IPL 2022: ಕಳೆದ ವರ್ಷ ಕಳಪೆ ಪ್ರದರ್ಶನದಿಂದಾಗಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದ ಹಲವು ಕ್ರಿಕೆಟಿಗರು ಈ ಆವೃತ್ತಿಯಲ್ಲಿ ಸೂಪರ್ಸ್ಟಾರ್ಗಳಾಗಿ ಮಿಂಚುತ್ತಿದ್ದಾರೆ. ಅದೂ ಸಾಲದೆಂಬಂತೆ ತಮ್ಮನ್ನು ಹೀನಾಯವಾಗಿ ನಡೆಸಿಕೊಂಡಿದ್ದ ಹಳೆಯ ತಂಡಗಳೆದುರು ಭರ್ಜರಿ ಪ್ರದರ್ಶನ ನೀಡುವ ...
IPL 2022 Orange Cap and Purple Cap: ಐಪಿಎಲ್ 2022ರ ಪಾಯಿಂಟ್ ಟೇಬಲ್ (IPL 2022 Point Table) ಹೇಗಿದೆ?, ಆರೆಂಜ್ (Orange Cap), ಪರ್ಪಲ್ ಕ್ಯಾಪ್ ಯಾರ ಬಳಿ ಇದೆ ಎಂಬುದನ್ನು ...
DC vs KKR, IPL 2022: ಐಪಿಎಲ್ 2022 ರಲ್ಲಿ ಕೋಲ್ಕತ್ತಾ ತಂಡದ ಮುಂದಿನ ಹಾದಿ ಮತ್ತಷ್ಟು ದುರ್ಗಮಗೊಂಡಿದೆ. ಡೆಲ್ಲಿ ವಿರುದ್ಧದ ಪಂದ್ಯ ಮುಗಿದ ಬಳಿಕ ಕೆಕೆಆರ್ ತಂಡದ ನಾಯಕ ಶ್ರೇಯಸ್ ಅಯ್ಯರ್ (Shreyas ...
Shreyas Iyer, IPL 2022: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲೂ ಕೋಲ್ಕತ್ತಾ ನೈಟ್ ರೈಡರ್ಸ್ (DC vs KKR) ಕುಲ್ದೀಪ್ ಯಾದವ್ ಬೌಲಿಂಗ್ ದಾಳಿಗೆ ತತ್ತರಿಸಿ ಹೀನಾಯ ಪ್ರದರ್ಶನ ನೀಡಿತು. ಕೋಲ್ಕತ್ತಾ ಪರ ಐದು ...
DC vs PBKS, IPL 2022: ಡೆಲ್ಲಿ ಕ್ಯಾಪಿಟಲ್ಸ್ 9 ವಿಕೆಟ್ಗಳಿಂದ ಕನ್ನಡಿಗ ಮಯಾಂಕ್ ಅಗರ್ವಾಲ್ ಸಾರಥ್ಯದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ಡೆಲ್ಲಿ ನಾಯಕ ರಿಷಭ್ ಪಂತ್ ...
David Warner-Prithvi Shaw: ಮಯಾಂಕ್ ಪಡೆ ಆರಂಭದಲ್ಲಿ ಡೆಲ್ಲಿ ಬೌಲರ್ಗಳ ಡೆಡ್ಲಿ ಬೌಲಿಂಗ್ಗೆ ಸರ್ವಪತನ ಕಂಡರೆ ನಂತರ ಪೃಥ್ವಿ ಶಾ ಹಾಗೂ ಡೇವಿಡ್ ವಾರ್ನರ್ ಸಿಡಿಲಬ್ಬರದ ಬ್ಯಾಟಿಂಗ್ಗೆ ಸುಸ್ತಾಗಿ ಹೋಯಿತು. ಪಂಜಾಬ್ ಈ ಬಾರಿಯ ...
IND vs SL: ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯಕ್ಕೆ ಕುಲ್ದೀಪ್ ಯಾದವ್ ಅವರನ್ನು ತಂಡದಿಂದ ಕೈಬಿಡಲಾಗಿದೆ. ಅವರ ಜಾಗಕ್ಕೆ ಅಕ್ಷರ್ ಪಟೇಲ್ ಬಂದಿದ್ದಾರೆ. ...
Kuldeep Yadav: ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಕ್ಕೆ ದೊಡ್ಡ ಆಘಾತ ಉಂಟಾಗಿದೆ. ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಇಂಜುರಿಗೆ ತುತ್ತಾದ ಪರಿಣಾಮ ಮೂರು ಪಂದ್ಯಗಳ ಟಿ20 ಸರಣಿಯಿಂದ ...
Chennai Super Kings: ಚೆನ್ನೈ ಸೂಪರ್ ಕಿಂಗ್ಸ್ ನಾಲ್ವರು ಆಟಗಾರರನ್ನು ಉಳಿಸಿಕೊಂಡಿದೆ. ಇದರಿಂದಾಗಿ ಅವರ ಪರ್ಸ್ನಲ್ಲಿದ್ದ 90ಕೋಟಿ ಹಣದಲ್ಲಿ 42 ಕೋಟಿ ರೂ. ಖರ್ಚಾಗಿದೆ. ಈಗ ಅವರ ಬಳಿ 48 ಕೋಟಿ ಉಳಿದಿದೆ. ...
IND vs WI: ಈ ತಂಡವನ್ನು ಆಯ್ಕೆ ಮಾಡುವಲ್ಲಿ ಆಯ್ಕೆಗಾರರು ಟಿ20 ವಿಶ್ವಕಪ್ ಅನ್ನು ಸಹ ಗಮನದಲ್ಲಿಟ್ಟುಕೊಂಡಿದ್ದಾರೆ. ಆಸ್ಟ್ರೇಲಿಯಾದ ಪಿಚ್ಗಳನ್ನು ಗಮನದಲ್ಲಿಟ್ಟುಕೊಂಡು 6 ವೇಗದ ಬೌಲರ್ಗಳಿಗೆ ಏಕದಿನ ಮತ್ತು ಟಿ20 ತಂಡದಲ್ಲಿ ಸ್ಥಾನ ನೀಡಲಾಗಿದೆ. ...