Kumbh Mela: ಈ ಬಾರಿ ಕೊವಿಡ್ 19 ಮಧ್ಯೆಯೂ ಕುಂಭಮೇಳ ನಡೆದಿತ್ತು. ಅದಾದ ಬಳಿಕ ಕೊವಿಡ್ ಪ್ರಕರಣಗಳು ಹೆಚ್ಚಿದ್ದವು. ನಂತರ ಕುಂಭಮೇಳದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರಿಗೂ ಕೊವಿಡ್ 19 ತಪಾಸಣೆ ಮಾಡಲು ಡಯಾಗ್ನೋಸ್ಟಿಕ್ ಸಂಸ್ಥೆಗಳಿಗೆ ಉತ್ತರಾಖಂಡ ...
ಕುಂಭ ಮೇಳದಲ್ಲಿ ಪಾಲ್ಗೊಂಡಿದ್ದ ಒಟ್ಟಾರೆ 1.10 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ವರದಿ ತಯಾರಿಸಲಾಗಿತ್ತು. ಆ ವರದಿಯನ್ನು ಐಸಿಎಂಆರ್ ಪೋರ್ಟಲ್ನಲ್ಲಿ ಅಪ್ಲೋಡ್ ಮಾಡಿ, ಕೋವಿಡ್ ಪರೀಕ್ಷೆ ನಡೆಸಿದ್ದಕ್ಕಾಗಿ 4 ಕೋಟಿ ರೂ. ಬಿಲ್ ...
ವಿಚಾರಣೆಯನ್ನು ಎದುರಿಸುತ್ತಿರುವ ಲ್ಯಾಬ್ಗೆ ಕುಂಭಮೇಳ ಪ್ರದೇಶದಲ್ಲಿ ರಾಪಿಡ್ ಆಂಟಿಜೆನ್ ಪರೀಕ್ಷೆಗಳನ್ನು ನಡೆಸುವ ಕೆಲಸವನ್ನು ವಹಿಸಲಾಗಿತ್ತು. ಕುಂಭಮೇಳದಲ್ಲಿ ಭಾಗಿಯಾದವರ ಕೊವಿಡ್ ಪರೀಕ್ಷೆಯನ್ನು ನಡೆಸಲು ಕನಿಷ್ಠ 24 ಖಾಸಗಿ ಪ್ರಯೋಗಾಲಯಗಳಲ್ಲಿ ಜಿಲ್ಲಾ ...
ಉತ್ತರಾಖಂಡ್ನಲ್ಲಿ ಕೊವಿಡ್ ಸೋಂಕಿನಿ ಪ್ರಮಾಣ ಹೆಚ್ಚಾಗಿದೆ. ಬುಧವಾರ ಒಂದೇ ದಿನ 6054 ಕೊರೊನಾ ಕೇಸ್ಗಳು ದಾಖಲಾಗಿದ್ದು ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1,68,616ಕ್ಕೆ ಏರಿಕೆಯಾಗಿದೆ. ಬುಧವಾರ 108ಜನ ಮೃತಪಟ್ಟಿದ್ದು, ಸಾವಿನ ಸಂಖ್ಯೆ 2417ಕ್ಕೆ ತಲುಪಿದೆ. ...
ಕುಂಭಮೇಳಕ್ಕೆ ಹೋಗಿದ್ದ ಅನೇಕರಿಗೆ ಕೊರೊನಾ ವೈರಸ್ ತಗುಲಿತ್ತು. ಶ್ರವಣ್ ರಾಥೋಡ್ ಹಾಗೂ ಅವರ ಪತ್ನಿ ಕೂಡ ಕುಂಭಮೇಳಕ್ಕೆ ತೆರಳಿದ್ದರಂತೆ. ಕುಂಭಮೇಳ ಮುಗಿಸಿ ಬಂದ ಬೆನ್ನಲ್ಲೇ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ...
Coronavirus Second Wave: ಅಗ್ರವಾಲ್ ಅವರ ಅಧ್ಯಯನದ ಪ್ರಕಾರ ಮಹಾರಾಷ್ಟ್ರದಲ್ಲಿ ಈಗಾಗಲೇ ಸೋಂಕು ಪ್ರಕರಣಗಳ ಸಂಖ್ಯೆ ಉತ್ತುಂಗಕ್ಕೇರಿದೆ. ಉತ್ತರ ಪ್ರದೇಶ, ಗುಜರಾತ್,ದೆಹಲಿ,ರಾಜಸ್ಥಾನ ಮತ್ತು ಪಶ್ಚಿಮ ಬಂಗಾಳದಲ್ಲಿಏಪ್ರಿಲ್ 20-30ರ ನಡುವೆ ಪ್ರಕರಣಗಳ ಸಂಖ್ಯೆ ಏರಿಕೆಯಾಗಬಹುದು. ...
Kumbh Mela 2021: ಇಲ್ಲಿಯವರೆಗೆ 30 ಸಾಧುಗಳಿಗೆ ಕೊವಿಡ್ ದೃಢಪಟ್ಟಿದೆ. ನಿರ್ದಿಷ್ಟ ಅಖಾಡಕ್ಕೆ ಸೇರಿದವರು ಎಂದು ಹೇಳಲಾಗುವುದಿಲ್ಲ. ನಿರಂಜನಿ, ಜುನಾ ಮತ್ತು ಇತರ ಅಖಾಡಗಳಿಗೆ ಸೇರಿದ ಬಹುತೇಕ ಎಲ್ಲ ಅಖಾಡಗಳ ಸಾಧುಗಳಿಗೂ ಕೊರೊನಾವೈರಸ್ ತಗುಲಿದೆ ...
Kumbha Mela 2021: ನಮ್ಮಲ್ಲೂ ಕೂಡ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚಳವಾಗುತ್ತಿದೆ. ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ನಾಳೆ ಹಿರಿಯ ಸಚಿವರು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ...
Kumbh Mela 2021: ಉತ್ತರಾಖಂಡ ರಾಜ್ಯ ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ ಹರಿದ್ವಾರದಲ್ಲಿ ಕುಂಭ ಮೇಳ ನಡೆಯುವ ಪ್ರದೇಶಗಳಲ್ಲಿ 2,167ಮಂದಿಗೆ ಕೊವಿಡ್ ದೃಢಪಟ್ಟಿದೆ. ಮುಖ್ಯ ವೈದ್ಯಕೀಯ ಅಧಿಕಾರಿಯವರ ಪ್ರಕಾರ ಏಪ್ರಿಲ್ 10ರಿಂದ ಆರೋಗ್ಯ ...
Covid 19 in India: ಬುಧವಾರ ಭಾರತದಲ್ಲಿ ಪತ್ತೆಯಾದ ಹೊಸ ಕೊವಿಡ್ ಪ್ರಕರಣಗಳ ಸಂಖ್ಯೆ 2,00,739 ಆಗಿದ್ದು, 1,038 ಮಂದಿ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಒಟ್ಟು ಸೋಂಕಿತರ ಸಂಖ್ಯೆ 1,40,74,564 ...