ಕುಪ್ವಾರದಲ್ಲಿ ಉಗ್ರಗಾಮಿಗಳು ಮತ್ತು ಸಶಸ್ತ್ರ ಪಡೆಗಳ ನಡುವೆ ಭಾರೀ ಗುಂಡಿನ ಚಕಮಕಿ ನಡೆಯುತ್ತಿದ್ದು, ಕುಲ್ಗಾಮ್ನಲ್ಲಿ ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯೂ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ. ...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ (ಎಚ್ಎಂ) ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ. ...
ಕುಲ್ಗಾಮ್ ಜಿಲ್ಲೆಯ ಅರೆಹ್ ಮೋಹನ್ಪೋರಾದಲ್ಲಿರುವ ಎಲ್ಲಕಿ ದೇಹತಿ ಬ್ಯಾಂಕ್ನಲ್ಲಿ ಬ್ಯಾಂಕ್ ಉದ್ಯೋಗಿ (ಮ್ಯಾನೇಜರ್) ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದರು. ಈ ಘಟನೆಯಲ್ಲಿ ಅವರಿಗೆ ಗುಂಡೇಟಿನಿಂದ ಗಂಭೀರ ಗಾಯಗಳಾಗಿತ್ತು. ಬಳಿಕ ಅವರು ಸಾವನ್ನಪ್ಪಿದ್ದಾರೆ. ...
ಈ ನೀಚ ಕೃತ್ಯ ಎಸಗಿದ ಉಗ್ರರನ್ನು ಶೀಘ್ರ ಪತ್ತೆ ಹಚ್ಚಿ, ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ. ...
ಸಿಕ್ಕಿಬಿದ್ದ ಉಗ್ರರಲ್ಲಿ ಒಬ್ಬ ಪಾಕಿಸ್ತಾನಿ ಎಂದು ಕಾಶ್ಮೀರದ ಇನ್ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ), ವಿಜಯ್ ಕುಮಾರ್ ಹೇಳಿದ್ದಾರೆ. ಹೈದರ್ ಎರಡು ವರ್ಷಗಳಿಂದ ಉತ್ತರ ಕಾಶ್ಮೀರದಲ್ಲಿ ಸಕ್ರಿಯನಾಗಿದ್ದ... ...
ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಯಾರಿಪೋರಾ ಮತ್ತು ಖೈಮೂಹ್ ನಡುವಿನ ಪ್ರದೇಶವಾದ ಜಿಯಾರತ್ ಖೈಮೊಹ್-ಕದರ್ ರಸ್ತೆಯಲ್ಲಿ ಉಗ್ರರು ಇಂದು ಕಡಿಮೆ-ತೀವ್ರತೆಯ ಸುಧಾರಿತ ಸ್ಫೋಟಕವನ್ನು ಸ್ಫೋಟಿಸಿದ್ದಾರೆ. ...
ಸೋಮವಾರ ಕುಲಗಾಂವ್ ಜಿಲ್ಲೆಯ ಹುಸ್ಸೇನಿಪೋರಾದಲ್ಲಿ ಇಬ್ಬರು ಉಗ್ರರ ಹತ್ಯೆಯಾಗಿತ್ತು. ಅವರಿಬ್ಬರೂ ಸ್ಥಳೀಯ ಉಗ್ರರೇ ಆಗಿದ್ದರು. ಅಲ್-ಬದ್ರ್ ಎಂಬ ಸಂಘಟನೆಗೆ ಸೇರಿದವರಾಗಿದ್ದರು. ...
ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಬೇಟೆಯಾಡಿದ್ದಾರೆ. ಇಬ್ಬರು ಸ್ಥಳೀಯ ಉಗ್ರರು ಸೇರಿದಂತೆ ಒಟ್ಟು 6 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ...
ಮೊನ್ನೆ ಪುಲ್ವಾಮಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಸಿಬ್ಬಂದಿ ದಾಳಿಗೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಉಗ್ರ ಫೆರೋಜ್ ಅಹ್ಮದ್ ದಾರ್ ಎಂಬಾತ ಬಲಿಯಾಗಿದ್ದ. ಇವನು ಅನೇಕ ಉಗ್ರಕೃತ್ಯಗಳಲ್ಲಿ ಭಾಗಿಯಾಗಿದ್ದ. ...
ಎನ್ಕೌಂಟರ್ನಲ್ಲಿ ಹತ್ಯೆಯಾದ ಇಬ್ಬರು ಉಗ್ರರಲ್ಲಿ ಒಬ್ಬಾತ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಕಮಾಂಡರ್ ಎಂದು ಗುರುತಿಸಲಾಗಿದೆ. ಆತನ ಹೆಸರಿನ್ನೂ ಗೊತ್ತಾಗಿಲ್ಲ. ...