ಕಿಚ್ಚ ಸುದೀಪ್ ನಟನೆಯ ಈ ಸಿನಿಮಾ ಸಾಕಷ್ಟು ಆ್ಯಕ್ಷನ್ ದೃಶ್ಯಗಳನ್ನು ಹೊಂದಿದೆ. ಸುದೀಪ್ ಅವರು ಡಬಲ್ ರೋಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಪ್ರೇಕ್ಷಕರಿಗೆ ಸಖತ್ ಥ್ರಿಲ್ ನೀಡಿತ್ತು. ...
‘ಕೋಟಿಗೊಬ್ಬ 3’ ಸಿನಿಮಾ ಅಕ್ಟೋಬರ್ 14ರಂದು ತೆರೆಗೆ ಬರಬೇಕಿತ್ತು. ಆದರೆ, ಇದಕ್ಕೆ ನಾನಾ ಅಡ್ಡಿಗಳು ಎದುರಾದವು. ಇದಕ್ಕೆ ಕಾರಣರಾದವರು ಯಾರು ಎಂಬುದನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ...