Home » lake
ಹೊಸ ತೊಡುಕಿಗೆ ಭರ್ಜರಿಯಾಗಿ ಮೀನು ವ್ಯಾಪಾರ ಮಾಡಬಹುದೆಂದು ನಂಬಿಕೊಂಡಿದ್ದ ಮುನಿರಾಜು ಎಂಬುವವರ ನಿರೀಕ್ಷೆ ಹೆಚ್ಚಿತ್ತು. ಆದರೆ ಸಾಕಿದ್ದ ಮೀನುಗಳು ನಿಗೂಢವಾಗಿ ಸಾವನ್ನಪ್ಪಿವೆ. ಈ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಕೆರೆ ...
ರಾಜ್ಯ ಮಟ್ಟದ ಅಪೇಕ್ಸ್ ಸಮಿತಿ ಸಭೆಗಳನ್ನು ಆಯೋಜಿಸುವ ಮೂಲಕ ಜಿಲ್ಲೆಯಲ್ಲಿನ ಕೆರೆಗಳ ಸಂರಕ್ಷಣೆ ಅಭಿವೃದ್ಧಿ ಹಾಗೂ ನಿರ್ವಹಣೆಯ ಬಗ್ಗೆ ನಿಗಾ ವಹಿಸಬೇಕಿದೆ. ಕೆರೆಗಳಲ್ಲಿ ಕಂಡು ಬರುವ ಒತ್ತುವರಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳು ಇದ್ದಲ್ಲಿ ...
Kaikondrahalli Lake: ಬೆಂಗಳೂರಿನ ಕೈಕೊಂಡರಹಳ್ಳಿ ಕೆರೆಯ ನೀರು 2018 ರಿಂದ ಪ್ರತಿ ಬೇಸಿಗೆಯಲ್ಲಿ ಪಾಚಿಗಟ್ಟುತ್ತಿದ್ದು, ಕೆಟ್ಟ ವಾಸನೆಯಿಂದ ಕೂಡಿದೆ. ಆದರೆ ಇದಕ್ಕೆ ಪರಿಹಾರ ಇನ್ನೂ ಸಿಕ್ಕಿಲ್ಲ ಎಂದು ಅಲ್ಲಿನ ನಿವಾಸಿಗಳು ಹೇಳಿದ್ದಾರೆ. ...
ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಸೇರಿ ಈ ಅಂತರ ಗಂಗೆಯನ್ನು ನಿರ್ಮೂಲನೆಗೊಳಿಸಲು ಕೆರೆಯಲ್ಲಿನ ನೀರನ್ನು ಖಾಲಿ ಮಾಡಲು ನಿರ್ಧರಿಸಿ, ಕೆರೆಯ ಒಡ್ಡನ್ನು ಜೆಸಿಬಿ ಮೂಲಕ ಕಿತ್ತು ಹಾಕಿ, ನೀರನ್ನು ಹೊರಗೆ ಬಿಟ್ಟಿದ್ದರು. ಇದು ಅವೈಜ್ಞಾನಿಕ ಕ್ರಮ ...
ಸಂಘದಿಂದ 13.5 ಲಕ್ಷ ರೂ. ಸಹಾಯಧನ ನೀಡಲಾಗಿದ್ದು, ಸಮಿತಿ ಅಧ್ಯಕ್ಷರ ಖಾತೆಗೆ ಜಮಾ ಮಾಡಲಾಗಿದೆ. ಅಧ್ಯಕ್ಷರ ನೇತೃತ್ವದಲ್ಲಿ ಕೆರೆಯ ಹೂಳೆತ್ತುವ ಕಾರ್ಯ ನಡೆಸಲಾಗುತ್ತಿದೆ. ಗ್ರಾಮಸ್ಥರು ಖುದ್ದು ಸಹಕಾರ ನೀಡುತ್ತಿದ್ದು, ಎಲ್ಲಾ ಕೆಲಸ ಬಿಟ್ಟು ಕೆರೆ ...
ಚನ್ನಗಿರಿ ತಾಲೂಕಿನ ದೇವರಳ್ಳಿ ಗ್ರಾಮದ ಪಕ್ಕ ಕೆರೆಯಿದೆ. ಸದಾ ಯಾವಾಗಲೂ ತುಂಬಿರುತಿದ್ದ ಕೆರೆ ಈ ಗ್ರಾಮದ ಜೀವನಾಡಿಯಾಗಿತ್ತು. ಆದರೆ ಕಳೆದ 30 ವರ್ಷದಿಂದ ಬರಿದಾಗಿದ್ದು, ಬರಿದಾದ ಕೆರೆಯಿಂದ ಜಾನುವಾರಗಳಿಗೆ, ತೋಟಗಳಿಗೆ ಸರಿಯಾದ ನೀರಿಲ್ಲದೆ ಕಷ್ಟ ...
ಜಿಲ್ಲೆಯ ರಿಂಗ್ ರಸ್ತೆ ಬಳಿಯಿರುವ ಹೆಬ್ಬಾಳ ಕೆರೆಯನ್ನು ಅಭಿವೃದ್ಧಿ ಪಡಿಸಲು ಇನ್ಫೋಸಿಸ್ ಕೆರೆ ನಿರ್ವಹಣಾ ತಂಡ ಸಾವಿರಾರು ಮೀನುಗಳನ್ನು ಕೆರೆಗೆ ಬಿಟ್ಟಿತ್ತು. ಕೆರೆಯಲ್ಲಿ ಮೀನುಗಳನ್ನ ಬಿಟ್ಟಿರುವ ಬಗ್ಗೆ ನಿನ್ನೆಯಷ್ಟೇ (ಮಾರ್ಚ್ 12) ಇನ್ಫೋಸಿಸ್ ಸಿಬ್ಬಂದಿ ...
ವಿಧಾನ ಸಭಾ ಕ್ಷೇತ್ರವನ್ನ ಕಾಂಗ್ರೆಸ್ ಪಕ್ಷದ ಶಾಸಕರು ಪ್ರತಿನಿಧಿಸುತ್ತಿದ್ದಾರೆ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಕೊರೊನಾ ನೆಪವೊಡ್ಡಿ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಸ್ಥಳೀಯರು ಆರೋಪ ಮಾಡುತ್ತಿದ್ದಾರೆ. ಜನ ಜಾನುವಾರುಗಳ ಕುಡಿಯುವ ನೀರಿನಲ್ಲೂ ರಾಜಕೀಯ ...
ಡೆತ್‌ನೋಟ್ ಬರೆದಿಟ್ಟು ತಾಯಿ, ಮಗಳು ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವೇಮಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ರಿ ನಂದಿತಾ ಅವರು ಮೂರು ತಿಂಗಳ ಹಿಂದಷ್ಟೇ ಗಂಡನನ್ನು ಕಳೆದುಕೊಂಡಿದ್ದರು. ಗಂಡನ ಮನೆಯವರಿಂದ ಆಸ್ತಿ ವಿಚಾರವಾಗಿ ...
ಬೀದರ್ ಜಿಲ್ಲೆಯಲ್ಲಿ ಕಳೆದ ಜೂನ್, ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಜಿಲ್ಲೆಯ 121 ಕೆರೆಗಳು ಸಂಪೂರ್ಣ ಭರ್ತಿಯಾಗಿವೆ. ಜಿಲ್ಲೆಯ ಜೀವನಾಡಿ ಕಾರಂಜಾ ಜಲಾಶಯದಲ್ಲೂ ನೀರು ಶೇಖರಣೆಯಾಗಿದೆ. ...