ಕೆ ಆರ್ ಎಸ್, ಎತ್ತಿನ ಹೊಳೆ, ಎಚ್ ಎಮ್ ಟಿ, ಎಚ್ ಎ ಎಲ್, ಕೆ ಸಿ ವ್ಯಾಲಿ ಸೇರಿದಂತೆ ಎಲ್ಲ ಯೋಜನೆಗಳು ಅವರವೇ, ನಾವೆಲ್ಲ ಅವರು ಕೃಪೆಯಲ್ಲಿ ಬದುಕುತ್ತಿದ್ದೇವೆ ಎಂದು ರಮೇಶ್ ಕುಮಾರ್ ...
4 ತಂಡಗಳಾಗಿ ವಿಂಗಡಿಸಿ ಸ್ಫೋಟಕಗಳಿಗಾಗಿ ಹುಡುಕಾಟ ನಡೆಸಲಾಗಿದೆ. ನಿನ್ನೆಯಿಂದ ಆರಂಭಗೊಂಡಿರುವ ಶೋಧ ಕಾರ್ಯಾಚರಣೆ, 2 ಸಾವಿರ ಎಕರೆ ಪ್ರದೇಶದಲ್ಲಿ ನಡೆಯುತ್ತಿದೆ. ಮುಂದಿನ 3ರಿಂದ 4 ದಿನಗಳು ಶೋಧ ಕಾರ್ಯ ನಡೆಯಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ...
ಸ್ವಕ್ಷೇತ್ರ ಬಾದಾಮಿ ಪ್ರವಾಸಕ್ಕೆ ಹೊರಟಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಹುಬ್ಬಳ್ಳಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ್ದಾರೆ. ಮತ್ತೆ ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. CM BSY ಸರ್ಕಾರದ ಭ್ರಷ್ಟಾಚಾರ ವಾಸನೆ ಹೊಡೆಯುತ್ತಿದೆ. ಮಾನ ಮಾರ್ಯದೆ ...
ಸುಮಲತಾ ಜನಪ್ರತಿನಿಧಿ. ಅವರು ತಮ್ಮ ಕ್ಷೇತ್ರವನ್ನು ಪ್ರತಿನಿಧಿಸ್ತಿರ್ತಾರೆ. ಮಹಿಳಾ ಜನಪ್ರತಿನಿಧಿ ಬಗ್ಗೆ ಬೇರೆ ರೀತಿ ಬಿಂಬಿಸೋದು ಸರಿ ಅಲ್ಲ ಅಂತಾ ಮಾಜಿ ಸಚಿವೆ ಉಮಾಶ್ರೀ ಹೇಳಿದ್ದಾರೆ. ಅವರ ಹೇಳಿಕೆಗಳನ್ನು ಸರ್ಕಾರ ಗಮನಿಸುತ್ತೆ. ಘನತೆವ್ಯಕ್ತ ಜನಪ್ರತಿನಿಧಿ ...
ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಎಂ.ಬಿ. ಪಾಟೀಲ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿಯಾಗಿದ್ದಾರೆ. ಜಿಲ್ಲೆಗೆ ಪ್ರಸ್ತಾಪಿಸಲಾಗಿರುವ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿಸಿಕೊಳ್ಳಲು ಬಂದಿದ್ದೆ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ ಕೆಆರ್ಎಸ್ ಸುತ್ತಮುತ್ತ ಅಕ್ರಮ ...
ಮಂಡ್ಯ: ಸತತವಾಗಿ ಸುರಿಯುತ್ತಿರುವ ಮಳೆಗೆ ಕಾವೇರಿ ನದಿಯ ಒಳ ಹರಿವು ಹೆಚ್ಚಾಗುತ್ತಿದೆ. ಹೀಗಾಗಿ ಕೃಷ್ಣರಾಜ ಸಾಗರ ಜಲಾಶಯದಿಂದ ನೀರನ್ನು ಹೊರ ಬೀಡಲಾಗುತ್ತಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆಸ್ಎಸ್ ಡ್ಯಾಂನಲ್ಲಿ ಸತತ ಮಳೆಯಿಂದಾಗಿ ಒಳ ...
ಮಂಡ್ಯ: ಕೆಆರ್ಎಸ್ ಡ್ಯಾಮ್ಗೆ ಅಪಾಯ ತಂದೊಡ್ಡುವ ಬೆದರಿಕೆ ಹಾಕಿದ್ದ ಬೇಬಿ ಬೆಟ್ಟದಲ್ಲಿನ ಅಕ್ರಮ ಗಣಿಗಾರಿಕೆಗೆ ಕೊನೆಗೂ ಬ್ರೇಕ್ ಬೀಳುವ ಲಕ್ಷಣ ಕಂಡು ಬಂದಿದೆ. ಈ ಸಂಬಂಧ ಮಂಡ್ಯ ಜಿಲ್ಲೆಯ ಅಧಿಕಾರಿಗಳು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದವರನ್ನು ...
ಮಂಡ್ಯ: ಕೆಆರ್ಎಸ್.. ಜಿಲ್ಲೆಯ ಜೀವನಾಡಿ. ಲಕ್ಷಾಂತರ ರೈತರ ಜಮೀನುಗಳಿಗೆ ನೀರುಣಿಸುತ್ತೆ. ಜಾನುವಾರುಗಳ ದಾಹ ತಣಿಸುತ್ತೆ. ಪ್ರವಾಸಿಗರನ್ನು ತನ್ನತ್ತ ಸೆಳೆದು ಕನ್ನಡ ನಾಡಿನ ಹಿರಿಮೆ ಹೆಚ್ಚಿಸುತ್ತೆ. ಇಂಥಾ ಡ್ಯಾಂಗೆ ಗಣಿಗಾರಿಕೆ ಕಂಟಕವಾಗಿದೆ. ಬೇಬಿ ಬೆಟ್ಟದಲ್ಲಿ ನಡೆಯೋ ...