Home » KSRTC
Rocking Star Yash: ಯಶ್, ಜನಪ್ರಿಯ ನಟರು ಹಾಗೂ ನಿವೃತ್ತ ಬಿಎಂಟಿಸಿ ಚಾಲಕರ ಪುತ್ರ ಎಂಬ ಒಕ್ಕಣೆಯೊಂದಿಗೆ ಆರಂಭಗೊಂಡಿರುವ ಈ ಪತ್ರವು ಯಾವುದೇ ಅಧಿಕೃತ ಮುದ್ರೆಯನ್ನಾಗಲೀ, ಸಹಿಯನ್ನಾಗಲೀ, ದಿನಾಂಕವನ್ನಾಗಲೀ ಹೊಂದಿಲ್ಲ. ಇದನ್ನು ಯಶ್ ಅವರಿಗೆ ...
ಇಂದು ಅಂಬೇಡ್ಕರ್ ಜಯಂತಿ ಹಿನ್ನೆಲೆ ಅಂಬೇಡ್ಕರ್ ಪ್ರತಿಮೆ, ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಲು ನಿರ್ಧರಿಸಿದ್ದಾರೆ. ...
ನೌಕರರು ತಿಂಗಳು ಸತ್ಯಾಗ್ರಹ ಮಾಡಿದರೂ ಬಗ್ಗುವುದಿಲ್ಲ ಎಂಬ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಕೋಡಿಹಳ್ಳಿ ಇದು ದೌರ್ಜನ್ಯದ ಪರಮಾವಧಿ. ದಂಡಿಸುವ ದಿಕ್ಕಿನಡಿ ಸರ್ಕಾರ ಮುಂದಾಗಬಾರದು ಎಂದರು. ...
ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆ ಸಿಟ್ಟಾಗಿರುವ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ. ಇನ್ನೊಂದೆಡೆ ಕಾನೂನು ಹೋರಾಟಕ್ಕೂ ಮುಂದಾಗಿರುವ ಸಿಬ್ಬಂದಿ ಡಿಪೋ ಮ್ಯಾನೇಜರ್‌ಗಳ ವಿರುದ್ಧ ರಾಜ್ಯಾದ್ಯಂತ ಪೊಲೀಸ್ ...
Karnataka Bus Strike: ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿಯ ನಂತರ ಮಾತನಾಡಿದ ವಕೀಲ ಬಾಲನ್, ನಾಳೆ ಡಿಪೋ ಮ್ಯಾನೇಜರ್‌ಗಳ ವಿರುದ್ಧ ದೂರು ನೀಡುವ ಕುರಿತು ಮಾಹಿತಿ ನೀಡಿದರು. ...
Karnataka Bus Strike: ಸರ್ಕಾರ 1.30 ಲಕ್ಷ ನೌಕರರ ಜೀವನದ ಕುರಿತು ಲಕ್ಷ್ಯ ವಹಿಸುತ್ತಿಲ್ಲ. ನಮ್ಮ ಜತೆ ಮಾತುಕತೆ ಮಾಡಲ್ಲ, ನಮ್ಮ ಸಮಸ್ಯೆ ಕೇಳಲ್ಲ ಎನ್ನುವುದು ತಪ್ಪು ನಿರ್ಧಾರ. ಸರ್ಕಾರಕ್ಕೆ ಚುನಾವಣೆಯೇ ಮುಖ್ಯವಾಗಿದೆ: ಕೋಡಿಹಳ್ಳಿ ...
ಮುಷ್ಕರ ನಿರತ ಸಾರಿಗೆ ನೌಕರರಿಗೆ ಮಾತ್ರ ಸಂಬಳ ಜಮೆ ಆಗಿಲ್ಲ. ಈಮೂಲಕ ‘ಮುಷ್ಕರ ಬಿಟ್ಟು ಬನ್ನಿ, ವೇತನ ಪಡೆಯಿರಿ’ ಎಂದು ಸಾರಿಗೆ ನಿಗಮ ಪರೋಕ್ಷವಾಗಿ ಸೂಚನೆ ನೀಡುತ್ತಿದೆ ಎಂದು ಹೇಳಲಾಗುತ್ತಿದೆ. ...
KSRTC BMTC Employees Protest: 55 ವರ್ಷ ಮೇಲ್ಪಟ್ಟ ಸಾರಿಗೆ ಸಿಬ್ಬಂದಿಗೆ ಫಿಟ್ನೆಸ್ ಸರ್ಟಿಫಿಕೇಟ್ ಸಲ್ಲಿಸಲು ಬಿಎಂಟಿಸಿ ಸೂಚನೆ ನೀಡಿದ್ದು, ಸರ್ಟಿಫಿಕೇಟ್ ಸಲ್ಲಿಕೆಗೆ ಇಂದೇ ಕೊನೆಯ ದಿನವಾಗಿದೆ. ಒಂದು ವೇಳೆ ಇಂದು ಸರ್ಟಿಫಿಕೇಟ್ ನೀಡಲು ...
ಕಳೆದ ಮೂರು ದಿನಗಳಿಂದ ಸರಿಯಾಗಿ ಕೆಲಸ ಸಿಗುತ್ತಿಲ್ಲ.ಕಾರಣ ಸಾರಿಗೆ ಬಂದ್ ಬಿಸಿ ಇವರ ಕೆಲಸದ ಮೇಲೆ ಪರಿಣಾಮ ಬೀರಿದೆ. ಸರ್ಕಾರಿ ಬಸ್ಗಳು ರಸ್ತೆಗೆ ಇಳಿಯದ ಕಾರಣ ಗ್ರಾಮೀಣ ಪ್ರದೇಶದ ಇವರು ಖಾಸಗಿ ವಾಹನಗಳನ್ನು ನೆಚ್ಚಿಕೊಳ್ಳಬೇಕಾಗಿದೆ. ...
ಎಷ್ಟೆಂದರೂ ಸರ್ಕಾರಿ ಬಸ್ಗಳ ಮೇಲೆ ಜನಸಾಮಾನ್ಯರಿಗೆ ‘ನಮ್ಮ ಬಸ್’ ಎಂಬ ಅಭಿಮಾನವಿದೆ. ಬಸ್ ಬಂದ್ನಿಂದ ಪರದಾಟದ ನಡುವೆಯೇ ಬಸ್ ಬಗ್ಗೆ ವಿಜಯಪುರದಿಂದ ಸಕಾರಾತ್ಮಕ ಸುದ್ದಿಯೊಂದು ಹೊರಬಿದ್ದಿದೆ. ...