ಬಹಿರಂಗವಾಗಿ ರಮೇಶ್ ವಿರುದ್ಧ ಆಕ್ರೋಶ ಹೊರ ಹಾಕಿದ ಶಾಸಕಿ ಲಕ್ಷ್ಮೀ, ಥೂ... ಥೂ ಅಂತಾರೆ ಎನೂ ಮಾಡಿದ್ದೇನೆ ನಾನು? ಲಿಂಗಾಯತ ಸಮುದಾಯದಲ್ಲಿ ಹುಟ್ಟಿರುವ ಒಬ್ಬ ಹೆಣ್ಣು ಮಗಳು ನಾನು. ...
ಜಾರಕಿಹೊಳಿ ಕುಟುಂಬ ವರ್ಸಸ್ ಲಕ್ಷ್ಮೀ ಹೆಬ್ಬಾಳ್ಕರ್ ಮಧ್ಯೆ ಫೈಟ್ ಅಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಹ ಹೇಳಿದ್ದಾರೆ. ಸೋದರರ ಸವಾಲ್, ರಾಜಕೀಯ ಸವಾಲ್ ಇದ್ದೇ ಇರುತ್ತೆ. ಬಿಜೆಪಿಯಿಂದ ಇಬ್ಬರು ಸ್ಪರ್ಧೆ, ಚಾಲೆಂಜ್ ...
ಸಹೋದರ ಚನ್ನರಾಜ ಹಟ್ಟಿಹೊಳಿಗೆ ಟಿಕೆಟ್ ಕೊಡಿಸಲು ಲಕ್ಷ್ಮಿ ಹೆಬ್ಬಾಳ್ಕರ್ ವರಿಷ್ಠರನ್ನ ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದಾರೆ. ...
ವಿಡಿಯೋದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಬಿಜೆಪಿ ಶಾಸಕ ಸಂಜಯ್ ಪಾಟೀಲ್, ಪೇಶ್ವೆಗಳ ಕಾಲದಲ್ಲಿ ಕುತಂತ್ರದಿಂದ ನಾರಾಯಣರಾವ್ ಪೇಶ್ವೆ ಸಾವಿಗೆ ಕಾರಣವಾದ ಆನಂದಿಬಾಯಿಗೆ ಲಕ್ಷ್ಮೀ ಹೆಬ್ಬಾಳ್ಕರ್ರನ್ನು ಹೋಲಿಸಿದ್ದಾರೆ. ...
‘ಮಹಿಳೆಯರು ಏನೂ ತಪ್ಪೂ ಮಾಡಿಲ್ಲ, ನಿರ್ಬಂಧಗಳ ಬೇಲಿಯಲ್ಲಿ ಅವರನ್ನೇಕೆ ಬಂಧಿಸುತ್ತೀರಿ. ಬದಲಾಗಬೇಕಿರುವುದು ಪುರುಷರು, ನಿರ್ಬಂಧಗಳು ಬೇಕಿರುವುದು ಪುರುಷರಿಗೆ’ ಎಂದು ಶಾಸಕಿಯರು ದೃಢವಾಗಿ ಪ್ರತಿಪಾದಿಸಿದರು. ...
ಜೈಲಿನಿಂದ ಹೊರಬಂದು ಮಾತನಾಡಿದ ಮಾಜಿ ಸಚಿವ ವಿನಯ್ ಕುಲಕರ್ಣಿ, ನಾನು ನಿರ್ದೋಷಿಯಾಗಿ ಹೊರಬರುವ ವಿಶ್ವಾಸ ನನಗಿತ್ತು. ಹಾಗಾಗಿ ನನಗೆ ಸುಪ್ರೀಂಕೋರ್ಟ್ನಿಂದ ಜಾಮೀನು ಸಿಕ್ಕಿದೆ. ನನ್ನನ್ನು ಬೆಂಬಲಿಸಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ...
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಲಕ್ಷ್ಮೀ ಹೆಬ್ಬಾಳ್ಕರ್, ವಿನಯ್ ಕುಲಕರ್ಣಿ ಅಣ್ಣ ಬಿಡುಗಡೆಯಾಗುತ್ತಿದ್ದಾರೆ. ಅಣ್ಣನನ್ನು ಭೇಟಿಯಾಗಲು ಬಂದಿರುವೆ. ಒಬ್ಬ ತಂಗಿಯಾಗಿ ಮಾನಸಿಕ ಧೈರ್ಯ ತುಂಬಲು ಬಂದಿದ್ದೇನೆ ಎಂದು ತಿಳಿಸಿದ್ದಾರೆ. ...
Siddaramaiah on BS Yediyurappa: ಯಡಿಯೂರಪ್ಪ ರಾಜೀನಾಮೆ ಕೊಟ್ಟಾಯ್ತು, ಕೇರ್ ಟೇಕರ್ ಸಿಎಂ ಆಗಿ ಮುಂದುವರಿದಿದ್ದಾರೆ. ಬೇರೊಬ್ಬ ಮುಖ್ಯಮಂತ್ರಿ ಆಗಬೇಕು, ಈಗ ಮಂತ್ರಿ ಮಂಡಲವೇ ಇಲ್ಲ ಎಂದು ಬಿಜೆಪಿ ಹೈಕಮಾಂಡ್ ವಿರುದ್ಧ ಮಾಜಿ ಸಿಎಂ ...
ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಲಕ್ಷ್ಮೀ ಹೆಬ್ಬಾಳ್ಕರ್ ತಾಯಿ, ಇಬ್ಬರು ಸಹೋದರಿಯರು, ಅಡುಗೆ ಭಟ್ಟ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ...
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ, ‘ಮಳೆ ಬಂದರೆ ಬರಲಿ, ನೀವು ಕುಳಿತುಕೊಳ್ಳಿ . ಇಲ್ಲಾಂದ್ರೆ ಮಾತಾಡಲ್ಲ’ ಎಂದು ಹೇಳಿದರು. ಅವರ ಮಾತಿಗೆ ಓಗೊಟ್ಟ ನೆರೆದ ಜನರು ಕುರ್ಚಿಗಳನ್ನು ತಲೆಯ ಮೇಲೆ ಹೊತ್ತು ನಿಂತರು. ...