ಒಂದು ಏರಿಯಾದಲ್ಲಿ ಮಾತ್ರ ರಸ್ತೆಯ ಡಾಂಬರು ಹಾಳಾಗಿದೆ. ಬೆಂಗಳೂರು, ಮೈಸೂರಿಗೆ ಪ್ರಧಾನಿ ಬೇಕಾದಷ್ಟು ಕೆಲಸ ಮಾಡಿದ್ದಾರೆ. ತುರ್ತಾಗಿ ಕಾಮಗಾರಿ ಮಾಡಿದ್ದರಿಂದ ರಸ್ತೆ ಹಾಳಾಗಿದೆ, ಅದು ತಪ್ಪಾ? ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ. ಅದಕ್ಕಾಗಿ ...
ಕೇಂದ್ರ ಸರ್ಕಾರದ ಅಗ್ನಿಪಥ್ ಮಹತ್ತರವಾದ ಯೋಜನೆಯಾಗಿದ್ದು, ಪ್ರತಿಭಟನೆ ಮಾಡುವವರು ಸೇನೆಗೆ ಸೇರಬಯಸುವವರಲ್ಲ. ದೇಶಪ್ರೇಮ ತೋರಿಸುವವರು ರೈಲ್ವೆಗೆ ಬೆಂಕಿ ಹಾಕ್ತಾರಾ? ಜನರಿಗೆ ತೊಂದರೆ ಕೊಟ್ಟು ದೇಶ ಕಾಯೋಕೆ ಆಗುತ್ತಾ? ಎಂದು ಸಚಿವ ಬಿ.ಸಿ.ಪಾಟೀಲ್ ಪ್ರಶ್ನಿಸಿದ್ದಾರೆ. ...
ಅವರ ಪ್ರತಿಕ್ರಿಯೆಗಳನ್ನು ನೋಡುತ್ತಿದ್ದರೆ ಶುಕ್ರವಾರ ಬೆಳಗ್ಗೆ ವಿಧಾನ ಸಭೆಗೆ ಹೊರಡುವಾಗ ಅವರು ಗೊಂದಲದಲ್ಲಿದ್ದರು ಅನ್ನೋದು ಸ್ಪಷ್ಟವಾಗುತ್ತದೆ. ...
ಕೆಂಪುಕೋಟೆ ಮೇಲೆ ಭಗವಾಧ್ವಜ ಹಾರಾಟ ಹೇಳಿಕೆ ವಿಚಾರವಾಗಿ ಆಪ್ ಪಕ್ಷದ ರಾಜ್ಯಸಭೆ ಸದಸ್ಯನಿಂದ ನನ್ನ ವಿರುದ್ಧ ನವದೆಹಲಿಯಲ್ಲಿ ದೂರು ನೀಡಿದ್ದಾರೆ. ಆದರೆ ಎಫ್ಐಆರ್ ದಾಖಲಾಗಿಲ್ಲ ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ...
ಒಂದಲ್ಲ ಒಂದು ದಿನ ಕೇಸರಿ ಧ್ವಜ ವೇ ಭಾರತದ ರಾಷ್ಟ್ರಧ್ವಜವಾಗುತ್ತದೆ ಎಂದು ಈಶ್ವರಪ್ಪ ಹೇಳಿಕೆ ನೀಡಿದ್ದರು. ...
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನನ್ನ ಅಯೋಗ್ಯ ಅಂತಾನೆ. ಈಶ್ವರಪ್ಪ ಲಂಚ ಪಡೆದು ಸಚಿವ ಸ್ಥಾನ ಕಳೆದುಕೊಂಡಿದ್ದಾನೆ. ಈಗ ನನ್ನ ಬಗ್ಗೆ ಮಾತಾಡ್ತಾನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಕಿಡಿಕಾರಿದ್ದಾರೆ. ...
ಪಕ್ಷದ ಕಾರ್ಯಕರ್ತನಾಗಿ ದುಡಿಯುವೆ ಅಂತ ಖುದ್ದು ವಿಜಯೇಂದ್ರ ಹೇಳಿದ್ದಾರೆ. ಆದರೂ ನಿಮಗೆ ಸಮಾಧಾನವಿಲ್ಲ. ಕೇಳಿದ್ದನ್ನೇ ಕೇಳುವುದನ್ನು ನೀವು ಬಿಡಬೇಕು. ಪಕ್ಷದಲ್ಲಿ 30-40 ವರ್ಷಗಳಿಂದ ದುಡಿಯುತ್ತಿರುವ ಕಾರ್ಯಕರ್ತರಿದ್ದಾರೆ. ನಮಗ್ಯಾಕೆ ಟಿಕೆಟ್ ಕೊಟ್ಟಿಲ್ಲ ಅವರು ಕೇಳುತ್ತಿದ್ದಾರೆಯೇ? ಎಂದು ...
ತೆಲಸಂಗ ಗ್ರಾಮದ ವಿಠಲರಾಯ ಜಾತ್ರೆಗೆ ಆಗಮಿಸಿದ್ದ ಈಶ್ವರಪ್ಪ, ಹಿಂದು ದೇವಸ್ಥಾನ ಪುಡಿ ಮಾಡಿ ಮಸೀದಿ ಕಟ್ಟಿದ್ದಾರೆ. ದೇವಸ್ಥಾನ ಪುಡಿ ಮಾಡಿ ಕಟ್ಟಿದ ಒಂದೇ ಒಂದು ಮಸೀದಿಯನ್ನು ನಾವು ಬಿಡಲ್ಲ. ಮಳಲಿ ಮಸೀದಿ ಒಂದೆ ಅಲ್ಲ, ...
ಬಿವೈ ವಿಜಯೇಂದ್ರಗೆ ಎಂಎಲ್ಸಿ ಟಿಕೆಟ್ ಕೈತಪ್ಪಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಪಕ್ಷದಲ್ಲಿ ಲಕ್ಷಾಂತರ ಜನರು ಟಿಕೆಟ್ ತಪ್ಪಿದವರು ಇದ್ದಾರೆ. ಕೇಂದ್ರದ ತೀರ್ಮಾನಕ್ಕೆ ವಿಜಯೇಂದ್ರ ಬದ್ಧ ಅಂತ ಹೇಳಿದ್ದಾರೆ. ...
ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ. ಇದೆಲ್ಲಾ ಕಾಂಗ್ರೆಸ್ನವರು ಗೊಂದಲ ಸೃಷ್ಟಿಸುವುದು ಎಂದು ಶಿವಮೊಗ್ಗದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದರು. ...