭರವಸೆಯ ಪ್ರೊ ಕಬಡ್ಡಿ ಲೀಗ್ ತಂಡಗಳಲ್ಲಿ ಒಂದಾದ ಬೆಂಗಳೂರು ಬುಲ್ಸ್ ಇತ್ತೀಚೆಗೆ ಭಾರತದ ಬಹು-ಭಾಷಾ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಕೂ ಅನ್ನು ಸೇರಿದೆ. ...
T20 World Cup: ನಮಗೆ ಇದೊಂದು ಆದರ್ಶವಾದ ವಿಶ್ವಕಪ್ ಆಗಿರಲಿಲ್ಲ, ಆದರೆ ನಾವು ಕಲಿತೆವು ಮತ್ತು ಬೆಳೆದೆವು. ಪ್ರೀತಿ ಮತ್ತು ಬೆಂಬಲ ನೀಡಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ...
Virender Sehwag: ಕ್ರಿಕೆಟ್ ದಿಗ್ಗಜ ವೀರೇಂದ್ರ ಸೆಹ್ವಾಗ್ ಅವರು ಬಹು-ಭಾಷೆಯ ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಕೂ ಆಪ್ ಸೇರಿದ ಕೇವಲ 15 ದಿನಗಳಲ್ಲಿ 1 ಲಕ್ಷ ಅನುಯಾಯಿಗಳನ್ನು ಪಡೆದಿದ್ದಾರೆ. ...