ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ ಮಕ್ಕಳು. ವರಸೆಯಲ್ಲಿ ಶೈಲಜಾಗೆ ಪುನೀತ್ ಅಣ್ಣನಾಗಿದ್ದಾನೆ. ಹೊರಜಗತ್ತಿಗೆ ಇಬ್ಬರೂ ಅಣ್ಣ ತಂಗಿಯಂತೆ ವರ್ತನೆ ಮಾಡ್ತಿದ್ದರು. ಆದರೆ ಮನೆಯೊಳಗೆ.. ಇಬ್ಬರೂ ಅನೈತಿಕ ಸಂಬಂಧದಲ್ಲಿ ತೊಡಗ್ತಿದ್ದರು. ...
ಕೊರಟಗೆರೆ ತಾಲ್ಲೂಕು ಕ್ಯಾಮೇನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇಗುಲ ಅರ್ಚಕರ ಪೂಜೆಯ ವಿವಾದ ಮತ್ತೊಂದು ತಿರುವು ಪಡೆದಿದೆ. ದೇಗುಲ ಸಮಿತಿ ಹಾಗೂ ಸ್ಥಳೀಯ ಭಕ್ತರ ಮಧ್ಯೆ ವಾಗ್ವಾದ ಆರಂಭವಾಗಿದೆ ...
ಮೈಸೂರಿನ ರಮ್ಮನಹಳ್ಳಿಯಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಜೆಸಿಬಿ ಚಾಲಕನಾಗಿದ್ದ ಅರ್ಜುನ್ (24) ಎಂಬಾತನನ್ನು ದುಷ್ಕರ್ಮಿಗಳು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿ, ಬಳಿಕ ಹಳ್ಳಕ್ಕೆ ತಳ್ಳಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ...
tumakuru rains: ಕೊರಟಗೆರೆ ಪಟ್ಟಣದ ಬೈಪಾಸ್ ರಸ್ತೆ ಕಾಮಗಾರಿ ಅವೈಜ್ಞಾನಿಕ, ಗೋಕುಲದ ಕೆರೆಯ ಕೋಡಿ ನೀರು ಹರಿಯುವ ರಾಜಕಾಲುವೆ ಮುಚ್ಚಿದ್ದಾರೆ. ಹೀಗಾಗಿ ಮಳೆ ಹೆಚ್ಚಾದರೆ ರೈತರ ಜಮೀನುಗಳ ಮೂಲಕ ಕೆರೆಯ ನೀರು ಹರಿಯಲಿದೆ. ಮಳೆ ...
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಆವಲಯ್ಯನ ಪಾಳ್ಯದ ನಿವಾಸಿ, 16 ವರ್ಷದ ಶೋಭಾ, ಕಳೆದ ತಿಂಗಳು 5ನೇ ತಾರೀಖು ಮನೆಯಲ್ಲಿ ಕೊಲೆಗೀಡಾಗಿದ್ದಳು. ಮನೆಯಲ್ಲಿ ಜಗಳ ತೆಗೆದು ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ...
ಮೂಕ ವೇದನೆಯನ್ನು ಗಮನಿಸಿದ ಡಿಸಿಎಂ ಜಿ. ಪರಮೇಶ್ವರ್ ಅವರು ರೈತನ ಬಳಿ ಧಾವಿಸಿದರು. ಅನ್ನದಾತನನ್ನು ಸಮಾಧಾನ ಪಡಿಸಿದ ಪರಮೇಶ್ವರ್, ಬೇರೆ ಎತ್ತುಗಳನ್ನ ಖರೀದಿ ಮಾಡೋಕೆ ಹಣ ಸಹಾಯ ಮಾಡುತ್ತೇನೆ, ಧೈರ್ಯವಾಗಿರು ಎಂದು ಧೈರ್ಯ ತುಂಬಿದ್ದಾರೆ. ...
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಮಾರಮ್ಮ ಜಾತ್ರೆಯಲ್ಲಿ ಇಂದು ಬಹಳಷ್ಟು ಮಹಿಳೆಯರು ಬಂದಿದ್ದರು. ಇನ್ನು, ತುಂಬಾಡಿ ಜಾತ್ರೆಗೆ ಶಾಸಕ ಪರಮೇಶ್ವರ್ ಸಹ ತೆರಳಿದ್ದರು. ಆ ಸಂದರ್ಭದಲ್ಲಿ, ಜಾತ್ರೆಯಲ್ಲಿ ನೆರೆದಿದ್ದ ಮಹಿಳೆಯರಿಗೆ ಪರಮೇಶ್ವರ್ ...
ಒಂದು ಪರೀಕ್ಷೆಯನ್ನು ರದ್ದು ಮಾಡಿ, ಮತ್ತೊಂದು ಪರೀಕ್ಷೆ ಮಾಡ್ತೀವಿ ಎನ್ನುವುದೇ ವಿಪರ್ಯಾಸ. ಎರಡೂ ಪರೀಕ್ಷೆಗಳನ್ನು ಈ ವರ್ಷ ನಡೆಸುವುದು ಬೇಡ. ವಿದ್ಯಾರ್ಥಿಗಳನ್ನು ನೇರವಾಗಿ ಪಾಸ್ ಮಾಡಿ ಎಂದು ಸಲಹೆ ಮಾಡಿದರು. ...
ತುಮಕೂರು: ಕೊರಟಗೆರೆ ತಾಲೂಕಿನ ನಾಗೇನಹಳ್ಳಿ ಬಳಿ ಕಾರು ಅಡ್ಡಗಟ್ಟಿ ವ್ಯಕ್ತಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿದ್ದಾರೆ. ಕಾರಿನಲ್ಲಿದ್ದ ವ್ಯಕ್ತಿಯನ್ನು ಅಪರಿಚಿತರ ಕೊಲೆ ಮಾಡಿದ್ದು, ಘಟನೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇನ್ನು ಘಟನಾ ಸ್ಥಳಕ್ಕೆ ...