ಅಗ್ನಿ ಶಾಮಕ ದಳ ಸಿಬ್ಬಂದಿ ಸ್ವಲ್ಪ ತಡವಾಗಿದ್ದರು ಭಾರಿ ದುರಂತ ಸಂಭವಿಸುತ್ತಿತ್ತು. ಅಗ್ನಿ ಶಾಮಕದಳ ಸಿಬ್ಬಂದಿ ಸಮಯ ಪ್ರಜ್ಞೆಯಿಂದ 22 ಜನ ಜಚಾವ್ ಆಗಿದ್ದಾರೆ. ಕತ್ತಲಲ್ಲಿ ರೋಚಕ ಕಾರ್ಯಾಚರಣೆ ಮೂಲಕ ರಕ್ಷಣೆ ಮಾಡಲಾಗಿದೆ. ...
ಕೆಟ್ಟುನಿಂತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮ ಲಾರಿ ಸಂಪೂರ್ಣ ಭಸ್ಮವಾಗಿರುವಂತಹ ಘಟನೆ ನಗರದ ಬಟವಾಡಿ ಸಮೀಪದ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ...
ಲಭ್ಯವಾಗಿರುವ ಮಾಹಿತಿ ಪ್ರಕಾರ ಕೆ ಎಸ್ ಆರ್ ಟಿ ಸಿ ಬಸ್ಸು ಮಡಿಕೇರಿಯಿಂದ ಬೆಂಗಳೂರಿಗೆ ಬರುತ್ತಿತ್ತು ಮತ್ತು ಬಸ್ಸಲ್ಲಿ ಒಟ್ಟು 45 ಜನ ಪ್ರಯಾಣಕರಿದ್ದರು. ಸಣ್ಣ ಪುಟ್ಟ ಗಾಯ ಅನುಭವಿಸಿದವರಿಗೆ ಪ್ರಥಮ ಚಿಕಿತ್ಸೆ ನೀಡಿ ...
ಪುಟ್ಟಪರ್ತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಚಕ್ರದ ಅಡಿಗೆ ಸಿಲುಕಿ ಲಕ್ಷ್ಮೀದೇವಿ ಸಾವನ್ನಪ್ಪಿದ್ದಾರೆ. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದ್ದು ಸ್ಥಳಕ್ಕೆ ಸದಾಶಿವನಗರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದಾರೆ. ...
ಈಸ್ಟರ್, ವಿಶು ಹಬ್ಬ ಹಿನ್ನೆಲೆಯಲ್ಲಿ KSRTCಯಿಂದ ಬಸ್ ವ್ಯವಸ್ಥೆ ಮಾಡಲಾಗಿದೆ. ಬಸ್ಗಳ ಮುಂಗಡ ಬುಕಿಂಗ್ ಕೂಡ ಅವಕಾಶ ಕಲ್ಪಿಸಲಾಗಿದೆ. ಅಲ್ಲದೆ, 17/4/22 ರ ಬಳಿಕ ಬೇರೆ ಊರುಗಳಿಂದ ಬೆಂಗಳೂರಿಗೆ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ...
ನಗರದ ಯಲಹಂಕದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಸಿಸಿಕ್ಯಾಮರಾದಲ್ಲಿ ಚಿರತೆ ಚಲನವಲನ ಸೆರೆಯಾಗಿದ್ದು, ದೃಶ್ಯ ಜನರಲ್ಲಿ ಭೀತಿ ಉಂಟುಮಾಡಿದೆ. ರೈಲ್ವೆ ವೆಲ್ ಫ್ಯಾಕ್ಟರಿ ಬಳಿ ಚಿರತೆ ಕಾಣಿಸಿಕೊಂಡಿದೆ. ...
ನಾಲ್ಕು ಅಥವಾ ಹೆಚ್ಚು ಜನ ಒಟ್ಟಾಗಿ ಬುಕಿಂಗ್ ಮಾಡಿದಲ್ಲಿ ಶೇಕಡಾ 5ರಷ್ಟು ರಿಯಾಯಿತಿ ಹಾಗೂ ಹೋಗುವ ಮತ್ತು ಬರುವ ಟಿಕೆಟನ್ನು ಮುಂಗಡ ಕಾಯ್ದಿರಿಸಿದಲ್ಲಿ ಶೇ 10 ರಷ್ಟು ರಿಯಾಯಿತಿ ನೀಡಲಾಗುವುದು. ಇನ್ನು ಕೊವಿಡ್ 19 ...
ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದವರನ್ನ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಸ್ಥಿತಿ ಗಂಭೀರವಾಗಿದ್ದರೂ ವೈದ್ಯರು ಗಾಯಾಳುಗಳನ್ನು ಡಿಸ್ಚಾರ್ಜ್ ಆಗಿ ಎನ್ನುತ್ತಿರುವ ಬಗ್ಗೆ ಮಾಹಿತಿ ಲಭಿಸಿದೆ. ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ನಡೆಗೆ ಗಾಯಾಳುಗಳ ಪೋಷಕರು ಆಕ್ರೋಶ ...