ನನಗಿರುವ ಜ್ವರದ ಲಕ್ಷಣದಿಂದಾಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಕೊವಿಡ್ ದೃಢಪಟ್ಟಿದೆ. ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ಕೊವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮೂಲಕ ಮಾಹಿತಿ ನೀಡಿ ಮನವಿ ಮಾಡಿಕೊಂಡಿದ್ದಾರೆ. ...
ಹಿಂದೂ ದೇಗುಲ ಹಿಂದೂಗಳ ಕೈಗೆ ಕೊಡಿ ಎಂಬ ಬೇಡಿಕೆಗೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಇದನ್ನು ಸ್ವಾಗತಿಸುತ್ತಾರೆಂದು ಭಾವಿಸಿದ್ದೆವು. ಆದರೆ ಅದನ್ನು ಸ್ವಾಗತಿಸುವ ಮನಸ್ಥಿತಿ ಸಿದ್ದರಾಮಯ್ಯಗೆ ಇಲ್ಲ ಎಂದು ...
73 ಜಾತಿಗಳನ್ನು ಗುರುತಿಸಿ ಕೇಂದ್ರಕ್ಕೆ ಶಿಫಾರಸು ಮಾಡುತ್ತೇನೆ. ದೇವರಾಜು ಅರಸು ಪೀಠಕ್ಕೆ ಅನುದಾನ ಕೊಡುತ್ತೇವೆ ಎಂದು ಬೆಂಗಳೂರಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ...
Theerthodbhava: ಭಕ್ತರು ಕೊವಿಡ್ ನೆಗೆಟಿವ್ ರಿಪೋರ್ಟ್ ತರಬೇಕಾಗಿಲ್ಲ. ಆದರೆ ಭಕ್ತರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಪಾಲಿಸುವುದು ಕಡ್ಡಾಯವಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು. ...
ಸಚಿವ ಕೋಟ ಶ್ರೀನಿವಾಸ ಪೂಜಾರಿ ನೀಡಿದ ಉತ್ತರಕ್ಕೆ ಕಾಂಗ್ರೆಸ್ ಸದಸ್ಯ ಕೊಂಡಯ್ಯ ಆಕ್ಷೇಪ ವ್ಯಕ್ತಪಡಿಸಿ, ಹಣ ಖರ್ಚು ಮಾಡಿರುವ ಬಗ್ಗೆ ಸಚಿವರು ಉತ್ತರ ನೀಡಿದ್ದಾರೆ. ಆದರೆ ಕೆಲಸ ಮಾಡಿರುವ ಒಂದೇ ಒಂದು ವಿಡಿಯೋ ಇಲ್ಲ ...
ಈಗ ಜಯಪ್ರಕಾಶ್ ಹೆಗಡೆ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದಾರೆ. ಅವರ ಸುಪರ್ದಿಯಲ್ಲಿಯೇ ಜಾತಿಗಣತಿ ವರದಿಯ ಕಡತಗಳಿವೆ. ಆಯೋಗ ರಾಜ್ಯ ಸರ್ಕಾರಕ್ಕೆ ವರದಿಯನ್ನು ನೀಡಬೇಕಾಗಿದೆ ಎಂದು ಅವರು ತಿಳಿಸಿದರು. ...