ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆಯ ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ, ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಿಂದ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿದರು. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಮಸ್ಕಿಗೆ ಈ ನಾಯಕರು ...
ಡಿ.ಕೆ.ಶಿವಕುಮಾರ್ ಬೆಳಗಾವಿ ನಗರದ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಡಿ.ಕೆ.ಶಿವಕುಮಾರ್ಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದ್ರು. ಈ ವೇಳೆ ಮಾತನಾಡಿದ ಡಿಕೆಶಿ ಎಲ್ಲ ವಿಘ್ನಗಳನ್ನು ನಿವಾರಣೆ ಮಾಡುವ ದೇವರು ...
ಸುಧಾಕರ್, ನಮ್ಮೆಲ್ಲರ ಹೆಸರನ್ನ ತೆಗೆದುಕೊಂಡಿದ್ದಾರೆ. ಅವರ ಬಳಿ ಯಾವ ಸಾಕ್ಷಿಗಳಿವೆ ಕೋರ್ಟ್ಗೆ ಕೊಡಲಿ. ಸಾಕ್ಷ್ಯಗಳನ್ನ ಪ್ರೋಡ್ಯೂಸ್ ಮಾಡೋಕೆ ಅವಕಾಶವಿದೆ. ಹಿಂದೂ ರಾಷ್ಟ್ರ, ಹಿಂದೂ ಸಂಸ್ಕೃತಿ ಬಗ್ಗೆ ಅವಹೇಳನ ಮಾಡಿದ್ದಾರೆ. ರಾಜಕಾರಣಕ್ಕೆ ಮಹಿಳೆಯರೇ ಬರುವುದು ವಿರಳ. ...
ಬಿಜೆಪಿ-ಕಾಂಗ್ರೆಸ್ ಎರಡೂ ಪಕ್ಷಗಳ ಟ್ವಿಟರ್ ಅಕೌಂಟ್ನಲ್ಲಿ ಸಾಲುಸಾಲು ಆರೋಪ-ಪ್ರತ್ಯಾರೋಪಗಳನ್ನೊಳಗೊಂಡ ಟ್ವೀಟ್ ಸಮರ ನಡೆಯುತ್ತಿದ್ದು, ಹಳೆಯ ವಿಚಾರಗಳನ್ನು ಸಹ ಮುನ್ನೆಲೆಗೆ ತಂದು ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದಾರೆ. ...
ವಿಧಾನಸೌಧದ ಮೊಗಸಾಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ರಹಸ್ಯ ಸಭೆ ನಡೆಸಿದ್ದಾರೆ. ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಂತರ ಹತ್ತು ನಿಮಿಷಕ್ಕೂ ಹೆಚ್ಚು ಕಾಲ ಇವರಿಬ್ಬರೂ ಗುಪ್ತ ಸಭೆ ನಡೆಸಿರುವುದು ರಾಜಕೀಯ ವಲಯದಲ್ಲಿ ...
ಡಿಕೆಶಿ, ಹೆಬ್ಬಾಳ್ಕರ್, ರಮೇಶ್ ನಡುವೆ ಜಿದ್ದಾಜಿದ್ದಿ ನಡೆದಿತ್ತು. ಹಾಗಾಗಿ, ರಮೇಶ್ ಜಾರಕಿಹೊಳಿ ವಿರುದ್ಧ ದೊಡ್ಡಮಟ್ಟದ ಷಡ್ಯಂತ್ರ ಮಾಡಿದರುವ ಶಂಕೆ ವ್ಯಕ್ತವಾಗಿದೆ. ಇವರೇ ವಿಡಿಯೋ ಚಿತ್ರೀಕರಿಸಿರಬಹುದೆಂಬ ಅನುಮಾನ ಇದೆ. ಇವರ ವಿರುದ್ಧ FIR ದಾಖಲಿಸಿ ತನಿಖೆ ...
ರಮೇಶ್ ಜಾರಕಿಹೊಳಿ ಸೆಕ್ಸ್ CD ಬಹಿರಂಗ ಪ್ರಕರಣದಲ್ಲಿ ನನ್ನ ಹೆಸರು ಯಾಕೆ ಎಳೆದು ತರ್ತಿದ್ದಾರೆ ಗೊತ್ತಿಲ್ಲ ಎಂದು ನಗರದಲ್ಲಿ ‘ಕೈ’ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯಿಸಿದ್ದಾರೆ. ಜೊತೆಗೆ, ರಾಜಕಾರಣಿಗಳು ಒಂದು ಉದಾಹರಣೆ ಸೆಟ್ ಮಾಡಬೇಕು ...
Lakshmi Hebbalkar | ರಮೇಶ್ ಜಾರಕಿಹೊಳಿಯನ್ನು ನಾವೇ ಮಂತ್ರಿ ಮಾಡಿದ್ದೇವೆ. ನಾವೇ ಹೈಕಮಾಂಡ್ಗೆ ಶಿಫಾರಸು ಮಾಡಿದ್ದೇವೆ. ನಾನು, ನನ್ನಿಂದ ಅಂದವರೆಲ್ಲ ಹೆಸರು ಇಲ್ಲದಂಗೆ ಹೋಗಿದ್ದಾರೆ. ಅವರು ಎಷ್ಟು ವಿರೋಧಿಸ್ತಾರೆ, ನಾನು ಅಷ್ಟು ಗಟ್ಟಿಯಾಗುತ್ತೇನೆ ಎಂದು ...
ರಾಯಣ್ಣ ಪ್ರಾಧಿಕಾರಕ್ಕೆ ಸಿದ್ದರಾಮಯ್ಯ 250 ಕೋಟಿ ರೂ. ನೀಡಿದ್ದರು. ಈಗ ನಮ್ಮ ಸಮುದಾಯದ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಣಿ ಚೆನ್ನಮ್ಮ ಕಿತ್ತೂರು ಕೋಟೆ ದುರಸ್ತಿಗೆ ಹಣ ನೀಡಬೇಕು: ಲಕ್ಷ್ಮೀ ಹೆಬ್ಬಾಳ್ಕರ್ ...
ಸುಳ್ಳು ಹೇಳುವುದು ಬಿಜೆಪಿ ಸಂಸ್ಕೃತಿ ಎಂಬ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆಗೆ ಈ ಲಕ್ಷ್ಮೀ ಯಾರು? ನನಗೆ ಪರಿಚಯವಿಲ್ಲ ಎಂದು ಸಚಿವ ರಮೇಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ. ...